Chennai

ನಾಗರಹಾವು ತಮಿಳು ಅವತರಣಿಕೆಗೆ ವಿರೋಧ, ಮಂಡ್ಯ ಮಾಜಿ ಸಂಸದೆ ನಟಿ ರಮ್ಯಾ ಟಾರ್ಗೆಟ್!
ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ನಿರ್ದೇಶನದ ಹಾಗೂ ನಟಿ ರಮ್ಯಾ ಅಭಿನಯದ ಬಹು ನಿರೀಕ್ಷಿತ ಚಿತ್ರ ನಾಗರಹಾವು ತಮಿಳು ಅವರತರಿಣಿಕೆ ಶಿವನಾಗಂ ಗೆ ಆರಂಭಿಕ ವಿಘ್ನ ಎದುರಾಗಿದ್ದು, ಚಿತ್ರ ಬಿಡುಗಡೆ ಮಾಡದಂತೆ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಅಪೊಲೋ ಅಸ್ಪತ್ರೆಗೆ ಸ್ಟಾಲಿನ್ ಭೇಟಿ: ಜಯಲಲಿತಾ ಆರೋಗ್ಯ ವಿಚಾರಣೆ
ತಮಿಳುನಾಡು ವಿರೋಧ ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್ ಅವರು ಶನಿವಾರ ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ..

ಜಯಲಲಿತಾ ಆರೋಗ್ಯದ ಮೇಲೆ ಸತತ ನಿಗಾ ವಹಿಸಲಾಗಿದೆ; ಅಪೊಲೋ ಆಸ್ಪತ್ರೆ
ಅನಾರೋಗ್ಯದ ನಿಮಿತ್ತ ಚೆನ್ನೈ ನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಮೇಲೆ ನಿರಂತರವಾಗಿ ....

ಜಯಲಲಿತಾ ಆರೋಗ್ಯದಲ್ಲಿ ಶೀಘ್ರ ಚೇತರಿಕೆ: ರಾಹುಲ್ ಗಾಂಧಿ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲ್ಲಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

"ಸಾರ್ವಜನಿಕ ಹಿತಾಸಕ್ತಿಯಲ್ಲ, ಸ್ವಹಿತಾಸಕ್ತಿ": ಟ್ರಾಫಿಕ್ ರಾಮಸ್ವಾಮಿಗೆ ಹೈಕೋರ್ಟ್ ಚಾಟಿ
ಅನಾರೋಗ್ಯಕ್ಕೀಡಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿಕುರಿತು ಮಾಹಿತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಟ್ರಾಫಿಕ್ ರಾಮಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ನಾಳೆ ಜಯಲಲಿತಾ ಅನಾರೋಗ್ಯ ಕುರಿತು ಮಾಹಿತಿ ನೀಡಿ: ಮದ್ರಾಸ್ ಹೈಕೋರ್ಟ್
ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅನಾರೋಗ್ಯ ಕುರಿತಂತೆ ಬುಧವಾರ ಮಾಹಿತಿ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.

ಕೇಂದ್ರದ ಅಫಿಡವಿಟ್ ಗೆ ತಮಿಳುನಾಡು ವಿರೋಧ; ಅರ್ಜಿ ಹಿಂಪಡೆಯುವಂತೆ ಎಐಎಡಿಎಂಕೆ ಒತ್ತಾಯ
ಕಾವೇರಿ ವಿಚಾರವಾಗಿ ಕರ್ನಾಟಕದ ಪರ ಆಶಾದಾಯಕವಾಗಿರುವ ಕೇಂದ್ರ ಸರ್ಕಾರದ ಅಫಿಡವಿಟ್ ಗೆ ತಮಿಳುನಾಡು ಭಾರಿ ವಿರೋಧ ವ್ಯಕ್ತಪಡಿಸಿದ್ದು, ಈ ಕೂಡಲೇ ಕೇಂದ್ರ ಸರ್ಕಾರ ತನ್ನ ಅಫಿಡವಿಟ್ ಅನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದೆ.

ಒಲಾ ಚಾಲಕ, ಆತನ ಸ್ನೇಹಿತರಿಂದ ವೈದ್ಯೆಗೆ ಲೈಂಗಿಕ ಕಿರುಕುಳ, ಬಂಧನ
ಚಲಿಸುವ ಕಾರಿನಲ್ಲಿ ಒಲಾ ಕ್ಯಾಬ್ ಚಾಲಕ ಹಾಗೂ ಆತನ ಇಬ್ಬರು ಸ್ನೇಹಿತರು ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ...

ಸೂಪರ್ ಸ್ಟಾರ್ ರಜನಿಕಾಂತ್ ಭೇಟಿಯಾದ 'ಧೋನಿ'
ಎಂಎಸ್ ಧೋನಿ: ದಿ ಅನ್ ಟೋಲ್ಡ್ ಸ್ಟೋರಿ ಚಿತ್ರದ ಪ್ರಚಾರದಲ್ಲಿ ಮಗ್ನರಾಗಿರುವ ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ ತಮಿಳು ಚಿತ್ರರಂಗದ ಸೂಪರ್...

