Chennai

ರಕ್ಷಣೆ ನೀಡಬೇಕಿದ್ದ ಪೊಲೀಸರೇ ವಾಹನಗಳಿಗೆ ಬೆಂಕಿ ಹಚ್ಚಲು ಕಾರಣವೇನು?
ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಪೊಲೀಸರೇ ವಾಹನಗಳಿಗೆ ಬೆಂಕಿ ಹಚ್ಚಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು..

ತಮಿಳುನಾಡು ಪೊಲೀಸರಿಂದಲೇ ಆಟೋಗೆ ಬೆಂಕಿ; ವಿಡಿಯೋ ಟ್ವೀಟ್ ಮಾಡಿ ಕಮಲ್ ಹಾಸನ್ ಆಕ್ರೋಶ
ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿರುವಂತೆಯೇ ಪೊಲೀಸ್ ಅಧಿಕಾರಿಯೊಬ್ಬ ಆಟೋಗೆ ಬೆಂಕಿ ಇಡುತ್ತಿರುವ ದೃಶ್ಯ ಇದೀಗ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

ಜಲ್ಲಿಕಟ್ಟು: ಪ್ರತಿಭಟನಾ ನಿರತರ ಮೇಲೆ ಪೊಲೀಸ್ ಲಾಠಿ ಚಾರ್ಜ್; ಡಿಎಂಕೆ ಆಕ್ರೋಶ
ಜಲ್ಲಿಕಟ್ಟು ವಿವಾದ ತಾರಕಕ್ಕೇರಿದ್ದು, ಪ್ರತಿಭಟನಾ ನಿರತರ ಮೇಲಿನ ಲಾಠಿ ಚಾರ್ಜ್ ಗೆ ಡಿಎಂಕೆ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮೇಲಿನ ಹಲ್ಲೆ ಅಕ್ಷಮ್ಯ ಎಂದು ಅಭಿಪ್ರಾಯ ಪಟ್ಟಿದೆ.

ಜಲ್ಲಿಕಟ್ಟು ಆಚರಣೆಗೆ ಮಾರ್ಗದರ್ಶಿ ಸೂಚನೆ ಬಿಡುಗಡೆ ಮಾಡಿದ ತಮಿಳುನಾಡು ಸರ್ಕಾರ
ತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಆಚರಣೆಗಾಗಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ ಸುಗ್ರೀವಾಜ್ಞೆ ಮೂಲಕ ಸಾಂಪ್ರದಾಯಿಕ ಕ್ರೀಡೆ ಮೇಲಿದ್ದ ನಿಷೇಧವನ್ನು ತಮಿಳುನಾಡು ಸರ್ಕಾರ ತೆರವುಗೊಳಿಸಿದ್ದು, ಅಂತೆಯೇ ಕೆಲ ಮಾರ್ಗದರ್ಶಿ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಜಲ್ಲಿಕಟ್ಟು: ಮರೀನಾ ಬೀಚ್ ನಲ್ಲಿ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು!
ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆಯೇ ಪ್ರತಿಭಟನೆಯ ಕೇಂದ್ರ ಬಿಂದು ಚೆನ್ನೈನ ಮರೀನಾ ಬೀಚ್ ನಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಗಿದೆ.

ಜಲ್ಲಿಕಟ್ಟು: ಪ್ರತಿಭಟನೆ ಕೈಬಿಡದ ಪ್ರತಿಭಟನಾಕಾರರು, ತಮಿಳುನಾಡು ಪ್ರಕ್ಷುಬ್ಧ!
ಜಲ್ಲಿಕಟ್ಟು ವಿವಾದ ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿದ್ದ ಪ್ರತಿಭಟನೆ ಸೋಮವಾರ ವ್ಯಾಪಕ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ಕೇಂದ್ರ ಬಿಂದುವಾಗಿದ್ದ ಚೆನ್ನೈನ ಮರೀನಾ ಬೀಚ್ ಸುತ್ತಮುತ್ತಲ ಪ್ರದೇಶದಲ್ಲಿ ಹಿಂಸಾಚಾರ ತಾರಕಕ್ಕೇರಿದೆ.

ಹಿಂಸಾರೂಪಕ್ಕೆ ತಿರುಗಿದ ಜಲ್ಲಿಕಟ್ಟು ಪ್ರತಿಭಟನೆ, ಪೊಲೀಸರಿಂದ ಲಾಠಿ ಚಾರ್ಜ್!
ಜಲ್ಲಿಕಟ್ಟು ಪ್ರತಿಭಟನೆ ಸೋಮವಾರ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನೆ ಕೈ ಬಿಡುವಂತೆ ಪೊಲೀಸರು ಯತ್ನಿಸಿದ ಹಿನ್ನಲೆಯಲ್ಲಿ...

ಜಲ್ಲಿಕಟ್ಟು: ಸುಗ್ರೀವಾಜ್ಞೆ ಹೊರತಾಗಿಯೂ ಶಾಶ್ವತ ಕ್ರಮಕ್ಕೆ ಆಗ್ರಹ; ಮರೀನಾ ಬೀಚ್ ನಲ್ಲಿ ಮುಂದುವರೆದ ಪ್ರತಿಭಟನೆ
ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ಕಳೆದೊಂದು ವಾರದಿಂದ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವರೆದಿದ್ದು, ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಹೊರತಾಗಿಯೂ ಪ್ರತಿಭಟನಾಕಾರರು ಶಾಶ್ವತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಜಲ್ಲಿಕಟ್ಟು: ಮಾಂಬ್ಲಮ್ ರೈಲು ನಿಲ್ದಾಣದಲ್ಲಿ ಡಿಎಂಕೆ ಮುಖಂಡ ಸ್ಟಾಲಿನ್ ಬಂಧನ
ಜಲ್ಲಿಕಟ್ಟು ಮೇಲಿನ ನಿಷೇಧ ತೆರವಿಗೆ ಆಗ್ರಹಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ಬಂದ್ ವೇಳೆ ರೈಲ್ ರೋಕೋ ಚಳುವಳಿ ನಡೆಸುತ್ತಿರುವ ಡಿಎಂಕೆ ಮುಖಂಡ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

