Chennai

ವಿಧೇಯಕಕ್ಕೆ ಸಹಿ ವಿಳಂಬ, 'ಸುಪ್ರೀಂ' ಚಾಟಿ ಬೆನ್ನಲ್ಲೇ 10 ವಿಧೇಯಕ ಹಿಂದಿರುಗಿಸಿದ ತಮಿಳುನಾಡು ರಾಜ್ಯಪಾಲ!
ಎಐಎಡಿಎಂಕೆ (AIADMK) ಸರ್ಕಾರ ಪಾಸು ಮಾಡಿದ್ದ ಎರಡು ವಿಧೇಯಕಗಳು (Bills) ಸೇರಿದಂತೆ 10 ವಿಧೇಯಕಗಳನ್ನು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ (Tamil Nadu Governor R N Ravi) ಅವರು ಅಸೆಂಬ್ಲಿಗೆ ವಾಪಸ್ ಮಾಡಿದ್ದಾರೆ.

ಚೆನ್ನೈನಲ್ಲಿರುವ ಕರ್ನಾಟಕ ಮೂಲದ ಜವಳಿ ಉದ್ಯಮಿಯ ಮನೆ ಮೇಲೆ ಐಟಿ ದಾಳಿ
ತಮಿಳುನಾಡಿನ ಚೆನ್ನೈನ ತ್ಯಾಗರಾಯನಗರ ರಾಧಾಕೃಷ್ಣನ್ ಸ್ಟ್ರೀಟ್‌ನಲ್ಲಿರುವ ಕರ್ನಾಟಕ ಮೂಲದ ಜವಳಿ ಉದ್ಯಮಿಯೊಬ್ಬರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

ತಮಿಳುನಾಡಿನಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ತಮಿಳುನಾಡಿನ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದಿದೆ. ರಾಜ್ಯದ ಹಲವು ಭಾಗಗಳಲ್ಲಿ ನಿರಂತರ ತುಂತುರು ಮಳೆಯಿಂದಾಗಿ, ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳು ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ಚೆನ್ನೈ: ಎಂಟಿಸಿ ಬಸ್ ನಿಲ್ಲಿಸಿ, ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿತ; ನಟಿ ರಂಜನಾ ನಾಚಿಯಾರ್ ಬಂಧನ
ಎಂಟಿಸಿ ಬಸ್ ನಿಲ್ಲಿಸಿ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದ ಮೇಲೆ ನಟಿ ಎಸ್. ರಂಜನಾ ನಾಚಿಯಾರ್ ಅವರನ್ನು ಚೆನ್ನೈ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅವರು ವಿದ್ಯಾರ್ಥಿಗಳನ್ನು ಥಳಿಸುವ ಮತ್ತು ಬಸ್ ಸಿಬ್ಬಂದಿಯನ್ನು ನಿಂದಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಐಸಿಸಿ ವಿಶ್ವಕಪ್: ಪಾಕಿಸ್ತಾನಕ್ಕೆ ಮತ್ತೆ ಸೋಲು, 1 ವಿಕೆಟ್ ನಿಂದ ದಕ್ಷಿಣ ಆಫ್ರಿಕಾಕ್ಕೆ ರೋಚಕ ಗೆಲುವು
ಚೆಪಾಕ್ ನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಸಿಸಿ ವಿಶ್ವಕಪ್ 2023ರ 26ನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತೆ ಸೋತಿದ್ದು, ದಕ್ಷಿಣ ಆಫ್ರಿಕಾ 1 ವಿಕೆಟ್ ನಿಂದ ಗೆಲುವು ಸಾಧಿಸಿದೆ. ಈ ಮೂಲಕ ಪಾಕ್ ಸೆಮಿಫೈನಲ್ ಹಾದಿ ಕಷ್ಟ ಎಂಬಂತಾಗಿದೆ.

ವಿಶ್ವಕಪ್: ದಕ್ಷಿಣ ಆಫ್ರಿಕಾ ಗೆಲ್ಲಲು 271 ರನ್ ಗಳ ಗುರಿ ನೀಡಿದ ಪಾಕಿಸ್ತಾನ
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಗೆಲುವಿಗಾಗಿ ಪೈಪೋಟಿ ನಡೆಸುತ್ತಿವೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 46.4 ಓವರ್ ಗಳಲ್ಲಿ 270 ರನ್ ಗಳಿಗೆ ಆಲೌಟ್ ಆಯಿತು.

ಚೆನ್ನೈ: ರಾಜಭವನದ ಹೊರಗಡೆ ಪೆಟ್ರೋಲ್ ಬಾಂಬ್ ಎಸೆತ!
ಚೆನ್ನೈನ ರಾಜಭವನದ ಮುಖ್ಯ ಗೇಟ್ ಎದುರು ಬುಧವಾರ ಮೊಲೊಟೊವ್ ಕಾಕ್ಟೈಲ್ ಎಸೆಯಲಾಗಿದೆ. ಈ ಕೃತ್ಯವೆಸಗಿದ ವ್ಯಕ್ತಿಯನ್ನು ಕೂಡಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಸಿಸಿ ವಿಶ್ವಕಪ್: ಪಾಕ್ ಗೆ ಮತ್ತೊಂದು ಹೀನಾಯ ಸೋಲು; 8 ವಿಕೆಟ್ ಗಳಿಂದ ಅಪ್ಘಾನ್ ಗೆಲುವು, ಹೊಸ ಇತಿಹಾಸ!
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನಕ್ಕೆ ಮತ್ತೊಂದು ಹೀನಾಯ ಸೋಲಾಗಿದೆ. ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 22ನೇ ಪಂದ್ಯದಲ್ಲಿ ಅಪ್ಘಾನಿಸ್ತಾನ 8 ವಿಕೆಟ್ ಗಳಿಂದ ಗೆದ್ದು ಬೀಗಿದೆ.

ತಮಿಳುನಾಡಿನಲ್ಲಿ ಹಳಿ ತಪ್ಪಿದ ವಿದ್ಯುತ್ ಚಾಲಿತ ರೈಲು: ತಪ್ಪಿದ ಭಾರಿ ದುರಂತ
ತಮಿಳುನಾಡಿನಲ್ಲಿ ವಿದ್ಯುತ್ ಚಾಲಿತ ರೈಲೊಂದು ಹಳಿ ತಪ್ಪಿದ್ದು ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

