ರಾಜ್ಯಚಾಮುಂಡೇಶ್ವರಿ ಕಾಯ್ದೆ ಜಾರಿ ವಿರುದ್ಧ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವು ಮಾಡಲು ಪ್ರಯತ್ನಿಸುತ್ತೇವೆ: ಸಿದ್ದರಾಮಯ್ಯ
ಮೈಸೂರಿನ ಚಾಮುಂಡೇಶ್ವರಿ ಬೆಟ್ಟ, ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ರಾಜಮನೆತನದವರ ಅಧಿಕಾರ ಮೊಟಕುಗೊಳಿಸುವ 'ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯಿದೆ-2024'.