ರಾಜ್ಯಕೆಜಿಎಫ್: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಪಕ್ಕ ಪಾರ್ಸೆಲ್ ರೀತಿಯಲ್ಲಿ ಮಹಿಳೆಯ ಶವ ಪತ್ತೆ!
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬೇತಮಂಗಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪರಿಚಿತ ಮಹಿಳೆಯ ಗುರುತು ಪತ್ತೆ ಹಾಗೂ ದುಷ್ಕರ್ಮಿಗಳ ಬಂಧನಕ್ಕೆ ಎರಡು ವಿಶೇಷ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ.