Chennai

ಜಯಲಲಿತಾರಿಗೆ ಭಾವಪೂರ್ಣ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಅನಾರೋಗ್ಯದಿಂದ ಬಳಲುತ್ತಿದ್ದ ಜಯಲಲಿತಾ ಅವರ ಬದುಕಿನೊಂದಿಗಿನ 75 ದಿನಗಳ ಹೋರಾಟ ನಿನ್ನೆಗೆ ಅಂತ್ಯವಾಗಿದ್ದು ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ್ದಾರೆ...

ತಮಿಳುನಾಡು ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಪ್ರಮಾಣವಚನ ಸ್ವೀಕಾರ
ಹೃದಯಾಘಾತಕ್ಕೊಳಗಾಗಿ ಜೆ. ಜಯಲಲಿತಾ ಅವರು ಇಹಲೋಕ ತ್ಯಜಿಸಿರುವ ಹಿನ್ನಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಒ.ಪನ್ನೀರ್ ಸೆಲ್ವಂ ಅವರು ಸೋಮವಾರ ತಡರಾತ್ರಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ...

ಜಯಲಲಿತಾ ಅಕಾಲಿಕ ಮರಣ ಅತೀವ ನೋವು ತಂದಿದೆ; ಪ್ರಧಾನಿ ಮೋದಿ ಸಂತಾಪ
ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ...

ಅಧಿಕಾರದಲ್ಲಿದ್ದಾಗಲೇ ನಿಧನರಾದ ತಮಿಳುನಾಡಿನ ಮುಖ್ಯಮಂತ್ರಿಗಳಲ್ಲಿ ಜಯಾ ಮೂರನೆಯವರು
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ನಿನ್ನೆ ರಾತ್ರಿ ವಿಧಿವಶರಾಗಿದ್ದು, ತಮಿಳುನಾಡು ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗಲೇ ನಿಧನರಾದ ಮೂರನೇ...

ಕರ್ನಾಟಕದ ಮಗಳಾಗಿ ಹುಟ್ಟಿ ತಮಿಳುನಾಡಿಗೆ ಅಮ್ಮನಾಗಿ ಬೆಳೆದ ಜಯಲಲಿತಾ!
ಎಂಜಿಆರ್ ಜೊತೆ ಜಯಾ ಮೊದಲ ಚಿತ್ರದಲ್ಲಿ ನಟಿಸುವಾಗ ಅವರಿಗೆ ಕೇವಲ 17 ವರ್ಷ ವಯಸ್ಸಂತೆ. ಎಂಜಿಆರ್ ಗೆ ಅಂದು 48 ವರ್ಷ ವಯಸ್ಸು.

ಜಯಾಗೆ ಹೃದಯಾಘಾತ: ಅಪೋಲೋ ಆಸ್ಪತ್ರೆಗೆ ಪೊಲೀಸ್ ಸರ್ಪಗಾವಲು
ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾದ ವಿಚಾರ ತಿಳಿಯುತ್ತಿದ್ದಂತೆಯೇ ಚೆನ್ನೈನ ಆಪೋಲೋ ಆಸ್ಪತ್ರೆಯತ್ತ ಭಾರಿ ಪ್ರಮಾಣದಲ್ಲಿ ಅಭಿಮಾನಿಗಳು ಧಾವಿಸುತ್ತಿರುವ ಹಿನ್ನಲೆಯಲ್ಲಿ ಭಾರಿ ಪ್ರಮಾಣದ ಪೊಲೀಸರನ್ನು ನಿಯೋಜಿಸಲಾಗಿದೆ.

'ಅಮ್ಮ' ಸ್ಥಿತಿ ಗಂಭೀರ: ಚೆನ್ನೈ ವಾಹನ ದಟ್ಟಣೆ ಕಳೆದ ವರ್ಷದ ಪ್ರವಾಹಕ್ಕಿಂತಲೂ ಹೆಚ್ಚು
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದಂತೆ ನಗರದಾದ್ಯಂತ ವಾಹನ ದಟ್ಟಣ ತೀವ್ರವಾಗಿದ್ದು,...

ಜಯಲಲಿತಾ ಆರೋಗ್ಯ ಸ್ಥಿತಿ ಗಂಭೀರ: ಅಪೋಲೊ ಆಸ್ಪತ್ರೆ ಪ್ರಕಟಣೆ
ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚೆನ್ನೈನ ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ದಡಕ್ಕೆ ಅಪ್ಪಳಿಸುತ್ತಿದ್ದಂತೆಯೇ ದುರ್ಬಲಗೊಂಡ ನಾಡಾ; ತಮಿಳುನಾಡು ಪಾರು!
ನಾಡಾ ಚಂಡಮಾರುತ ಭೀತಿಗೊಳಗಾಗಿದ್ದ ತಮಿಳುನಾಡಿಗೆ ಕೊಂಚ ರಿಲೀಫ್ ಸಿಕ್ಕಿದ್ದು, ಕರಾವಳಿ ತೀರಕ್ಕೆ ಅಪ್ಪಳಿಸುತ್ತಿದ್ದಂತೆಯೇ ಚಂಡಮಾರುತ ತನ್ನ ವೇಗವನ್ನು ಕಳೆದುಕೊಂಡಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

