Chennai

ತಾರಕಕ್ಕೇರಿದ ಜಲ್ಲಿಕಟ್ಟು ವಿವಾದ; ಇಂದು ತಮಿಳುನಾಡು ಬಂದ್!
ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮೇಲೆ ಹೇರಲಾಗಿರುವ ನಿರ್ಭಂಧವನ್ನು ತೆರವುಗೊಳಿಸುವಂತೆ ಕಳೆದ 3 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ತಮಿಳುಪರ ಸಂಘಟನೆಗಳು ತಮಿಳುನಾಡು ಬಂದ್ ಗೆ ಕರೆ ನೀಡಿವೆ.

ಮರೀನಾ ಬೀಚ್ ನಲ್ಲಿ 3ನೇ ದಿನಕ್ಕೆ ಕಾಲಿಟ್ಟ ಜಲ್ಲಿಕಟ್ಟು ಪ್ರತಿಭಟನೆ!
ಜಲ್ಲಿಕಟ್ಟು ಮೇಲೆ ಹೇರಲಾಗಿರುವ ನಿರ್ಭಂಧವನ್ನು ತೆರವುಗೊಳಿಸುವಂತೆ ಕಳೆದ2 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಚೆನ್ನೈನ ಮರೀನಾ ಬೀಚ್ ಪ್ರತಿಭಟನೆಯ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ.

ಜಲ್ಲಿಕಟ್ಟು ನಿಷೇಧ ತೀರ್ಪು ವಿರೋಧಿಸಿ ಚೆನ್ನೈ ಮರೀನಾ ಬೀಚ್ ನಲ್ಲಿ ಬೃಹತ್ ಪ್ರತಿಭಟನೆ
ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು,...

ಚೆನ್ನೈ: ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಗೌರವ ಮೂವರಿಗೆ ಥಳಿತ
ಚೆನ್ನೈನ ಚಿತ್ರಮಂದಿರವೊಂದರಲ್ಲಿ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ವೇಳೆ ಎದ್ದು ನಿಲ್ಲದ ಕುಟುಂಬವೊಂದರ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿದೆ....

ಮುಚ್ಚಿದ ಲಕೋಟೆಯಲ್ಲಿ ಮಾಹಿತಿ ನೀಡುವುದಾಗಿ ಆಪೋಲೋ ಆಸ್ಪತ್ರೆಯಿಂದ ಹೇಳಿಕೆ
ಮಹತ್ವದ ಬೆಳವಣಿಗೆಯಲ್ಲಿ ಎಐಎಡಿಎಂಕೆ ಅಧಿನಾಯಕಿ ದಿವಂಗತ ಜಯಲಲಿತಾ ಅವರ ಸಾವಿನ ಕುರಿತಂತೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಅಪೋಲೋ ಆಸ್ಪತ್ರೆ ಆಡಳಿತ ಮಂಡಳಿಗೆ ಮದ್ರಾಸ್ ಹೈಕೋರ್ಟ್ ಸೋಮವಾರ...

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅಧಿಕಾರ ಸ್ವೀಕಾರ
ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ನಟರಾಜನ್ ಅವರು ಅಧಿಕಾರ ಸ್ವೀಕರಿಸಿದರು...

ಜಯಾ ಸಾವಿನ ಕುರಿತು ಅನುಮಾನ; ಶವ ಪರೀಕ್ಷೆ ಮಾಡಬಾರದೇಕೆ: ಮದ್ರಾಸ್ ಹೈಕೋರ್ಟ್ ಪ್ರಶ್ನೆ
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಸಾವಿನ ಕುರಿತು ಸ್ವತಃ ಮದ್ರಾಸ್ ಹೈಕೋರ್ಟ್ ಅನುಮಾನ ವ್ಯಕ್ತಪಡಿಸಿದ್ದು, ಜಯಲಲಿತಾ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯಾಗಬಾರದೇಕೆ ಎಂದು ಪ್ರಶ್ನಿಸಿದೆ.

ನಟಿಯರ ಬಗ್ಗೆ ವಿವಾದಾತ್ಮಕ ಟ್ವೀಟ್: ನಿರ್ದೇಶಕ ಸುರಾಜ್ ಕ್ಷಮೆಯಾಚನೆ
ಕಾಲಿವುಡ್ ನಲ್ಲಿ ಎದ್ದಿದ್ದ ಕತ್ತಿ ಸಂಡೈ ಚಿತ್ರವಿವಾದ ಅಂತೂ ತಣ್ಣಗಾಗಿದ್ದು, ನಟಿ ತಮನ್ನಾ ಸೇರಿದಂತೆ ನಟಿಯರ ವಿರುದ್ಧ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದ ಚಿತ್ರ ನಿರ್ದೇಶಕ ಸೂರಜ್ ಅವರು ಬೇಷರತ್ ಕ್ಷಮೆಯಾಚಿಸಿದ್ದಾರೆ.

ವಾರ್ಧಾ ಚಂಡಮಾರುತ: ಹಾನಿ ಪರಿಶೀಲಿಸಲು ತಮಿಳುನಾಡಿಗೆ ಕೇಂದ್ರದ ತಂಡ ಭೇಟಿ
ವಾರ್ಧಾ ಚಂಡಮಾರುತದಿಂದ ತತ್ತರಿಸಿ ಹೋಗಿದ್ದ ತಮಿಳುನಾಡು ರಾಜ್ಯಕ್ಕೆ ಕೇಂದ್ರದ ತಂಡ ಮಂಗಳವಾರ ಭೇಟಿ ನೀಡಲಿದ್ದು, ಚಂಡಮಾರುತದಿಂದ ಸಂಭವಿಸಿದ್ದ ನಷ್ಟವನ್ನು ಪರಿಶೀಲನೆ ನಡೆಸಲಿದೆ...

