• Tag results for channapatna

ಪಾಪ, ನಿಖಿಲ್ ಒಂದು ಕ್ಷೇತ್ರದಲ್ಲಿ ಗೆದ್ದು ತಮ್ಮ ಸಾಮರ್ಥ್ಯ ತೋರಿಸಲಿ; ಅವರಿಗೂ ಚನ್ನಪಟ್ಟಣಕ್ಕೂ ಸಂಬಂಧವಿಲ್ಲ: ಯೋಗೇಶ್ವರ್ ತಿರುಗೇಟು

ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಎಲ್ಲಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸವಾಲು ಹಾಕಿದ್ದಾರೆ.

published on : 24th November 2022

ಯೋಗೇಶ್ವರ್ ಬಿಜೆಪಿ ಸರ್ಕಾರದ ಪವರ್ ಲೀಡರ್- ಎಚ್.ಡಿ.ಕೆ; ಜೆಡಿಎಸ್ ಮನೆ, ಬಿಜೆಪಿ ಮನೆ ಎಂದು ವಿಂಗಡಿಸಲ್ಲ -ಸಿಪಿವೈ; ವಸತಿ ಯೋಜನೆ ಕ್ರೆಡಿಟ್ ವಾರ್!

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ರೀತಿ ಗೋಲ್‌ಮಾಲ್ ರಾಜಕಾರಣ ಮಾಡುತ್ತಿಲ್ಲ. ನಾವು ಅನ್ನದಾತರ ಸಮಸ್ಯೆ ಪರ ಯಾವ ಹೋರಾಟಕ್ಕಾದರೂ ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 18th November 2022

ಏಟಿಗೆ ಎದಿರೇಟು, ಚನ್ನಪಟ್ಟಣದಲ್ಲಿ ನಿಲ್ಲುತ್ತಿಲ್ಲ ಬಿಜೆಪಿ-ಜೆಡಿಎಸ್ ಫೈಟು; ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ- ನಿಖಿಲ್ ಕುಮಾರಸ್ವಾಮಿ

ಆನೆ ಇರಲಿ ಮೊದಲು ಮರಿಯಾನೆಯನ್ನು ಅವರು ಜೀರ್ಣಿಸಿಕೊಳ್ಳಲಿ ಎಂದು ವಿಧಾನಪರಿಷತ್‌ ಸದಸ್ಯ ಸಿ. ಪಿ ಯೋಗೇಶ್ವರ್‌ಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

published on : 10th November 2022

ಕಾರ್ಯಕರ್ತರ ಕೆರಳಿಸುವ ಪ್ರಯತ್ನ ಬೇಡ, ಧಮ್‌, ತಾಕತ್ತು ಎದುರಿಸಲು ಸಿದ್ಧ: ಎಚ್‌ಡಿ ಕುಮಾರಸ್ವಾಮಿ

ಕಾರ್ಯಕರ್ತರ ಕೆರಳಿಸುವ ಪ್ರಯತ್ನ ಬೇಡ, ಧಮ್‌, ತಾಕತ್ತು ಎದುರಿಸಲು ತಾವು ಸಿದ್ಧ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

published on : 1st October 2022

ಕುಮಾರಸ್ವಾಮಿ -ಯೋಗೇಶ್ವರ್ ಕ್ರೆಡಿಟ್ ವಾರ್: ಎಚ್ ಡಿಕೆ ಹೊರಗಿಟ್ಟು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ; ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನಡುವಿನ ಜಟಾಪಟಿ ಮತ್ತೆ ಶುರುವಾಗಿದೆ.

published on : 1st October 2022

ದಶಪಥ ಹೆದ್ದಾರಿ: ಚನ್ನಪಟ್ಟಣದ ವಿಶ್ವವಿಖ್ಯಾತ ‘ಆಟಿಕೆಗಳ ನಾಡು' ಖ್ಯಾತಿ ಅಂತ್ಯ!

ನೂರಾರು ವರ್ಷಗಳ ಹಿಂದಿನ ಶ್ರೀಮಂತ ಸಾಂಸ್ಕೃತಿಕ ಇತಿಹಾಸ ಹೊಂದಿರುವ ಆಟಿಕೆಗಳ ನಾಡು ಚನ್ನಪಟ್ಟಣವು ಮರದ ಕರಕುಶಲ ಮತ್ತು ನುರಿತ ಕುಶಲಕರ್ಮಿಗಳಿಗೆ ಹೆಸರುವಾಸಿಯಾಗಿದೆ.

published on : 18th September 2022

ಚನ್ನಪಟ್ಟಣ: ಚಿಕಿತ್ಸೆಗೆ ಬಂದು ಚಿನ್ನದ ಸರ ಕಳೆದುಕೊಂಡಿದ್ದ ವೃದ್ಧೆ;  ಪೊಲೀಸರಿಗೆ ಸರ ನೀಡಿ ಪ್ರಾಮಾಣಿಕತೆ ಮರೆದ ಯುವಕ!

ವೃದ್ದೆಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಸರ ಹಿಂದಿರುಗಿಸಿದ ರಾಮನಗರ ‌ಜಿಲ್ಲೆಯ ಚನ್ನಪಟ್ಟಣದ ಯುವಕನಿಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್‌ ಬಾಬು ಅವರು ಪ್ರಶಂಸನಾ ಪತ್ರ ನೀಡಿ, ಯುವಕನನ್ನು ಉತ್ತೇಜಿಸಿದ್ದಾರೆ.

published on : 26th August 2022

ರಾಜ್ಯದಲ್ಲೇ ಮೊದಲು: ಚನ್ನಪಟ್ಟಣ ಆಟಿಕೆಗಳ ಮಾರಾಟಕ್ಕೆ ವೇದಿಕೆ ಕಲ್ಪಿಸಿಕೊಟ್ಟ ಕೆಎಸ್ಆರ್ ರೈಲು ನಿಲ್ದಾಣ!

ಪ್ರಸಿದ್ಧ ಚನ್ನಪಟ್ಟಣದ ಮರದ ಆಟಿಕೆಗಳನ್ನು ಮಾರಾಟ ಮಾಡುವ ರಾಜ್ಯದ ಮೊದಲ ರೈಲು ನಿಲ್ದಾಣ ಎಂಬ ಹೆಗ್ಗಳಿಕೆಗೆ ಕೆಎಸ್‌ಆರ್ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ) ಬೆಂಗಳೂರು ರೈಲು ನಿಲ್ದಾಣ ಪಾತ್ರವಾಗಲಿದೆ.

published on : 24th March 2022

ರಾಶಿ ಭವಿಷ್ಯ