ರಾಜ್ಯಬೆಂಗಳೂರು: ಸರ್ಜಾಪುರ ಸಮೀಪ, ನಿರ್ಜನ ರಸ್ತೆಯಲ್ಲಿ ಬೈಕ್ ಜೊತೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕಾರಣ ನಿಗೂಢ!
ಎಲೆಕ್ಟ್ರಾನಿಕ್ ಸಿಟಿಯ ಪಿಜಿಯೊಂದರಲ್ಲಿ ವಾಸವಾಗಿದ್ದ ಮೃತ ವಂಶಿ ಕೃಷ್ಣ, ಎನ್ಟಿಟಿಎಫ್ ಕಾಲೇಜಿನಲ್ಲಿ ಡಿಪ್ಲೋಮಾ ಇಂಜಿನಿಯರಿಂಗ್ ಮಾಡಿದ್ದು, ಖಾಸಗಿ ಕಂಪನಿಯಲ್ಲಿ ಒಂದು ವರ್ಷ ಕೆಲಸ ಮಾಡಿದ್ದರು.