- Tag results for chamundeshwari
![]() | ಮೈಸೂರು ಪ್ರವಾಸೋದ್ಯಮ ಕೇಂದ್ರ ಸ್ಥಾಪನೆಗೆ ಆದೇಶ, ಈ ಬಾರಿ ಅದ್ಧೂರಿ ದಸರಾ: ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ ಬೊಮ್ಮಾಯಿಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಆರ್ ಎಸ್ ಮತ್ತು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು ಅದಕ್ಕೂ ಮುನ್ನ ಮೈಸೂರು ನಾಡದೇವತೆ ಚಾಮುಂಡೇಶ್ವರಿಯ ವರ್ಧಂತಿ ಅಂಗವಾಗಿ ಪತ್ನಿ ಸಮೇತ ಆಗಮಿಸಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. |
![]() | ಇಂದು ಚಾಮುಂಡೇಶ್ವರಿ ವರ್ಧಂತಿ: ಪಲ್ಲಕ್ಕಿ ಉತ್ಸವದಲ್ಲಿ ಮೈಸೂರು ರಾಜವಂಶಸ್ಥರು, ಸಚಿವೆ ಶೋಭಾ ಕರಂದ್ಲಾಜೆ ಭಾಗಿ, ಸಿಎಂ ಆಗಮನಆಷಾಢ ಮಾಸದಲ್ಲಿ ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳಿಂದ ತಿಂಗಳಿಡೀ ಸಂಭ್ರಮ ಕಳೆಕಟ್ಟುತ್ತಿರುತ್ತದೆ. ಆಷಾಢ ಶುಕ್ರವಾರವಂತೂ ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತರು ತುಂಬಿತುಳುಕುತ್ತಿರುತ್ತಾರೆ. |
![]() | 'ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿಯಿಂದ ಸ್ಪರ್ಧಿಸಲ್ಲ; ರಾಜ್ಯಸಭೆ ಸೇರಿ ಯಾವುದೇ ಹುದ್ದೆ ನೀಡಿದರೂ ಸ್ವೀಕರಿಸುವುದಿಲ್ಲ'ಮುಂದಿನ ವಿಧಾನಸಭಾ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವ ಪ್ರಶ್ನೆಯೇ ಇಲ್ಲ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. |
![]() | ಆಷಾಢ ಶುಕ್ರವಾರ: ಎರಡು ವರ್ಷದ ಬಳಿಕ ಮೈಸೂರು ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಅವಕಾಶಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಆಶಾಢ ಮಾಸದ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶವಿರಲಿಲ್ಲ. ಇದೀಗ ಪರಿಸ್ಥಿತಿ ಬದಲಾಗಿದ್ದು, ಬರುವ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. |
![]() | ಮೈಸೂರಿನಲ್ಲಿ ಪ್ರಧಾನಿ ಮೋದಿ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಕೆಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. |
![]() | ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಸುಖವಾಗಿದ್ದೇನೆ: ಸಿದ್ದರಾಮಯ್ಯ2023ರ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲ್ಲ, ನಾಲ್ಕೈದು ಕಡೆ ನಿಲ್ಲುವುದಿಕ್ಕೆ ಕಾರ್ಯಕರ್ತರು ಕರೆಯುತ್ತಿದ್ದಾರೆ. ಎಲ್ಲಿ ಎಂದು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ರಾಮನಗರ- ಚನ್ನಪಟ್ಟಣ ಬಿಟ್ಟು ಎಚ್ ಡಿಕೆ ಚಾಮುಂಡೇಶ್ವರಿಗೆ ಏಕೆ ಹೋಗಬೇಕು; ನಿಖಿಲ್ ಸ್ಪರ್ಧೆ ಬಗ್ಗೆ ತಂದೆಯ ನಿರ್ಧಾರವೇ ಅಂತಿಮ!ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿ ಗೆದ್ದಿದಾರೆ. ಅಲ್ಲಿಂದಲೇ ಕುಮಾರಸ್ವಾಮಿ ಮುಖ್ಯಮಂತ್ರಿ ಕೂಡಾ ಆಗಿದ್ದಾರೆ. ಹಾಗಾಗಿ ಮತ್ತೆ ಅಲ್ಲಿಂದಲೇ ಸ್ಪರ್ಧೆ ಮಾಡಲಿ ಅನ್ನುವುದೂ ನನ್ನ ಅಭಿಪ್ರಾಯ ಎಂದರು. |
![]() | ಅನಿತಾ ಬೇಡ, ಚಾಮುಂಡೇಶ್ವರಿಗೆ ನಾನೇ ಬರುತ್ತೇನೆ: ಎಚ್ ಡಿ ಕುಮಾರಸ್ವಾಮಿ ಹೊಸ ದಾಳ; ನಿಖಿಲ್ ಗಾಗಿ ರಾಮನಗರ ಕ್ಷೇತ್ರ ತ್ಯಾಗ?ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ನಾನೇ ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸ ದಾಳ ಉರುಳಿಸಿದ್ದಾರೆ. |
![]() | ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ. |
![]() | ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ಅಂಬಾರಿ ಉತ್ಸವ ಮೂರ್ತಿನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ. |
![]() | ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಶಕ್ತಿ ನೀಡಮ್ಮ, ಕ್ರೈಂ ನಡೆಯದಂತೆ ಮಾಡು: ಮೈಸೂರು ಚಾಮುಂಡಿಗೆ ಗೃಹ ಸಚಿವ ಮೊರೆಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಕಾಂಗ್ರೆಸ್ ಬಗ್ಗೆ ಮಾತನಾಡುವಾಗ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. |
![]() | ನಾಳೆಯಿಂದ ನಾಡದೇವತೆ ಚಾಮುಂಡಿ ಬೆಟ್ಟ ದರ್ಶನಕ್ಕೆ ಭಕ್ತರಿಗೆ ಅವಕಾಶ: ಪೂಜಾ ಕೈಂಕರ್ಯಕ್ಕಿಲ್ಲ ಅನುಮತಿಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನ್ ಲಾಕ್ 3.0ಗೆ ಸಿದ್ದತೆ ನಡೆಯುತ್ತಿದೆ. ನಾಳೆಯಿಂದ ರಾಜ್ಯಾದ್ಯಂತ ಬಹುತೇಕ ಚಟುವಟಿಕೆಗಳು ಆರಂಭವಾಗುತ್ತಿವೆ. |