Chennai

T20I: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್; Tilak Varma ಐತಿಹಾಸಿಕ ದಾಖಲೆ, Elite group ಸೇರ್ಪಡೆ!
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 165 ರನ್ ಬಾರಿಸಿದರೆ, ಟೀಮ್ ಇಂಡಿಯಾ 19.2 ಓವರ್ಗಳಲ್ಲಿ 166 ರನ್ ಗಳಿಸಿ ಗೆಲುವಿನ ನಗೆ ಬೀರಿತು.

Painkiller ಮಾರಾಟ: ಚೆನ್ನೈ ನಲ್ಲಿ ಮಣಿಪುರ ಮಹಿಳೆ ಬಂಧನ
ಮಹಿಳೆ ವುಂಗ್ಲಿಯಾಚಿಂಗ್ 'ಟ್ಯಾಪೆಂಟಾಡಾಲ್ ಹೈಡ್ರೋಕ್ಲೋರೈಡ್' ಮಾತ್ರೆಗಳನ್ನು ಹೊತ್ತೊಯ್ಯುತ್ತಿದ್ದರು.

ಗೋಮೂತ್ರ ಒಂದು ಔಷಧ: IIT Madras ನಿರ್ದೇಶಕ ಕಾಮಕೋಟಿ ಹೇಳಿಕೆ ವಿಡಿಯೋ ವೈರಲ್!
ತೀವ್ರ ಜ್ವರದಿಂದ ಬಳಲುತ್ತಿದ್ದಾಗ ಗೋಮೂತ್ರ ಸೇವಿಸಿದ ಸನ್ಯಾಸಿಯೊಬ್ಬರ ಜೀವನದ ಒಂದು ಘಟನೆಯನ್ನು ವಿವರಿಸುವಾಗ ಅವರು ಈ ಹೇಳಿಕೆ ನೀಡಿದ್ದಾರೆ.

ತಮಿಳು ನಾಡು: ಚೆನ್ನೈ ಸೇರಿ ಸುತ್ತಮುತ್ತ ಜಿಲ್ಲೆಗಳಲ್ಲಿ ಭಾರೀ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ
ತಮಿಳುನಾಡಿನ ಪ್ರತ್ಯೇಕ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಬೆಳಗಿನ ಸಮಯದಲ್ಲಿ ಮಂಜು/ಮಬ್ಬು ಹೆಚ್ಚಾಗುವ ಸಾಧ್ಯತೆಯಿದೆ.

ನಟ Vishal ಆರೋಗ್ಯದಲ್ಲಿ ಏರುಪೇರು; ಅಪೋಲೊ ಆಸ್ಪತ್ರೆಗೆ ದಾಖಲು
ಖ್ಯಾತ ತಮಿಳುನಟ ಹಾಗೂ ನಿರ್ಮಾಪಕ ವಿಶಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕ, ಗುಜರಾತ್ ನಂತರ ತಮಿಳುನಾಡಿನಲ್ಲೂ HMPV ಪತ್ತೆ; ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಪಾಸಿಟಿವ್
ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಎಚ್ಎಂಪಿವಿ ಪಾಸಿಟಿವ್ ದೃಢಪಟ್ಟಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

UPI ತಂದ ಸಂಕಷ್ಟ; 40 ಲಕ್ಷ ರೂ ದಾಟಿದ ಪಾನಿಪುರಿ ಮಾರಾಟಗಾರನ ಆದಾಯ, ತೆರಿಗೆ ಇಲಾಖೆ ನೋಟಿಸ್!
ವಾರ್ಷಿಕವಾಗಿ ಲಕ್ಷಗಟ್ಟಲೆ ವಹಿವಾಟು ನಡೆಸಿರುವ ಪಾನಿಪುರಿ ಭಯ್ಯಾ... ಯಾವುದೇ ಜಿಎಸ್‌ಟಿ ಪಾವತಿಸಿಲ್ಲ, ಜಿಎಸ್‌ಟಿ ವ್ಯಾಪ್ತಿಗೂ ತನ್ನ ವ್ಯಾಪಾರವನ್ನು ಒಳಪಡಿಸಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ತಿರುವಣ್ಣಾಮಲೈ: 'ಆಧ್ಯಾತ್ಮಿಕ ವಿಮೋಚನೆ' ಯತ್ನ; ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಆತ್ಮಹತ್ಯೆ!
ಇವರೆಲ್ಲರೂ ಪ್ರತಿ ವರ್ಷ ತಿರುವಣ್ಣಾಮಲೈನಲ್ಲಿ ನಡೆಯುವ ಕಾರ್ತಿಗೈ ದೀಪಂ ಉತ್ಸವದಲ್ಲಿ ನಿಯಮಿತವಾಗಿ ಭಾಗಿಯಾಗುತ್ತಿದ್ದರು.


