Chennai

ಚೆನ್ನೈಗೆ ಪ್ರಧಾನಿ ಮೋದಿ; ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಭೇಟಿ
ದೇಶ

ಚೆನ್ನೈಗೆ ಪ್ರಧಾನಿ ಮೋದಿ; ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚೆನ್ನೈಗೆ ಆಗಮಿಸುತ್ತಿದ್ದು, ಈ ವಿಚಾರ ಇದೀಗ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!
ದೇಶ

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!

ಚೆನ್ನೈನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದರು.

ಸರ್ಕಾರದ ಅಸಮರ್ಥತೆ ಬಿಂಬಿಸುವುದನ್ನು ನಿಲ್ಲಿಸುವುದಿಲ್ಲ: ವ್ಯಂಗ್ಯ ಚಿತ್ರಕಾರ ಬಾಲಾ
ದೇಶ

ಸರ್ಕಾರದ ಅಸಮರ್ಥತೆ ಬಿಂಬಿಸುವುದನ್ನು ನಿಲ್ಲಿಸುವುದಿಲ್ಲ: ವ್ಯಂಗ್ಯ ಚಿತ್ರಕಾರ ಬಾಲಾ

ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ, ತಿರುನಲ್ವೇಲಿ ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿ ಬಗ್ಗೆ ವ್ಯಂಗ್ಯ ಚಿತ್ರ ರಚಿಸಿ ಬಂಧನಕ್ಕೀಡಾಗಿದ್ದ ಖ್ಯಾತ ವ್ಯಂಗ್ಯ ಚಿತ್ರಕಲಾವಿದ ಜಿ ಬಾಲಕೃಷ್ಣನ್ ರನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

ಮಾಧ್ಯಮಗಳಿಗೆ ಸಮಾಜದಲ್ಲಿ ಬದಲಾವಣೆ ತರುವ ಶಕ್ತಿ ಇದೆ: ಪ್ರಧಾನಿ ಮೋದಿ
ದೇಶ

ಮಾಧ್ಯಮಗಳಿಗೆ ಸಮಾಜದಲ್ಲಿ ಬದಲಾವಣೆ ತರುವ ಶಕ್ತಿ ಇದೆ: ಪ್ರಧಾನಿ ಮೋದಿ

ಸಮಾಜದಲ್ಲಿ ಬದಲಾವಣೆ ತರುವ ಶಕ್ತಿ ಮಾಧ್ಯಮಗಳಿಗಿದ್ದು, ಮಾಧ್ಯಮಗಳು ಪ್ರಜಾಪ್ರಭುತ್ವದಲ್ಲಿ ನಾಲ್ಕನೆ ಅಂಗಗಳಾಗಿವೆ ಎಂದು ಪ್ರಧಾನಿ ಮೋದಿ ಸೋಮವಾರ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಮುಂದುವರೆದ ವರುಣನ ಆರ್ಭಟ: 12 ಸಾವು, ಸಂಕಷ್ಟದಲ್ಲಿ ಸಾವಿರಾರು ಜನ
ದೇಶ

ತಮಿಳುನಾಡಿನಲ್ಲಿ ಮುಂದುವರೆದ ವರುಣನ ಆರ್ಭಟ: 12 ಸಾವು, ಸಂಕಷ್ಟದಲ್ಲಿ ಸಾವಿರಾರು ಜನ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ರಾಜ್ಯದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಸಂಭವಿಸಿದ ಘಟನೆಗಳಲ್ಲಿ 12 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ...

ಚೆನ್ನೈ ನಲ್ಲಿ ಮತ್ತಷ್ಟು ಮಳೆ ಸಂಭವ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದೇಶ

ಚೆನ್ನೈ ನಲ್ಲಿ ಮತ್ತಷ್ಟು ಮಳೆ ಸಂಭವ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಜಲಪ್ರವಾಹದ ರೀತಿಯ ಪರಿಸ್ಥಿತಿ ಎದುರಿಸುತ್ತಿರುವ ಚೆನ್ನೈ ನಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ದಟ್ಟವಾಗಿದ್ದು, ನ.4 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬಲಪಂಥೀಯರ ಕೋಮುವಾದವೇ ಕೇರಳದ ಇಂದಿನ ಸ್ಥಿತಿಗೆ ಕಾರಣ: ಮತ್ತೆ ನಟ ಕಮಲ್ ಹಾಸನ್ ವಿವಾದ!
ದೇಶ

ಬಲಪಂಥೀಯರ ಕೋಮುವಾದವೇ ಕೇರಳದ ಇಂದಿನ ಸ್ಥಿತಿಗೆ ಕಾರಣ: ಮತ್ತೆ ನಟ ಕಮಲ್ ಹಾಸನ್ ವಿವಾದ!

ಸದಾ ಒಂದಲ್ಲಾ ಒಂದು ಸುದ್ದಿಗಳಿಂದ ವಿವಾದಕ್ಕೀಡಾಗುತ್ತಿರುವ ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಅವರು ಮತ್ತೊಂದು ವಿಚಾರದ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಪ್ರೊ.ಕಬ್ಬಡ್ಡಿ ಸೀಸನ್ 5 ಫೈನಲ್: ಸತತ ಮೂರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡ ಪಾಟ್ನಾ ಪೈರೇಟ್ಸ್
ಕ್ರೀಡೆ

ಪ್ರೊ.ಕಬ್ಬಡ್ಡಿ ಸೀಸನ್ 5 ಫೈನಲ್: ಸತತ ಮೂರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡ ಪಾಟ್ನಾ ಪೈರೇಟ್ಸ್

ಹಾಲಿ ಚಾಂಪಿಯನ್ ಪಾಟ್ನಾ ಪೈರೇಟ್ಸ್ ತಂಡ ಸತತ ಮೂರನೇ ಬಾರಿಗೆ ಪ್ರೊ ಕಬಡ್ಡಿ ಟೂರ್ನಿಯ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.

ಹಿಮಾಲಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಆಧ್ಯಾತ್ಮಿಕ ಆಶ್ರಮ ನಿರ್ಮಾಣ!
ಸಿನಿಮಾ ಸುದ್ದಿ

ಹಿಮಾಲಯದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಆಧ್ಯಾತ್ಮಿಕ ಆಶ್ರಮ ನಿರ್ಮಾಣ!

ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಅವರು ಹಿಮಾಲಯದಲ್ಲಿ ಆಧ್ಯಾತ್ಮಿಕ ಆಶ್ರಮ ನಿರ್ಮಾಣ ಮಾಡುತ್ತಿದ್ದು, ಸುಮಾರು 1 ಕೋಟಿ ರು. ವೆಚ್ಚದಲ್ಲಿ ಈ ಆಶ್ರಮ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.