- Tag results for challenges
![]() | ಸವಾಲು, ಸಮಸ್ಯೆಗಳ ಸುಳಿಯಲ್ಲಿ ಸಿಎಂ ಸಿದ್ದರಾಮಯ್ಯ! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ ಮುಂದಿದೆ ಕಠಿಣ ಸವಾಲುಗಳ ಹಾದಿ. ಅವೆಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಿಸಿ ಗೆಲ್ಲುತ್ತಾರಾ? |
![]() | ಯೂರೋಪು ವಲಸೆ: ಭಾರತೀಯರ ಮುಂದಿದೆ ಸವಾಲು-ಅವಕಾಶ! (ಹಣಕ್ಲಾಸು)ಹಣಕ್ಲಾಸು-359 ರಂಗಸ್ವಾಮಿ ಮೂನಕನಹಳ್ಳಿ |
![]() | ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ: ಚರ್ಚೆಯಾಗಲಿರುವ ವಿಷಯಗಳ ಪಟ್ಟಿಯಲ್ಲಿ ವಾಣಿಜ್ಯ ಒಪ್ಪಂದ, ಚೀನಾಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಮಾ.20 ರಂದು ಭಾರತಕ್ಕೆ ಆಗಮಿಸಿದ್ದು, ದ್ವಿಪಕ್ಷೀಯ ಸಭೆಯಲ್ಲಿ ವಾಣಿಜ್ಯ, ತಂತ್ರಜ್ಞಾನದ ಒಪ್ಪಂದವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಹಾಗೂ ಚೀನಾದಿಂದ ಎದುರಾಗುತ್ತಿರುವ ಆತಂಕಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ. |
![]() | ಜಾಗತಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆ- ಅನುರಾಗ್ ಠಾಕೂರ್ಜಾಗತಿಕ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲು ಹಾಗೂ ಅವುಗಳಿಗೆ ಪರಿಹಾರ, ಮಾರ್ಗೋಪಾಯ ಕಂಡುಕೊಳ್ಳಲು ಜಿ-20 ಶೃಂಗಸಭೆ ಪ್ರಮುಖ ವೇದಿಕೆಯಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ,ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. |
![]() | ಸಮಸ್ಯೆಗಳಿಗೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿದರಷ್ಟೇ ವಿಶ್ವಸಂಸ್ಥೆಯ ವಿಶ್ವಾಸಾರ್ಹತೆಗೆ ಉಳಿವು: ಜೈಶಂಕರ್ ತೀಕ್ಷ್ಣ ಮಾತುವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. |
![]() | ಕಾಂಗ್ರೆಸ್ ನೂತನ ಸಾರಥಿ ಮುಂದೆ ಬೆಟ್ಟದಷ್ಟು ಸವಾಲು (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಈಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಅವರ ಮುಂದೆ ಸವಾಲುಗಳ ದೊಡ್ಡ ಬೆಟ್ಟವೇ ಇದೆ. |
![]() | ರಿಷಿ ಸುನಾಕ್ ಮುಂದಿನ ಸವಾಲುಗಳೇನು? ಇಲ್ಲಿದೆ ಪಕ್ಷಿನೋಟ.. (ಹಣಕ್ಲಾಸು)-ಹಣಕ್ಲಾಸು-332 ರಂಗಸ್ವಾಮಿ ಮೂನಕನಹಳ್ಳಿ |
![]() | ಕಾಂಗ್ರೆಸ್-ಬಿಜೆಪಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಎಎಪಿ ಪ್ಲಾನ್: ಆದರೆ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕ ರಾಜಕೀಯ!ಮುಂದಿನ ವರ್ಷ ನಡೆಯಲಿರುವ ರಾಜ್ಯವಿಧಾನ ಸಭೆ ಚುನಾವಣೆಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈಗಾಗಲೇ ಚುನಾವಣಾ ತಾಲೀಮು ಆರಂಭಿಸಿವೆ. |
![]() | ಹಿಂದಿ ರಾಷ್ಟ್ರ ಭಾಷೆ ವಿವಾದ: ಬಾಲಿವುಡ್ ಸ್ಟಾರ್ಸ್ ಗಳಿಗೆ ಸವಾಲು ಹಾಕಿದ ಆರ್ ಜಿವಿ!ಹಿಂದಿ ರಾಷ್ಟ್ರ ಭಾಷೆ ವಿಚಾರವಾಗಿ ನಟರಾದ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವಿನ ವಾಗ್ಯುದ್ದ ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವಂತೆಯೇ, ತಮ್ಮ ನೇರ ನುಡಿ ಮತ್ತು ಮುಕ್ತ ಅಭಿಪ್ರಾಯಕ್ಕೆ ಹೆಸರಾಗಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ಬಾಲಿವುಡ್ ಸ್ಟಾರ್ ಗಳಿಗೆ ಸವಾಲು ಹಾಕಿದ್ದಾರೆ. |
![]() | ಬಾಡಿಗೆ ತಾಯ್ತನ (surrogacy) ಸವಾಲುಗಳು ಮತ್ತು ಪ್ರತಿಫಲಗಳುಬಾಡಿಗೆ ತಾಯ್ತನಕ್ಕೆ ಒಳಗಾಗುವವರಿಗೆ ವಿಶೇಷವಾಗಿದ್ದರೂ, ಅನುಭವ ಪ್ರತಿಯೊಬ್ಬರಿಗೂ ವಿಭಿನ್ನವಾಗಿರುತ್ತದೆ. ಇದಕ್ಕೆ ಒಪ್ಪುವಾಗ ಹಲವಾರು ದೈಹಿಕ, ಭಾವನಾತ್ಮಕ, ಆರ್ಥಿಕ ಮತ್ತು ಕಾನೂನಿನ ಸಮಸ್ಯೆಗಳಿವೆ. |
![]() | ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಿಂದಾಗಿ ಭಾರತ ಆಂತರಿಕ ಮತ್ತು ಬಾಹ್ಯ ಸವಾಲುಗಳನ್ನು ಎದುರಿಸಲು ಸಮರ್ಥವಾಗಿದೆ: ಪಿಎಂ ನರೇಂದ್ರ ಮೋದಿಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜಯಂತಿ ಅಕ್ಟೋಬರ್ 31ರಂದು ಏಕತಾ ದಿನವನ್ನು ಆಚರಿಸಲಾಗುತ್ತದೆ. |