ರಾಜ್ಯಗದಗ: ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು; ಏಳು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು!
ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಗೆ ಸ್ಥಳಾಂತರಿಸಲಾಗಿದೆ.