Chennai Super Kings

ಐಪಿಎಲ್ ಫೈನಲ್ ಹಣಾಹಣಿ; ಚೆನ್ನೈ-ಹೈದರಾಬಾದ್ ಯಾರಾಗ್ತಾರೆ ಚಾಂಪಿಯನ್?
2018ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫೈನಲ್ ಹಂತಕ್ಕೆ ಬಂದು ತಲುಪಿದ್ದು ಈ ಬಾರಿ ಫೈನಲ್ ನಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್...

ಐಪಿಎಲ್ 2018: ಹೈದರಾಬಾದ್ ವಿರುದ್ಧ ಗೆದ್ದ ಚೆನ್ನೈ ಫೈನಲ್‌ಗೆ ಲಗ್ಗೆ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ...

ಐಪಿಎಲ್ 2018: ಪಂಜಾಬ್ ವಿರುದ್ಧ ಸಿಎಸ್ಕೆಗೆ 5 ವಿಕೆಟ್ ಜಯ
ಇಂಡಿಯನ್ ಪ್ರೀಮಿಯರ್ ಲೀಗ್ 2018ನೇ ಟಿ 20 ಕ್ರಿಕೆಟ್ ನ ಇಂದಿನ ನಿರ್ಣಾಯಕ ಹೋರಾಟದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟುಗಳಿಂದ ಜಯ ಸಾಧಿಸಿದೆ.

ಐಪಿಎಲ್ 2018: ಚೆನ್ನೈ ವಿರುದ್ಧ ಡೆಲ್ಲಿ ಡೇರ್ ಡೆವಿಲ್ಸ್ ಗೆ 34 ರನ್ ಜಯ
ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2018ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ....

ಐಪಿಎಲ್ 2018: ಹೈದರಾಬಾದ್ ತಂಡದ ಸತತ ಗೆಲುವಿಗೆ ಬ್ರೇಕ್ ಹಾಕಿದ ಚೆನ್ನೈ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಸತತ ಗೆಲುವಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬ್ರೇಕ್ ಹಾಕಿದೆ...

ಬಟ್ಲರ್ ಭರ್ಜರಿ ಬ್ಯಾಟಿಂಗ್; ಚೆನ್ನೈ ವಿರುದ್ಧ ಗೆದ್ದ ರಾಜಸ್ತಾನ ರಾಯಲ್ಸ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ತಾನ ರಾಯಲ್ಸ್ ಭರ್ಜರಿ ಜಯ ಗಳಿಸಿದೆ...

ಬೌಲ್ಡ್ ಆಗುತ್ತಿದ್ದಂತೆ ಕೊಹ್ಲಿ ಜಡೇಜಾರನ್ನು ಗುರಾಯಿಸಿದ್ದು ಯಾಕೆ?
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಬೌಲ್ಡ್ ಆಗುತ್ತಿದ್ದಂತೆ ಖ್ಯಾತ್ ಸ್ಪಿನ್ನರ್ ರವೀಂದ್ರ ಜಡೇಜಾರನ್ನು...

ಮತ್ತೆ ಚೆನ್ನೈ ಮುಂದೆ ಮುಗ್ಗರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್ ಗಳಿಂದ ಸೋಲು ಕಂಡಿದೆ...

ಡಿಸಿಷನ್ ರಿವ್ಯೂ ಸಿಸ್ಟಮ್‍ನಲ್ಲಿ ಮತ್ತೆ ಗೆದ್ದು ಚಾಣಾಕ್ಷ ಧೋನಿ!
ಚೆನ್ನೈ ಸೂಪಕ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತೆ ಡಿಸಿಷನ್ ರಿವ್ಯೂ ಸಿಸ್ಟಮ್ ನಲ್ಲಿ ಯಶಸ್ಸು ಪಡೆದಿದ್ದಾರೆ...

