Chennai

ಪ್ರಧಾನಿ ಮೋದಿ ಪರ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಟಿಂಗ್!
2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳೆಲ್ಲಾ ಒಗ್ಗೂಡಿ ಹೋರಾಟ ನಡೆಸಲಿವೆ ಎಂಬ ಮಾತುಗಳ ನಡುವೆ ಸೂಪರ್ ಸ್ಟಾರ್ ಮೋದಿ ವಿರುದ್ಧ 10 ಜನ ಒಗ್ಗೂಡಿದ್ದರೂ ಅವರೇ ಸಮರ್ಥ ಎಂದು ಹೇಳಿಕೆ ನೀಡಿದ್ದಾರೆ.

ವಿಂಡೀಸ್ ವಿರುದ್ಧ ಅಂತಿಮ ಟಿ20 ಪಂದ್ಯ: ಉಮೇಶ್, ಕುಲ್ದೀಪ್ ಯಾದವ್, ಬುಮ್ರಾಗೆ ವಿಶ್ರಾಂತಿ
ಆಸಿಸ್ ಪ್ರವಾಸಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯಕ್ಕೆ ತಂಡ ಪ್ರಕಟಿಸಲಾಗಿದೆ.

ಬಿಡುಗಡೆಯಾದ ಕೇವಲ 2 ದಿನಗಳಲ್ಲೇ 100 ಕೋಟಿ ಕ್ಲಬ್ ಸೇರಿದ ವಿಜಯ್ ನಟನೆಯ 'ಸರ್ಕಾರ್'!
ಕಾಲಿವುಡ್ ಇಲೈ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಚಿತ್ರ ಸರ್ಕಾರ್ ಚಿತ್ರ ಬಿಡುಗಡೆಯಾದ ಕೇವಲ ಎರಡೇ ದಿನಗಳಲ್ಲಿ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ಕಲೆಕ್ಷನ್ ಮಾಡಿದೆ.

ಪಟಾಕಿ ಸಿಡಿಸಿದ ಮಕ್ಕಳನ್ನೂ ಶಿಕ್ಷಿಸಲಾಗುವುದೇ? ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ
ಬೆಳಕಿನ ಹಬ್ಬ ದೀಪಾವಳಿಯಂದು ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿರುವ ಅವಧಿಯಲ್ಲಿ ಪಟಾಕಿ ಸಿಡಿಸಿದ ಮಕ್ಕಳನ್ನೂ ಶಿಕ್ಷಿಸಲಾಗುವುದೇ ಎಂದು ಕೇಂದ್ರ ಸಚಿವ ಪಿ. ರಾಧಾಕೃಷ್ಣನ್ ಹೇಳುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ತಮಿಳುನಾಡಿನಲ್ಲಿ ದೀಪಾವಳಿ ಪಟಾಕಿ ಹೊಡೆಯಲು ಸಮಯ, ನಿರ್ಬಂಧ ನಿಗದಿ!
ಏರುತ್ತಿರುವ ವಾಯು ಮಾಲಿನ್ಯ ತಡೆಗೆ ತಮಿಳುನಾಡು ಸರ್ಕಾರ ತಾತ್ಕಾಲಿಕ ಕ್ರಮ ಕೈಗೊಂಡಿದ್ದು, ದೀಪಾವಳಿ ಹಬ್ಬದ ನಿಮಿತ್ತ ಪಟಾಕಿ ಹೊಡೆಯಲು ಕೆಲ ನಿರ್ಬಂಧ ಹೇರಿ, ಸಮಯ ನಿಗದಿಪಡಿಸಿದೆ.

2.0 ಚಿತ್ರದ ನಟಿ ಮಾಯಾ ಎಸ್ ಕೃಷ್ಣನ್ ವಿರುದ್ಧ #MeToo ಆರೋಪ
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 2.0 ಚಿತ್ರದಲ್ಲಿ ನಟಿಸಿರುವ ನಟಿ ಮಾಯಾ ಎಸ್ ಕೃಷ್ಣನ್ ವಿರುದ್ಧ ರಂಗಭೂಮಿ ಕಲಾವಿದೆ ಅನನ್ಯ ರಾಮ್ ಪ್ರಸಾದ್ ಅವರು ಮೀಟೂ ಆರೋಪ ಮಾಡಿದ್ದಾರೆ...

ಶಬರಿಮಲೆ ದೇವಾಲಯದ ಹಿಂಸಾಚಾರಕ್ಕೆ ಆರ್ ಎಸ್ ಎಸ್ ಕಾರಣ- ಯೆಚೂರಿ ಆರೋಪ
ಶಬರಿಮಲೆ ದೇವಾಲಯದ ಹಿಂಸಾಚಾರಕ್ಕೆ ಆರ್ ಎಸ್ ಎಸ್ ಕಾರಣ ಎಂದು ಸಿಪಿಐ -ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಸಂದರ್ಭದಲ್ಲಿ ಇಂತಹ ಹಿಂಸಾಚಾರ ಉಂಟಾಗಿತ್ತು ಎಂದು ಹೇಳಿದ್ದಾರೆ.

ಚೆನ್ನೈ: ಶಂಕರ್ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಿ. ಶಂಕರನ್ ಆತ್ಮಹತ್ಯೆ!
ಶಂಕರ್ ಐಎಎಸ್ ಅಕಾಡೆಮಿಯ ಸ್ಥಾಪನೆ ಮೂಲಕ ಕಳೆದ ಹದಿನೈಉ ವರ್ಷಗಳಲ್ಲಿ ನೂರಾರು ನಾಗರಿಕ ಸೇವಾ ಅಧಿಕಾರಿಗಳಿಗೆ ತರಬೇತಿ ನೀಡಿದ್ದ ಡಿ. ಶಂಕರನ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಮಹಿಳೆಯರಿಗೆ ಪ್ರವೇಶ : ಸುಪ್ರೀಂ ತೀರ್ಪು ವಿರೋಧಿಸಿ ಪ್ರತಿಭಟನೆ !
ಅಯ್ಯಪ್ಪ ಭಕ್ತಾಧಿಗಳ ಸಂಘಟನೆಗಳು ಇಂದು ಕೊಚ್ಚಿ, ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆ ನಡೆಸಿದರು.

