- Tag results for channaraj hattiholi
![]() | ಬಿಜೆಪಿ ಮುಖಂಡನ ಮೇಲೆ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿಬಿಜೆಪಿ ಮುಖಂಡನ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಃ ಕಾಂಗ್ರೆಸ್ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. |
![]() | ಬೆಳಗಾವಿ: ಬಿಜೆಪಿ ನಾಯಕನ ಮೇಲೆ ಹಲ್ಲೆ ಆರೋಪ; ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಎಫ್ಐಆರ್ಬಿಜೆಪಿ ನಾಯಕನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. |
![]() | ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿಯಲಾಗಿದೆ. |
![]() | ರಮೇಶ್ ಜಾರಕಿಹೊಳಿ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿರಮೇಶ ಅವರು ಯಾವ ಕಾರಣಕ್ಕೆ ಸುದ್ದಿಗೋಷ್ಠಿ ಮಾಡಿದ್ದಾರೆ ಎಂಬ ಸ್ಪಷ್ಟತೆ ಇಲ್ಲ. ಏನು ಮಾತನಾಡುತ್ತಿದ್ದೇನೆ ಎಂಬ ಅರ್ಥವೂ ಅಲ್ಲ. ಬರೀ ಸುಳ್ಳು ಹೇಳುತ್ತ ತಿರುಗುತ್ತಿದ್ದಾರೆ ಎಂದು ಅವರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದರು. |