- Tag results for cheating case
![]() | ನಿರ್ಮಾಪಕರಿಗೆ ವಂಚನೆ ಪ್ರಕರಣ: ಧಾರಾವಾಹಿ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನವಂಚನೆ ಆರೋಪದಡಿ ಸ್ಯಾಂಡಲ್ ವುಡ್ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ವೈಯಾಲಿಕಾವಲ್ ಠಾಣೆ ಪೊಲೀಸರು ಬಂದಿಸಿದ್ದಾರೆ. |
![]() | ಕೆಲಸದ ಆಮಿಷ ಒಡ್ಡಿ ಹಣ ಪಡೆದು ವಂಚನೆ: ಮೂವರ ಬಂಧನನಗರದ ಪ್ರತಿಷ್ಠಿತ ಎಂಎನ್ಸಿ ಕಂಪನಿಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಖತರ್ನಾಕ್ ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ನಟಿ ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ ಎಫ್ಐಆರ್: ರೂ. 1.51 ಕೋಟಿ ವಂಚನೆ ಆರೋಪಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿತಿನ್ ಬಾರೈ ಎಂಬ ವ್ಯಕ್ತಿಯಿಂದ ಈ ದೂರು ದಾಖಲಾಗಿದ್ದು, ಶಿಲ್ಪಾ ಹಾಗೂ ರಾಜ್ ಕುಂದ್ರಾ ಸೇರಿ 1.51 ಕೋಟಿ ರೂಪಾಯಿ ವಂಚಿಸಿದ್ದಾರೆ ಅಂತಾ ದೂರು ನೀಡಿದ್ದಾರೆ. |
![]() | ಎನ್ ಸಿಬಿ ಸಾಕ್ಷಿ ಗೋಸಾವಿ ವಿರುದ್ಧ ಹೊಸ ವಂಚನೆ ಪ್ರಕರಣಮುಂಬೈ ನ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿ ಕಿರಣ್ ಗೋಸಾವಿ ವಿರುದ್ಧ ಪುಣೆ ಪೊಲೀಸರು ವಂಚನೆಗೆ ಸಂಬಂಧಿಸಿದ ಹೊಸ ಪ್ರಕರಣವೊಂದನ್ನು ದಾಖಲಿಸಿದ್ದಾರೆ. |
![]() | ಸೈಟ್ ಕೊಡಿಸುವುದಾಗಿ ವಂಚನೆ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲುರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ. |
![]() | ವಂಚನೆ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾಶೆಟ್ಟಿಗೆ ಲಕ್ನೋ ಪೊಲೀಸರಿಂದ ನೋಟೀಸ್ವೆಲ್ನೆಸ್ ಸೆಂಟರ್ನ ಫ್ರಾಂಚೈಸಿ ಡೀಲ್ನಲ್ಲಿ ಶಿಲ್ಪಾ ಶೆಟ್ಟಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಲಕ್ನೋನಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಶಿಲ್ಪಾ ಶೆಟ್ಟಿಗೆ ನೋಟೀಸ್ ಜಾರಿ ಮಾಡಲಾಗಿದೆ. |
![]() | ನಟ ದರ್ಶನ್ ವಂಚನೆ ಪ್ರಕರಣಕ್ಕೆ ಸಿನಿಮೀಯ ಟ್ವಿಸ್ಟ್ನಟ ದರ್ಶನ್ ತೂಗುದೀಪ್ ಹಾಗೂ ಅವರ ಆಪ್ತ ಸಹಾಯಕರ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ಮಾಡಿದ್ದ ಕಾರಣ ಭಾನುವಾರ ಬೆಳಕಿಗೆ ಬಂದ ವಂಚನೆ ಪ್ರಕರಣ ಸಿನಿಮಾ ಕಥೆಗಿಂತ ಯಾವುದರಲ್ಲಿಯೂ ಕಡಿಮೆ ಇರಲಿಲ್ಲ. |
![]() | ಯೆಸ್ ಬ್ಯಾಂಕ್ ನಿಂದ 712 ಕೋಟಿ ರು. ಸಾಲ ಪಡೆದು ವಂಚನೆ: ನಿತೇಶ್ ಎಸ್ಟೇಟ್ ಕಂಪನಿ ವಿರುದ್ಧ ದೂರು ದಾಖಲುನಾನಾ ಯೋಜನೆಗಳ ಹೆಸರಿನಲ್ಲಿ ಯೆಸ್ ಬ್ಯಾಂಕ್ನಿಂದ 712 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದಡಿ ನಿತೇಶ್ ಎಸ್ಟೇಟ್ ಕಂಪನಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. |
![]() | ಎಸ್ವಿಸಿಎಸ್ಎಲ್ಎಲ್ ವಂಚನೆ ಪ್ರಕರಣ: ಬ್ಯಾಂಕ್ ಅಧಿಕಾರಿಗಳಿಗೆ ನೋಟಿಸ್ ನೀಡಿದ ಬೆಂಗಳೂರು ಪೊಲೀಸರುವಂಚನೆ ಆರೋಪದ ಮೇಲೆ ಶ್ರೀ ವಸಿಷ್ಠ ಕ್ರೆಡಿಟ್ ಸೌಹರ್ದಾ ಸಹಕಾರಿ ಲಿಮಿಟೆಡ್ನ ನಿರ್ದೇಶಕರು ಮತ್ತು ಮಂಡಳಿ ಸದಸ್ಯರಿಗೆ ಹನುಮಂತ್ನಗರ ಪೊಲೀಸರು ನೋಟಿಸ್ ನೀಡಿದ್ದಾರೆ. |
![]() | ಅತ್ಯಾಚಾರ, ವಂಚನೆ ಪ್ರಕರಣ: ಜಗದ್ಗುರು ಮುರುಘಾರಾಜೇಂದ್ರ ವಿದ್ಯಾಪೀಠದ ಮಾಜಿ ಸಿಇಒಗೆ ಜಾಮೀನು ನಿರಾಕರಣೆಮಹಿಳೆಯೊರ್ವರ ಮೇಲೆ ನಿರಂತರ ಅತ್ಯಾಚಾರ ಮತ್ತು ನಂಬಿಸಿ ವಿವಾಹವಾಗುವುದಾಗಿ ಹೇಳಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಶ್ರೀ ಜಗದ್ಗುರು ಮುರುಘಾರಾಜೇಂದ್ರ ವಿದ್ಯಾಪೀಠದಮಾಜಿ ಸಿಇಒಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. |
![]() | ವಂಚನೆ ಪ್ರಕರಣ: ಕೇರಳ ಕ್ರೈಮ್ ಬ್ರಾಂಚ್ ಪೊಲೀಸರಿಂದ ಸನ್ನಿ ಲಿಯೋನ್ ವಿಚಾರಣೆವಂಚನೆ ಪ್ರಕರಣದಲ್ಲಿ ಕೇರಳದ ಅಪರಾಧ ವಿಭಾಗ ಪೊಲೀಸರು ನಟಿ ಸನ್ನಿ ಲಿಯೋನ್ ನ್ನು ವಿಚಾರಣೆಗೆ ಒಳಪಡಿಸಿದ್ದಾರೆ. |
![]() | ವಂಚಕ ಯುವರಾಜ್ ಸ್ವಾಮಿ ವಿರುದ್ಧ ಮತ್ತೆರಡು ಕೇಸ್ ದಾಖಲುಬಿಜೆಪಿ ನಾಯಕರ ಹೆಸರು ಹೇಳಿ ವಂಚನೆ ಮಾಡುತ್ತಿದ್ದ ಯುವರಾಜ್ ಸ್ವಾಮಿ ವಿರುದ್ಧ ಇದೀಗ ಮತ್ತೆರಡು ಎಫ್ಐಆರ್ ದಾಖಲಾಗಿದೆ. |