- Tag results for chairman
![]() | ಒಂದು ಡಿಸಿಎಂ ಹುದ್ದೆ, ಐವರು ಮುಸ್ಲಿಂ ಶಾಸಕರನ್ನು ಮಂತ್ರಿ ಮಾಡಬೇಕು: ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇಕಡ 88ರಷ್ಟು ಮುಸ್ಲಿಂರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಬಹುಮತ ಬಂದಿದ್ದು ನಮ್ಮ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಐವರನ್ನು ಮಂತ್ರಿ ಮಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಆಗ್ರಹಿಸಿದ್ದಾರೆ. |
![]() | ಎಲ್ ಐಸಿ ನೂತನ ಅಧ್ಯಕ್ಷರಾಗಿ ಸಿದ್ಧಾರ್ಥ್ ಮೊಹಂತಿ ನೇಮಕ: ಕೇಂದ್ರ ಸರ್ಕಾರ ಆದೇಶಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಅಧ್ಯಕ್ಷರಾಗಿ ಸಿದ್ಧಾರ್ಥ ಮೊಹಂತಿ ಅವರನ್ನು ಕೇಂದ್ರ ಸರ್ಕಾರ ಶುಕ್ರವಾರ ನೇಮಕ ಮಾಡಿ ಆದೇಶ ಹೊರಡಿಸಿದೆ. |
![]() | ಸಂಸತ್ ಬಿಕ್ಕಟ್ಟು: ರಾಜ್ಯಸಭೆ ಸಭಾಪತಿಯಿಂದ ಸದನದ ನಾಯಕರ ಸಭೆಬಿಜೆಪಿ ಮತ್ತು ಪ್ರತಿಪಕ್ಷಗಳು ತಮ್ಮ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಬಿಕ್ಕಟ್ಟು ಮುಂದುವರೆದಿದ್ದು, ಒಂದು ದಿನದ ವಿರಾಮದ ಬಳಿಕ ಇಂದು ಮತ್ತೆ ಸದನ ಸಮಾವೇಶಗೊಳ್ಳುತ್ತಿದೆ. |
![]() | ತರಾತುರಿಯಲ್ಲಿ ಪಂಚಮಸಾಲಿ-ಲಿಂಗಾಯತರ ಬೇಡಿಕೆ ಕುರಿತ ವರದಿ ಸಲ್ಲಿಕೆ ಸಾಧ್ಯವಿಲ್ಲ: ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆಪಂಚಮಸಾಲಿ-ಲಿಂಗಾಯತರ ಬೇಡಿಕೆಯಾಗಿರುವ 2ಎ ಮೀಸಲಾತಿ ಬೇಡಿಕೆ ಕುರಿತು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ಮಾಡದೆ ತರಾತುರಿಯಲ್ಲಿ ವರದಿ ಸಲ್ಲಿಸಲು ಸಾಧ್ಯವಿಲ್ಲ- ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ |
![]() | ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ರಾಜೀನಾಮೆ, ಕಾಂಗ್ರೆಸ್ ಸೇರಲು ಸಜ್ಜುರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವಂತೆಯೇ, ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ಶನಿವಾರ ರಾಜೀನಾಮೆ ನೀಡಿದ್ದಾರೆ. |
![]() | ನಾವೇನು ಭಾರತದ ಸೇವಕರೇ?- ರಮೀಜ್ ರಾಜ; ಬಿಸಿಸಿಐ 'ಶಾ'ಕ್ ಗೆ ನಲುಗಿದ ಪಾಕ್ ಕ್ರಿಕೆಟ್ ಮಂಡಳಿಕೇವಲ ರಾಜಕೀಯ, ವಿದೇಶಾಂಗ ವ್ಯವಹಾರಗಳಲ್ಲಷ್ಟೇ ಅಲ್ಲದೇ ಕ್ರೀಡೆಯ ವಿಷಯದಲ್ಲೂ ಪಾಕಿಸ್ತಾನ ಮೂಲೆಗುಂಪಾಗುವ ಭೀತಿ ಎದುರಿಸುತ್ತಿದೆ. |
![]() | ರಾಜ್ಯದಲ್ಲಿ ಕೋವಿಡ್-19 ಉಲ್ಭಣ ಸಾಧ್ಯತೆ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆಚೀನಾ, ಜಪಾನ್, ಬ್ರೆಜಿಲ್, ಯುಎಸ್ ಮತ್ತು ಕೊರಿಯಾದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿದ್ದು, ರಾಜ್ಯದಲ್ಲೂ ಮಹಾಮಾರಿ ಕುರಿತು ಆತಂಕಗಳು ಹೆಚ್ಚಾಗತೊಡಗಿವೆ. ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. |
![]() | ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು. |
![]() | ಪರಿಷತ್ ಸಭಾಪತಿಯಾಗಿ ಹೊರಟ್ಟಿ ಅವಿರೋಧ ಆಯ್ಕೆ?; ಅಧಿಕೃತ ಘೋಷಣೆಯೊಂದೇ ಬಾಕಿವಿಧಾನಪರಿಷತ್ ಸಭಾಪತಿಯಾಗಿ ಬಿಜೆಪಿ ಸದಸ್ಯ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ಈ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ತಿಳಿದುಬಂದಿದೆ. |
![]() | ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಯಶಸ್ವಿನಿ ಸೋಮಶೇಖರ್ ನೇಮಕಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಯಶಸ್ವಿನಿ ಸೋಮಶೇಖರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. |
![]() | ಟೊಯೋಟ ಕಿರ್ಲೋಸ್ಕರ್ ಮೋಟಾರು ಉಪಾಧ್ಯಕ್ಷ ಹೃದಯಾಘಾತದಿಂದ ಸಾವು, ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆಟೊಯೋಟ ಕಿರ್ಲೋಸ್ಕರ್ ಮೋಟಾರ್ ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. |
![]() | ಎಂಬೆಸಿ ಸಮೂಹದ ಅಧ್ಯಕ್ಷರಿಗೆ ಜಾರಿಯಾಗಿದ್ದ ಐಟಿ ನೋಟಿಸ್ ರದ್ದುಕಪ್ಪು ಹಣ (ಅಘೋಷಿತ ವಿದೇಶಿ ಆದಾಯ ಮತ್ತು ಆಸ್ತಿಗಳು) ಮತ್ತು ತೆರಿಗೆ ವಿಧಿಸುವ ಕಾಯ್ದೆಯಡಿಯಲ್ಲಿ ಎಂಬೆಸಿ ಸಮೂಹದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಜಿತೇಂದ್ರ ವಿರ್ವಾನಿ ಅವರಿಗೆ ಆದಾಯ ತೆರಿಗೆ ಇಲಾಖೆ ಜಾರಿ ಮಾಡಿದ್ದ ಮೌಲ್ಯಮಾಪನ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. |
![]() | 2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದೆ: ಮುಕೇಶ್ ಅಂಬಾನಿ2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದ್ದು, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ಶ್ರೇಯಾಂಕ ಪಡೆಯಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ. |
![]() | ಅಂತಾರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ನ್ಯೂಜಿಲೆಂಡ್‍ನ ಗ್ರೆಗ್ ಬಾರ್ಕ್ಲೇ ಆಯ್ಕೆಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. |
![]() | ಅಧ್ಯಕ್ಷರಿಲ್ಲದ ಕರ್ನಾಟಕ ಕೃಷಿ ಸಮಿತಿ: ರಾಜ್ಯದ ರೈತರ ಸಂಕಷ್ಟ ಮತ್ತಷ್ಚು ಹೆಚ್ಚಳ!ಒಂದೆಡೆ ಕೇಂದ್ರ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸುವ ಬಗ್ಗೆ ಮಾತನಾಡುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ (ಕೆಎಪಿಸಿ) ಅಧ್ಯಕ್ಷರ ನೇಮಕಕ್ಕೆ ರಾಜ್ಯ ಸರ್ಕಾರ ಕಳೆದ ಕೆಲವು ತಿಂಗಳಿಂದ ತಲೆಕೆಡಿಸಿಕೊಂಡಿಲ್ಲ. |