Chennai Super Kings

ಚೆನ್ನೈ ಮಣಿಸಿ ಫೈನಲ್ ತಲುಪಿದ ಮುಂಬೈ
ಮಿಂಚಿನ ಆಟವಾಡಿದ ಕೀರನ್ ಪೊಲಾರ್ಡ್ ರವರ ಬಿರುಸಿನ ಬ್ಯಾಟಿಂಗ್ ಹಾಗೂ ಲಸಿತ್ ಮಾಲಿಂಗ ಅವರ ಮಾರಕ ಬೌಲಿಂಗ್ ನೆರವಿನಿಂದಾಗಿ...

ಚೆನ್ನೈ ಕಿಂಗ್ಸ್ ಗೆ ಅಗ್ರಪಟ್ಟ
ಶಿಸ್ತುಬದ್ಧ ಬೌಲಿಂಗ್ ದಾಳಿ, ಫಫ್ ಡುಪ್ಲೆಸಿಸ್ (55) ಹಾಗೂ ಸುರೇಶ್ ರೈನಾ (ಅಜೇಯ 41) ಅವರ ಜವಾಬ್ದಾರಿಯುತ ಬ್ಯಾಟಿಂಗ್ ...

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ನಾಲ್ಕು ಆಟಗಾರರು ಭಾಗಿ
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿರುವವರ ಹೆಸರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದ್ರೆ ಅದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನ ನಾಲ್ವರು ಪ್ರಮುಖ ಆಟಗಾರರ

ಕಿಂಗ್ಸ್ ಗೆ ಸೂಪರ್ ಆಘಾತ
ಶಿಸ್ತುಬದ್ಧ ಬೌಲಿಂಗ್ ಹಾಗೂ ಆರಂಭಿಕ ಶ್ರೇಯಸ್ ಅಯ್ಯರ್‍ರ ಬಿರುಸಿನ ಬ್ಯಾಟಿಂಗ್‍ನ ನೆರವಿನಿಂದ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಡೇರ್‍ಡೆವಿಲ್ಸ್ತಂಡ, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 6 ವಿಕೆಟ್‍ಗಳಿಂದ ಮಣಿಸಿತು. ಇಲ್ಲಿನ ಶಹೀದ್ ವೀರ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ...

ಚೆನ್ನೈ ಗೆದ್ದರೆ ಪ್ಲೇ ಆಫ್ ಖಚಿತ
ಎರಡು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 8 ನೇ ಆವೃತ್ತಿಯ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪ್ಲೇ-ಆಫ್ ಸುತ್ತಿನ ಹೊಸ್ತಿಲಲ್ಲಿ...

ಸಿಎಸ್‍ಕೆಯ ನಾಲ್ವರು ಫಿಕ್ಸಿಂಗ್‍ನಲ್ಲಿ ಭಾಗಿ
ತಾವೇ ಸೃಷ್ಟಿಸಿ, ಘೋಷಿಸಿದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಯ ಕೀರ್ತಿಗೆ ಚ್ಯುತಿ ತರಲು ಶತಾಯಗತಾಯ...

ಚೆನ್ನೈಗೆ ಶರಣೆಂದ ಆರ್‍ಸಿಬಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು 8ನೇ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಎರಡನೇ ಬಾರಿಯ ಮುಖಾಮುಖಿಯಲ್ಲೂ...

ಸನ್‍ಗೆ ಕಿಂಗ್ಸ್ ಸವಾಲು
ಕಳೆದ ಪಂದ್ಯದಲ್ಲಿ ಸೋಲಿನ ಹೊರತಾಗಿಯೂ ಪ್ಲೇ ಆಫ್ ಸುತ್ತಿನತ್ತ ಹೆಜ್ಜೆ ಹಾಕುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಈಗ ಸನ್ ಆಫ್ ಸುತ್ತಿನತ್ತ ಹೆಜ್ಜೆ ಹಾಕುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಈಗ ಸನ್ ರೈಸರ್ಸ್ ಹೈದರಾಬಾದ್‍ಗೆ ಸವಾಲು ನೀಡಲು ಸಜ್ಜಾಗಿದೆ...

ಸಿಎಸ್‍ಕೆಗೆ ಜಯದ ಸಿಹಿ
ಅಲ್ಪ ಮೊತ್ತ ದಾಖಲಿಸಿದರೂ ಪರಿಣಾಮಕಾರಿ ಬೌಲಿಂಗ್ ಹಾಗೂ ಅತ್ಯುತ್ತಮವಾದ ಫೀಲ್ಡಿಂಗ್ ಪ್ರದರ್ಶನ ನೀಡಿದ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡ...

