• Tag results for cheeks

ರಸ್ತೆಗಳನ್ನು ನಟಿ ಕಂಗನಾ ರಣಾವತ್ ಕೆನ್ನೆಗೆ ಹೋಲಿಸಿ ವಿವಾದಕ್ಕೆ ಸಿಲುಕಿದ ಕಾಂಗ್ರೆಸ್ ಶಾಸಕ!

ಜಾರ್ಖಂಡ್‍ನ ತಮ್ಮ ಕ್ಷೇತ್ರವಾದ ಜಮ್ತಾರಾದಲ್ಲಿ ರಸ್ತೆಗಳು ನಟಿ ಕಂಗನಾ ರಣಾವತ್ ಕೆನ್ನೆಗಿಂತ ಸುಂದರವಾಗಲಿದೆ ಎಂದು ಭರವಸೆ ನೀಡುವ ಮೂಲಕ ಕಾಂಗ್ರೆಸ್ ಶಾಸಕ ಡಾ ಇರ್ಫಾನ್ ಅನ್ಸಾರಿ ವಿವಾದಕ್ಕೆ ಸಿಲುಕಿದ್ದಾರೆ.

published on : 15th January 2022

ತಮ್ಮ ಕ್ಷೇತ್ರದ ರಸ್ತೆಗಳನ್ನು ಹೇಮಾಮಾಲಿನಿ ಕೆನ್ನೆಗೆ ಹೋಲಿಸಿ ಎಡವಟ್ಟು ಮಾಡಿಕೊಂಡ ಮಹಾ ಸಚಿವ

ಮಹಾರಾಷ್ಟ್ರ ಸಚಿವ ಹಾಗೂ ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್, ತಮ್ಮ ಕ್ಷೇತ್ರದ ರಸ್ತೆಗಳನ್ನು ಖ್ಯಾತ ನಟಿ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ. 

published on : 20th December 2021

ರಾಶಿ ಭವಿಷ್ಯ