social_icon
  • Tag results for chargesheet

ಮಂಗಳೂರು ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು, ಶಂಕಿತರ ವಿರುದ್ಧ ಜಾರ್ಜ್ ಶೀಟ್

ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಇಬ್ಬರು  ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ ನಗರದ ಎನ್ ಐಎ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದೆ.

published on : 30th November 2023

ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ನಟ ನಾಗಭೂಷಣ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅಪಘಾತ ಪ್ರಕರಣದಲ್ಲಿ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ.

published on : 12th November 2023

ಬಿಷ್ಣೋಯ್-ಖಾಲ್ಸಾ ಉಗ್ರ ನೆಟ್‌ವರ್ಕ್ ಪ್ರಕರಣ: ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಅಂತರಾಷ್ಟ್ರೀಯ ಭಯೋತ್ಪಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ದರೋಡೆಕೋರ, ಉಗ್ರ ಲಾರೆನ್ಸ್ ಬಿಷ್ಣೋಯ್ ಮತ್ತು ಬಬ್ಬರ್ ಖಾಲ್ಸಾ ವಿರುದ್ಧ ಮೂರನೇ ಚಾರ್ಜ್ ಶೀಟ್ ಸಲ್ಲಿಸಿದೆ.

published on : 10th November 2023

ಪುಣೆ ಐಸಿಸ್ ಭಯೋತ್ಪಾದನಾ ಘಟಕ ಕೇಸ್: ಎನ್‌ಐಎಯಿಂದ ಏಳು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ!

ಭಯೋತ್ಪಾದನೆ ನಿಗ್ರಹಕ್ಕೆ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಹಾರಾಷ್ಟ್ರದಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. 

published on : 5th November 2023

ನಮ್ಮ ವಿರುದ್ಧ ಚಾರ್ಜ್ ಶೀಟ್ ತರಲು ಬಿಜೆಪಿಯವರಿಗೆ ನೈತಿಕತೆ ಏನಿದೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ‌. ಖುದ್ದು ಪಿಎಂ ಕೂಡ ಗ್ಯಾರಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ, ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

published on : 29th August 2023

ಉಮೇಶ್ ಪಾಲ್ ಹತ್ಯೆ ಪ್ರಕರಣ: ಮೊದಲ ಚಾರ್ಜ್ ಶೀಟ್ ಸಲ್ಲಿಕೆ; ಸದಾಕತ್ ಖಾನ್ ಪ್ರಮುಖ ಸಂಚುಕೋರ

2005ರಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ದ ಶಾಸಕ ರಾಜು ಪಾಲ್‌ ಅವರ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆಗೆ ಸಂಬಂಧಿಸಿದಂತೆ ಪ್ರಯಾಗ್‌ರಾಜ್‌ ಪೊಲೀಸರು ಶುಕ್ರವಾರ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

published on : 26th May 2023

1984 ರ ಗಲಭೆ ಪ್ರಕರಣ: ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ

1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಕೇಂದ್ರೀಯ ತನಿಖಾ ದಳ- ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 20th May 2023

ಪ್ರವೀಣ್ ನೆಟ್ಟರು ಕೊಲೆ ಪ್ರಕರಣ: ಮತ್ತೆ ಇಬ್ಬರ ವಿರುದ್ಧ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIA

ಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ.

published on : 4th May 2023

'ನನ್ನದು ಜೀವವಲ್ಲವೇ? ಮೂಷಿಕನ ಮೂಕ ರೋಧನ': ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದಿದ್ದವನ ವಿರುದ್ಧ ಚಾರ್ಜ್ ಶೀಟ್!

ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ಉತ್ತರ ಪ್ರದೇಶದ ಬದೌನ್ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ದ 30 ಪುಟಗಳ  ಚಾರ್ಜ್‌ ಶೀಟ್ ದಾಖಲಿಸಿದ್ಧಾರೆ.

published on : 12th April 2023

ಕಾಂಜಾವಾಲ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು, ನಾಲ್ವರ ವಿರುದ್ಧ ಕೊಲೆ ಆರೋಪ

ಮೂರು ತಿಂಗಳ ತನಿಖೆಯ ನಂತರ ದೆಹಲಿ ಪೊಲೀಸರು ಅಂತಿಮವಾಗಿ 2023ರ ಮೊದಲ ದಿನವೇ 20 ವರ್ಷದ ಯುವತಿಯನ್ನು ಬಲಿ ಪಡೆದ ಕಾಂಜಾವಾಲ ಹಿಟ್ ಅಂಡ್ ಡ್ರ್ಯಾಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸುಮಾರು 800...

published on : 1st April 2023

ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿತ್ತು: 3ನೇ ಚಾರ್ಜ್‌ಶೀಟ್‌ ಸಲ್ಲಿಸಿದ ಸಿಬಿಐ

2015-16ರ ಅವಧಿಯಲ್ಲಿ ತಮ್ಮ ಕಿಂಗ್‌ಫಿಷರ್ ವಿಮಾನಯಾನ ಸಂಸ್ಥೆಯ ಸಾಲ ಮರುಪಾವತಿ ಮಾಡಲು ಸಾಕಾಗುವಷ್ಟು ಹಣ ವಿಜಯ್ ಮಲ್ಯ ಬಳಿ ಇತ್ತು ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) 3ನೇ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

published on : 23rd March 2023

ಶಿವಮೊಗ್ಗ ಇಸಿಸ್ ಸಂಚು ಪ್ರಕರಣ: ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌ಐಎ

ಶಿವಮೊಗ್ಗ ಇಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಬ್ಬರು ಬಿಟೆಕ್ ಪದವೀಧರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

published on : 18th March 2023

'ಪಾಕಿಸ್ತಾನ್‌ ಜಿಂದಾಬಾದ್‌' ಪೋಸ್ಟ್‌: ಆರೋಪಿಯ ವಿರುದ್ಧದ ಪ್ರಕರಣ ರದ್ದುಪಡಿಸಿ, ಹೊಸದಾಗಿ ತನಿಖೆಗೆ ಆದೇಶಿಸಿದ ಹೈಕೋರ್ಟ್‌

ಫೇಸ್‌ಬುಕ್‌'ನಲ್ಲಿ “ಹರ್ ದಿಲ್ ಕಾ ಆವಾಜ್ ಪಾಕಿಸ್ತಾನ ಜಿಂದಾಬಾದ್” ಎಂದು ಹೇಳುವ ಸಂದೇಶವನ್ನು ಪೋಸ್ಟ್ ಮಾಡಿದ್ದ ರಾಯಚೂರಿನ ವ್ಯಕ್ತಿಯ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ನ ಕಲಬುರಗಿ ಪೀಠವು ರದ್ದುಗೊಳಿಸಿದೆ.

published on : 28th January 2023

ಮೋರ್ಬಿ ಸೇತುವೆ ಕುಸಿತ ದುರಂತ ಪ್ರಕರಣ: 1,262 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ, ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್ ಆರೋಪಿ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಗುಜರಾತ್‌ನ ಮೋರ್ಬಿಯಲ್ಲಿ ಸಂಭವಿಸಿದ ತೂಗುಸೇತುವೆ ಕುಸಿತ ದುರಂತ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 1,262 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

published on : 27th January 2023

ಶ್ರದ್ಧಾ ವಾಕರ್ ಮರ್ಡರ್ ಕೇಸು: 3 ಸಾವಿರ ಪುಟಗಳ ಕರಡು, 100 ಸಾಕ್ಷಿಗಳ ಪಟ್ಟಿ ಸಿದ್ಧಪಡಿಸಿದ ದೆಹಲಿ ಪೊಲೀಸರು

ದೆಹಲಿಯಲ್ಲಿ ಲಿವ್ ಇನ್ ಪಾರ್ಟ್ನರ್ ಶ್ರದ್ದಾ ವಾಕರ್‌ ಹತ್ಯೆಗೈದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಹಾಕಿದ ಭೀಕರ ಘಟನೆಯ ಆರೋಪಿ ಆಫ್ತಾಬ್ ಅಮೀನ್ ಪೂನವಾಲಾ ವಿರುದ್ಧ ದೆಹಲಿ ಪೊಲೀಸರು 3,000 ಪುಟಗಳ ಚಾರ್ಜ್‌ಶೀಟ್ ನ್ನು ಸಿದ್ಧಪಡಿಸಿದ್ದಾರೆ.

published on : 22nd January 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9