- Tag results for cheetah
![]() | ಹೊಸ ಪರಿಸರಕ್ಕೆ ಪ್ರಾಣಿಗಳನ್ನು ಕಳುಹಿಸಿದಾಗ ಸಾವುಗಳ ಸಂಭವ ಸಹಜ: ನಮೀಬಿಯಾ ರಾಯಭಾರಿನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತರಲಾಗಿದ್ದ ಚೀತಾಗಳ ಪೈಕಿ ಹಲವು ಚೀತಾಗಳನ್ನು ಸಾವನ್ನಪ್ಪಿದ್ದು ಈ ಮಾತನಾಡಿರುವ ಭಾರತದ ನಮೀಬಾಯ ರಾಯಭಾರಿ ಗೇಬ್ರಿಯಲ್ ಸಿನಿಂಬೊ ಅವರು ಹೊಸ ಪರಿಸರಕ್ಕೆ... |
![]() | ಕುನೋ ಉದ್ಯಾನವನದಲ್ಲಿ ಚೀತಾಗಳ ಪ್ರಾಣ ಉಳಿಸಲು ಶತಪ್ರಯತ್ನ ಮಾಡಲಾಗುತ್ತಿದೆ: ಸುಪ್ರೀಂಗೆ ಕೇಂದ್ರ ಅಫಿಡವಿಟ್ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 9 ಚೀತಾಗಲು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ವಿಚಾರಣೆ ನಡೆಯಿತು. ದೇಶದಲ್ಲಿ ಚೀತಾಗಳ ಪುನರ್ವಸತಿಯಲ್ಲಿ ಕೆಲವು ಸಮಸ್ಯೆಗಳಿವೆ, ಆದರೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. |
![]() | ಕುನೋ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು: ಸಾವಿನ ಸಂಖ್ಯೆ 9ಕ್ಕೆ ಏರಿಕೆ; ಮೋದಿ ವಿರುದ್ಧ ಜೈರಾಮ್ ರಮೇಶ್ ಕಿಡಿ!ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚಿರತೆ ಸಾವನ್ನಪ್ಪಿದೆ. ಇದುವರೆಗೆ ಒಟ್ಟು 9 ಚಿರತೆಗಳು ಸಾವನ್ನಪ್ಪಿವೆ. ಇವುಗಳಲ್ಲಿ ಆರು ಚಿರತೆಗಳು ಮತ್ತು ಕುನೋದಲ್ಲಿ ಜನಿಸಿದ ಮೂರು ಮರಿಗಳು ಸೇರಿವೆ. |
![]() | ಕುನೊ ರಾಷ್ಟ್ರೀಯ ಉದ್ಯಾನದಲ್ಲಿ 4 ತಿಂಗಳಲ್ಲಿ 8 ಚಿರತೆ ಸಾವು ಉತ್ತಮ ಬೆಳವಣಿಗೆಯಲ್ಲ: ಸುಪ್ರೀಂ ಕೋರ್ಟ್ ಕಳವಳದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ (ಕೆಎನ್‌ಪಿ) ತರಲಾಗಿದ್ದ ಚಿರತೆಗಳ ಪೈಕಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಶೇ 40ರಷ್ಟು ಚಿರತೆಗಳ ಸಾವು ಉತ್ತಮ ಬೆಳವಣಿಗೆಯಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. |
![]() | ಕುನೋದಲ್ಲಿ 8 ಚೀತಾ ಸಾವು, ಆದರೂ ಅವುಗಳನ್ನು ಸ್ಥಳಾಂತರಿಸುವುದಿಲ್ಲ ಎಂದ ಕೇಂದ್ರಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಎಂಟು ಚೀತಾಗಳು ಸಾವನ್ನಪ್ಪಿವೆ. ಆದರೂ ನಮೀಬಿಯಾ ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ ಮತ್ತು ಈ ಯೋಜನೆಯು ಯಶಸ್ವಿಯಾಗಲಿದೆ... |
![]() | ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು, ನಾಲ್ಕು ತಿಂಗಳಲ್ಲಿ ಎಂಟನೇ ಬಲಿಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತರಲಾಗಿದ್ದ ಮತ್ತೊಂದು ಚೀತಾ ಶುಕ್ರವಾರ ಮೃತಪಟ್ಟಿದ್ದು, ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಎಂಟು ಚೀತಾಗಳು ಸಾವನ್ನಪ್ಪಿವೆ. |
![]() | ಕುನೋ ರಾಷ್ಟ್ರೀಯ ಉದ್ಯಾನ: ಆಫ್ರಿಕಾದಿಂದ ತರಲಾದ ಮತ್ತೊಂದು ಚಿರತೆ ಸಾವುಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮಂಗಳವಾರ ಆಫ್ರಿಕಾದ ಚಿರತೆ ಸಾವನ್ನಪ್ಪಿದೆ ಎಂದು ಹಿರಿಯ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಕುನೋ ಅರಣ್ಯಕ್ಕೆ ಮತ್ತೊಂದು ಚೀತಾ ಬಿಡುಗಡೆ, ಒಟ್ಟು ಸಂಖ್ಯೆ 10ಕ್ಕೆ ಏರಿಕೆ!ಚೀತಾ ಉಪಕ್ರಮದ ಅಡಿಯಲ್ಲಿ ಇಂದು ದೇಶಕ್ಕೆ ಆಗಮಿಸಿರುವ ಚೀತಾಗಳ ಪೈಕಿ ಮತ್ತೊಂದು ಚೀತಾವನ್ನು ಕುನೋ ಆರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ. |
![]() | 6 ಸಾವುಗಳ ನಡುವೆಯೇ ಕುನೋ ಅರಣ್ಯಕ್ಕೆ ಮತ್ತೆ 7 ನಮೀಬಿಯನ್ ಚೀತಾಗಳ ಬಿಡುಗಡೆ6 ಚೀತಾಗಳ ಸಾವಿನ ಹೊರತಾಗಿಯೂ ಕುನೋ ಅರಣ್ಯಕ್ಕೆ ಮತ್ತೆ 7 ನಮೀಬಿಯನ್ ಚೀತಾಗಳ ಬಿಡುಗಡೆ ಮಾಡುವ ಕುರಿತು ಸಿದ್ಧತೆ ಆರಂಭವಾಗಿದೆ. |
![]() | ಕುನೋ ಕಾಡಿನ ದೊಡ್ಡ ಕಾಡು ಪ್ರದೇಶಕ್ಕೆ ಮತ್ತೊಂದು ಚೀತಾ ಬಿಡುಗಡೆ; ಆವರಣದಲ್ಲಿರುವ ಚೀತಾಗಳ ಸಂಖ್ಯೆ 7ಕ್ಕೆ ಏರಿಕೆಕುನೋ ರಾಷ್ಟ್ರೀಯ ಉದ್ಯಾನವನ (ಕೆಎನ್ ಪಿ) ನಲ್ಲಿ ಮತ್ತೊಂದು ಚೀತಾವನ್ನು ಬೇಟೆಗೆ ಅನುಕೂಲಕರವಾಗಿರುವ ದೊಡ್ಡ ಆವರಣಕ್ಕೆ ಬಿಡುಗಡೆ ಮಾಡಲಾಗಿದೆ. |
![]() | ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೆ 2 ಚೀತಾ ಮರಿಗಳ ಸಾವು!ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿರುವ ಚೀತಾ ಜ್ವಾಲಾಳ ಎರಡು ಮರಿಗಳು ಸಾವನ್ನಪ್ಪಿವೆ. ಜ್ವಾಲಾ ಮಾ.24 ರಂದು ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. |
![]() | ಕುನೋ ರಾಷ್ಟ್ರೀಯ ಉದ್ಯಾನ: ಚಿರತೆ ಮರಿ ಸಾವು, ಮೂರು ತಿಂಗಳಲ್ಲಿ 3 ವಯಸ್ಕ ಚಿರತೆಗಳು ಮರಣಕುನೋ ರಾಷ್ಟ್ರೀಯ ಉದ್ಯಾನವನದಿಂದ ಮತ್ತೊಂದು ದುರಂತ ಸುದ್ದಿ ಹೊರಬಿದ್ದಿದೆ. ನಮೀಬಿಯಾದಿಂದ ತರಲಾದ ಚಿರತೆಯ ಮರಿಯೊಂದು ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಸಾವಿನ ಪ್ರಕರಣವನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. |
![]() | ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವು!ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವನ್ನಪ್ಪಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ದಕ್ಷಾ ಹೆಣ್ಣು ಚಿರತೆ ಮೃತಪಟ್ಟಿರುವುದಾಗಿ ಮಧ್ಯ ಪ್ರದೇಶ ಮುಖ್ಯ ಅರಣ್ಯಾ ಸಂರಕ್ಷಣಾಧಿಕಾರಿ ಜೆ ಎಸ್ ಚೌಹ್ಹಾಣ್ ತಿಳಿಸಿದ್ದಾರೆ. |
![]() | ತಿಂಗಳ ಅವಧಿಯಲ್ಲಿ 2 ಸಾವು: ಕುನೊ ಉದ್ಯಾನದಿಂದ ಚೀತಾಗಳ ಬೇರೆಡೆ ಸ್ಥಳಾಂತರಿಸಿ; ಕೇಂದ್ರ ಸರ್ಕಾರಕ್ಕೆ ಮಧ್ಯಪ್ರದೇಶ ಪತ್ರಕೇವಲ ಒಂದು ತಿಂಗಳ ಅವಧಿಯಲ್ಲಿ 2ನೇ ಚೀತಾ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಇದೀಗ ಮಧ್ಯ ಪ್ರದೇಶ ಸರ್ಕಾರ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. |
![]() | ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ಮತ್ತೊಂದು ಚೀತಾ ಸಾವು, ತಿಂಗಳಲ್ಲಿ 2ನೇ ಸಾವುದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ಮತ್ತೊಂದು ಚೀತಾ ಸಾವನ್ನಪ್ಪಿದ್ದು, ಒಂದು ತಿಂಗಳ ಅವಧಿಯಲ್ಲಿ 2ನೇ ಚೀತಾ ಸಾವನ್ನಪ್ಪಿದೆ. |