• Tag results for changes

ಕೇವಲ 100 ಘಂಟೆಗಳಲ್ಲಿ ಬಿಬಿಎಂಪಿ ಬೆಡ್ ಬುಕ್ಕಿಂಗ್ ವಿಧಾನದಲ್ಲಿ ಮಹತ್ವದ 4 ಸುಧಾರಣೆಗಳು: ತೇಜಸ್ವಿ ಸೂರ್ಯ

ಬಿಬಿಎಂಪಿ ಬೆಡ್ ಹಂಚಿಕೆ ಪದ್ಧತಿಯಲ್ಲಿ  ಹಲವು ಸುಧಾರಣೆಗಳಿಗೆ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರಿಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಕೇವಲ 100 ಘಂಟೆಗಳಲ್ಲಿ ಮಹತ್ವದ ನಾಲ್ಕು ಸುಧಾರಣೆಗಳು ಕಾರ್ಯರೂಪಕ್ಕೆ ಬಂದಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

published on : 10th May 2021

ತಾಪಮಾನ ಏರಿಕೆ: ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದ ಸಮಯದಲ್ಲಿ ಬದಲಾವಣೆ

ಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

published on : 11th April 2021

ಚಮೋಲಿ ವಿಪತ್ತು: ಮತ್ತೊಂದು ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರು, ರಕ್ಷಣಾ ಕಾರ್ಯತಂತ್ರದಲ್ಲಿ ಬದಲಾವಣೆ!

 ಮತ್ತೊಂದು ಸುರಂಗದಲ್ಲಿ 37 ಕಾರ್ಮಿಕರು ಸಿಲುಕಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಚಮೋಲಿ ಜಿಲ್ಲೆಯ ತಪೋವನ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ರಕ್ಷಣಾ ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಲಾಗಿದೆ.

published on : 11th February 2021

ಜೆಎನ್ ಯು ಹೆಸರು ಬದಲಾವಣೆ ಪ್ರಸ್ತಾವ ಇಲ್ಲ- ಪೋಖ್ರಿಯಾಲ್ 

ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ಹೆಸರು ಬದಲಾವಣೆಯ ಪ್ರಸ್ತಾವ ಇಲ್ಲ ಎಂದು ಕೇಂದ್ರ  ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ.

published on : 8th February 2021

ಬೆದರಿಕೆ, ಒತ್ತಡ ತಂತ್ರಗಳಿಗೆ ಸಿಎಂ ಯಡಿಯೂರಪ್ಪ ಮಣಿಯುತ್ತಿದ್ದಾರೆಯೇ? ಬಿಜೆಪಿ ಹಳೆಯ ನಾಯಕರಿಗೆ ಹೆಚ್ಚಿದ ಆತಂಕ 

ರಾಜ್ಯ ಸಚಿವ ಸಂಪುಟದ ನೂತನ ಸಚಿವರ ಪ್ರಮಾಣ ವಚನ ನಂತರ ಖಾತೆ ಹಂಚಿಕೆಯಲ್ಲಿನ ಸಂಗೀತ ಖುರ್ಚಿಯಾಟದಿಂದ ಪ್ರತಿಯೊಬ್ಬರ ಬಾಯಿಗೆ ಆಹಾರವಾದಂತಾಗಿದ್ದಾರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಸರ್ಕಾರ.

published on : 27th January 2021

ಯಾವುದೇ ಪ್ರಶ್ನೆಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ: ಭಾರತ ಸರ್ಕಾರಕ್ಕೆ ವಾಟ್ಸಾಪ್ ಸ್ಪಷ್ಟನೆ

ಫೇಸ್‌ಬುಕ್‌ನೊಂದಿಗೆ ಬಳಕೆದಾರರ ಡೇಟಾವನ್ನು ಹಂಚಿಕೊಳ್ಳುವ ಸಾಮರ್ಥ್ಯ ವಿಸ್ತರಿಸುವ ಆಲೋಚನೆ ಹೊಂದಿಲ್ಲ ಮಾತ್ರವಲ್ಲದೆ ಈ ವಿಷಯದ ಕುರಿತು ಪ್ರಶ್ನೆಗಳಿಗೆ ಉತ್ತರಿಸಲು ನಾವು ಮುಕ್ತವಾಗಿದ್ದೇವೆ ಎಂದು ವಾಟ್ಸಾಪ್ ಹೇಳಿದೆ.

published on : 20th January 2021

ಬದಲಾವಣೆಗೆ ಒಪ್ಪಿದ 'ತಾಂಡವ್' ತಂಡ! ವಿವಾದಕ್ಕೆ ಇದೇ ಪ್ರಮುಖ ಕಾರಣ!

ವಿವಾದಿತ ವೆಬ್ ಧಾರಾವಾಹಿಯಲ್ಲಿ ಬದಲಾವಣೆ ಮಾಡುವುದಾಗಿ ತಾಂಡವ್ ಧಾರಾವಾಹಿಯ ನಿರ್ಮಾಣ ತಂಡ ಮಂಗಳವಾರ ಹೇಳಿದೆ.

published on : 19th January 2021

ಗೌಪ್ಯತೆ ನೀತಿಯಲ್ಲಿನ ಬದಲಾವಣೆಗಳನ್ನು ಹಿಂಪಡೆಯಿರಿ: ವಾಟ್ಸಾಪ್‌ಗೆ ಭಾರತ ಸರ್ಕಾರ ಪತ್ರ

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನ  ಗೌಪ್ಯತೆ ನೀತಿಯಲ್ಲಿ ಇತ್ತೀಚಿನ ಬದಲಾವಣೆಗಳನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರ ವಾಟ್ಸಾಪ್ ಗೆ ಪತ್ರ ಬರೆದಿದ್ದು  ಏಕಪಕ್ಷೀಯ ಬದಲಾವಣೆ ನ್ಯಾಯಯುತ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. 

published on : 19th January 2021

ಆಧಾರ್ ಕಾರ್ಡ್ ನ ಪ್ರಮುಖ ವಿವರಗಳನ್ನು ಇನ್ಮುಂದೆ ಆನ್ ಲೈನ್ ನಲ್ಲಿಯೇ ಅಪ್ಡೇಟ್ ಮಾಡಿಕೊಳ್ಳಬಹುದು!

ಆಧಾರ್ ಕಾರ್ಡ್ ಜನರ ಉಪಯೋಗಗಳಿಗೆ ಅಗತ್ಯವಿರುವ ಪ್ರಮುಖ ದಾಖಲೆಯಾಗಿದೆ. ಹಲವು ಬಾರಿ ಇದನ್ನು ಅಪ್ಡೇಟ್ ಮಾಡಿಸುವಾಗ ವಾರಗಟ್ಟಲೆ ಕಾಯಬೇಕಾಗುತ್ತಿತ್ತು. ಆದರೆ ಈ ಸಮಸ್ಯೆ ಇನ್ನು ಮುಂದೆ ಇರುವುದಿಲ್ಲ! 

published on : 25th December 2020

ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ; ಖಾತೆ ವಾಪಸ್ ಗೆ ಕಾರಜೋಳ ಸಹಮತ!

ರಾಜ್ಯ ಸಚಿವ ಸಂಪುಟ ಪುನರ್ ರಚನೆ,ನಾಯಕತ್ವ ಬದಲಾವಣೆ ಕಸರತ್ತು ನಡೆದಿರುವಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆಗಳನ್ನು ಬದಲಾವಣೆ ಮಾಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 12th October 2020