Chennai

ಸ್ಮಾರಕದ ಬಳಿ ಜನರ ಗಮನಸೆಳೆದ ಜಯಲಲಿತಾರನ್ನೇ ಹೋಲುವ ಅವರ ಸೊಸೆ
ತಮ್ಮ ನೆಚ್ಚಿನ ನಾಯಕಿಯನ್ನು ಕಳೆದುಕೊಂಡ ದುಃಖದಲ್ಲಿ ದಿವಂಗತ ತಮಿಳುನಾಡು ಮುಖ್ಯಮಂತ್ರಿ...

ಜಯಾ ನಿಧನ: ಸಿಎಂ ಪನ್ನೀರ್ ಸೆಲ್ವಂ ಮುಂದಿದೆ ದುರ್ಗಮ ಹಾದಿ!
ಪನ್ನೀರ್ ಸೆಲ್ವಂ ತಮಿಳುನಾಡು ಸರ್ಕಾರದ ಚುಕ್ಕಾಣಿ ಹಿಡಿದಿದ್ದು, ಒಂದೆಡೆ ಸುಗಮ ಆಡಳಿತ ಹಾಗೂ ಮತ್ತೊಂದೆಡೆ ಪಕ್ಷದ ಭಿನ್ನಮತೀಯ ಚಟುವಟಿಕೆಗಳನ್ನು ಹಣಿಯುವ ಜವಾಬ್ದಾರಿ ಪನ್ನೀರ್ ಸೆಲ್ವಂ ಅವರ ಮೇಲಿದೆ.

ಜಯಲಲಿತಾ ನಿಧನ: ಅಘಾತಕ್ಕೊಳಗಾಗಿ 26 ಮಂದಿ ಸಾವು
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕಾಲಿಕ ಮರಣದಿಂದಾಗಿ ಆಘಾತಕ್ಕೊಳಗಾಗಿ ಈವರೆಗೂ ತಮಿಳುನಾಡಿನಲ್ಲಿ ಸುಮಾರು 26 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಜಯಲಲಿತಾ ಬದುಕಿನ ದಿಕ್ಕನ್ನೇ ಬದಲಿಸಿದ ಆ ಎರಡು ಘಟನೆಗಳು!
ತಮಿಳುನಾಡು ಸಿಎಂ ಹಾಗೂ ಎಐಎಡಿಎಂಕೆ ಪಕ್ಷದ ಅಧಿನಾಯಕಿ ಜಯಲಲಿತಾ ಅವರ ಕುರಿತಂತೆ ಹಾರ್ವರ್ಡ್ ವಿದ್ಯಾರ್ಥಿಯೋರ್ವ ಪೋಸ್ಟ್ ಮಾಡಿದ್ದ ಒಂದು ಪೋಸ್ಟ್ ಇದೀಗ ವೈರಲ್ ಆಗಿದ್ದು. ಬರೊಬ್ಬರಿ 30 ಸಾವಿರ ಮಂದಿ ಈ ಪೋಸ್ಟ್ ಅನ್ನು ಶೇರ್ ಮಾಡಿದ್ದಾರೆ.

ಜಯಾ ಆಪ್ತೆ ಶಶಿಕಲಾಗೆ ಎಐಎಡಿಎಂಕೆ ಸಾರಥ್ಯ?
ಪ್ರಮುಖ ಬೆಳವಣಿಗೆಯೊಂದರಲ್ಲಿ ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಆಪ್ತ ಗೆಳತಿ ಶಶಿಕಲಾ ಅವರಿಗೆ ಎಐಎಡಿಎಂಕೆ ಪಕ್ಷದ ಸಾರಥ್ಯ ವಹಿಸುವ ಕುರಿತು ಮಾತುಗಳು ಕೇಳಿಬರುತ್ತಿದ್ದು, ಶಶಿಕಲಾ ಅವರಿಗೆ ಪಕ್ಷದ ಕಾರ್ಯದರ್ಶಿ ಹುದ್ದೆ ನೀಡುವ ಕುರಿತೆ ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಜಯಲಲಿತಾರ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದ ರಾಷ್ಟ್ರಪತಿಗಳಿದ್ದ ವಿಮಾನ ದೆಹಲಿಗೆ ವಾಪಸ್
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರ ಅಂತಿಮ ದರ್ಶನ ಪಡೆಯಲು ಆಗಮಿಸುತ್ತಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿದ್ದ ವಿಮಾನದಲ್ಲಿ ತಾಂತ್ರಿಕ ದೋಷ...

ಜಯಲಲಿತಾರ ಅಂತಿಮ ದರ್ಶನದ ವೇಳೆ ಭಾವುಕರಾದ ರಜನಿಕಾಂತ್
ತಮಿಳುನಾಡು ಇಂದು ವೀರಪುತ್ರಿಯನ್ನು ಕಳೆದುಕೊಂಡಿದೆ ಎಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ಹೇಳಿದ್ದಾರೆ...

ಇಂದು ಸಂಜೆ ಮುಖ್ಯಮಂತ್ರಿ ಜಯಲಲಿತಾ ಅಂತ್ಯಸಂಸ್ಕಾರ, ಏಳು ದಿನಗಳ ಶೋಕಾಚರಣೆ
ಭಾರತ ದೇಶ ಕಂಡ ಅತ್ಯಂತ ಪ್ರಭಾವಶಾಲಿ ಮತ್ತು ಜನಪ್ರಿಯ ರಾಜಕಾರಣಿ...

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ 'ಅಮ್ಮ' ಇನ್ನಿಲ್ಲ
ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳರ ಪಾಲಿನ ಪ್ರೀತಿಯ 'ಅಮ್ಮ' ಜಯರಾಮನ್ ಜಯಲಲಿತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 11.30ಕ್ಕೆ ವಿಧಿವಶರಾಗಿದ್ದಾರೆ.

