Chennai

ಮೂಲಸೌಕರ್ಯ ಮೇಲ್ದರ್ಜೇಗೇರಿಸಲು 100 ಲಕ್ಷ ಕೋಟಿ ರೂ. ವೆಚ್ಚ: ನಿರ್ಮಲಾ ಸೀತಾರಾಮನ್
ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾದ ನಂತರ ಕಳೆದ 100 ದಿನಗಳಲ್ಲಿ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಶಿವಮೊಗ್ಗದಿಂದ ಚೆನ್ನೈ, ತಿರುಪತಿಗೆ ಸದ್ಯದಲ್ಲಿಯೇ ರೈಲು ಸೇವೆ; ಕೇಂದ್ರ ಸಚಿವ ಸುರೇಶ್ ಅಂಗಡಿ
ಶಿವಮೊಗ್ಗದಿಂದ ಚೆನ್ನೈ ಮತ್ತು ತಿರುಪತಿಗೆ ರೈಲು ಸಂಚಾರ ಆರಂಭಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ ನೀಡಿದ್ದಾರೆ.

ಪ್ರಿಯಕರನ ಜೊತೆ ಸೊಸೆಯ ರಾಸಲೀಲೆ ಕಂಡ ಅತ್ತೆ ತಪ್ಪಿಸಿಕೊಳ್ಳದಂತೆ ರೂಂ ಲಾಕ್: ಬಾಗಿಲು ತೆರೆದು ನೋಡಿ ದಂಗಾದ್ರು!
ಗಂಡ ವಿದೇಶಕ್ಕೆ ಹಿಂದಿರುಗಿದ ನಂತರ ತನ್ನ ಪ್ರಿಯಕರ ನನ್ನು ಮನೆಗೆ ಕರೆಸಿಕೊಂಡಿದ್ದ ಸೊಸೆಯನ್ನು ಕಂಡ ಅತ್ತೆ ಅವರಿಬ್ಬರಿದ್ದ ರೂಂ ಅನ್ನು ಲಾಕ್ ಮಾಡಿದ್ದರು. ನಂತರ ರೂಂನ ಒಳ ಹೊಕ್ಕಾಗ ಕಂಡಿದ್ದೆ ಬೇರೆಯಾಗಿತ್ತು.

ಭೀಕರ ದೃಶ್ಯ: ಸಾಯುವ ಮುನ್ನ ಬಿಯರ್ ಬಾಟಲ್ನಲ್ಲಿ ತನ್ನ ರಕ್ತ ತುಂಬಿ ಕೊನೆಯ ಗಿಫ್ಟ್ ಕೊಟ್ಟ ಪಾಗಲ್ ಪ್ರೇಮಿ!
ಪ್ರಿಯೆ ನೀನಿಲ್ಲದೆ ನಾನು ಬದುಕಲಾರೆ ಎಂದು ಪಾಗಲ್ ಪ್ರೇಮಿಯೊಬ್ಬ ತನ್ನ ಕೈ ಮಣಿಕಟ್ಟನ್ನು ಕತ್ತರಿಸಿಕೊಂಡು ಬಿಯರ್ ಬಾಟಲ್ ನಲ್ಲಿ ತನ್ನ ರಕ್ತವನ್ನು ತುಂಬಿ ಅದನ್ನು ತನ್ನ ಪ್ರಿಯತಮೆಗೆ ತಲುಪಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಚೆನ್ನೈನಲ್ಲಿ ಕೊಳಕು ಬಟ್ಟೆ, ಬರಿಗಾಲಲ್ಲಿ 'ಹುಚ್ಚ'ನಂತೆ ಅಲೆದಾಡುತ್ತಿರುವ ವೆಂಕಟ್, ಈ ವಿಡಿಯೋ ನೋಡಿ!
'ನನ್ ಮಗಂದ್', 'ನನ್ ಎಕ್ಕಡ' ಎಂದು ಎಲ್ಲರನ್ನು ಬೈಯುತ್ತಿದ್ದ ಹುಚ್ಚ ವೆಂಕಟ್ ಇದೀಗ ಚೆನ್ನೈನಲ್ಲಿ ಕೊಳಕು ಬಟ್ಟೆ ಧರಿಸಿ, ಬರಿಗಾಲಲ್ಲಿ ಅಲೆದಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹುಚ್ಚ ವೆಂಕಟ್...

ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಬದಲಿಗೆ ವಿಕ್ರಮ್ ರಾಥೋಡ್ ಆಯ್ಕೆ ಸಾಧ್ಯತೆ
ಮುಂಬೈಯ ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ಟೀಂ ಇಂಡಿಯಾದ ಸಹಾಯಕ ಸಿಬ್ಬಂದಿ ಆಯ್ಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಗುರುವಾರದವರೆಗೂ ಮುಂದುವರೆಯಲಿದೆ.

ನಾಲ್ಕು ನಗರಗಳಲ್ಲಿ ಸುಪ್ರೀಂಕೋರ್ಟ್ ನ್ಯಾಯಪೀಠ; ವೆಂಕಯ್ಯ ನಾಯ್ಡು ಬೆಂಬಲ
ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ದೇಶದ ಪ್ರಮುಖ ನಗರಗಳಲ್ಲಿ ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ಮೋದಿ, ಶಾ 'ಅರ್ಜುನ- ಕೃಷ್ಣ'ರಂತೆ- ರಜನಿ ಗುಣಗಾನ
ಸಂವಿಧಾನದ 370ನೇ ವಿಧಿ ರದ್ದತಿಗೂ ಮುನ್ನ ಹಾಗೂ ನಂತರ ಜಮ್ಮು- ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಸೂಪರ್ ಸ್ಟಾರ್ ರಜನಿಕಾಂತ್ ಹಾಡಿ ಹೊಗಳಿದ್ದಾರೆ.

ಪತಿಗೆ ಬೆಂಕಿ ಹಚ್ಚಿದ ನವ ವಧು!
ಆ ಜೋಡಿ ಮದುವೆಯಾಗಿ ಕೇವಲ 20 ದಿನಗಳಾಗಿತ್ತಷ್ಟೆ ಪತಿ ಮದ್ಯವ್ಯಸನಿ ಎಂದು ತಿಳಿದ ನವ ವಧು ಆತನೊಡನೆ ಬದುಕು ಕಷ್ಟ ಎಂದು ಭಾವಿಸಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿಬಿಟ್ಟಿದ್ದಾಳೆ.

