Chennai

ಜಯಲಲಿತಾ ಸಾವು ಪ್ರಕರಣ, ಅಪೊಲೋ ಆಸ್ಪತ್ರೆಯಿಂದ ಆಡಿಯೋ ಬಿಡುಗಡೆ!
ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಲಿತಾ ಅವರ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ನಾನಾ ಬಗೆಯ ಉಹಾಪೋಹಗಳು ಹರಿದಾಡುತ್ತಿರುವ ಬೆನ್ನಲ್ಲೇ ಚೆನ್ನೈನ ಅಪೊಲೋ ಆಸ್ಪತ್ರೆ ಆಡಳಿತ ಮಂಡಳಿ ಆಡಿಯೋವೊಂದನ್ನು ಬಿಡುಗಡೆ ಮಾಡಿದೆ.

'ಸ್ಟೆರ್ಲೈಟ್' ಪ್ರತಿಭಟನೆ: ಸಾವಿನ ಸಂಖ್ಯೆ 13ಕ್ಕೆ ಏರಿಕೆ, 3 ಜಿಲ್ಲೆಯ ಇಂಟರ್ ನೆಟ್ ಸೇವೆ ಸ್ಥಗಿತ
ಸ್ಟೆರ್ಲೈಟ್ ತಾಮ್ರದ ಕಾರ್ಖಾನೆ ವಿರುದ್ಧ ತಮಿಳುನಾಡಿನಲ್ಲಿ ಭುಗಿಲೆದ್ದಿದ್ದ ಪ್ರತಿಭಟನೆಯಿಂದಾಗಿ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

'ಸ್ಟೆರ್ಲೈಟ್' ಹಿಂಸಾಚಾರ: ಗೋಲಿಬಾರ್ ಪೂರ್ವ ನಿಯೋಜಿತವಲ್ಲ, ಆತ್ಮರಕ್ಷಣೆಗಾಗಿ ಗುಂಡು: ಸಿಎಂ ಪಳನಿ ಸ್ವಾಮಿ
ತೂತುಕುಡಿಯ ಅಣ್ಣಾನಗರದಲ್ಲಿ ಸ್ಟೆರ್ಲೈಟ್ ಕಂಪನಿಯ ವಿರುದ್ಧ ನಡೆಸಲಾದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್...

'ಸ್ಟೆರ್ಲೈಟ್' ಮುಚ್ಚುವಂತೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ, ಕಾರ್ಖಾನೆಗೆ ವಿದ್ಯುತ್ ಸೇವೆ ಸ್ಥಗಿತ
13 ಜನರ ಸಾವಿಗೆ ಕಾರಣವಾದ ತಮಿಳುನಾಡಿನ ಸ್ಟೆರ್ಲೈಟ್ ಕಾಪರ್ ಸಂಸ್ಥೆಯ ವಿರುದ್ದದ ಪ್ರತಿಭಟನೆ ಮುಂದುವರೆದಿರುವಂತೆಯೇ...

ಚೆನ್ನೈನಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ
ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶಾದ್ಯಂತ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ...

ಚೆನ್ನೈ: ಈ ಮಗುವಿನ ಜನ್ಮ ದಾಖಲೆಯಲ್ಲಿ ತಂದೆಯ ಹೆಸರೇ ಇಲ್ಲ!
ಭಾರತದಲ್ಲಿ ಹುಟ್ಟುವ ಪ್ರತಿ ಮಗುವಿಗೆ ಜನನ ಪ್ರಮಾಣಪತ್ರ ಮಾಡಿಸುವುದು ಕಡ್ಡಾಯವಿದೆ. ಹಾಗೆಯೇ ಈ ಜನನ ಪ್ರಮಾಣಪತ್ರದಲಿ ಮಗುವಿನ ತಂದೆಯ ಹೆಸರು ಇರಬೇಕಾಗುತ್ತದೆ.

ಮೇ 30ರಿಂದ 48 ಗಂಟೆಗಳ ಕಾಲ ಮುಷ್ಕರಕ್ಕೆ ಬ್ಯಾಂಕುಗಳ ಒಕ್ಕೂಟ ಕರೆ
ಮೇ 30 ರಂದು ಸುಮಾರು 40 ಲಕ್ಷ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕುಗಳು 48 ಗಂಟೆಗಳ ಮುಷ್ಕರಕ್ಕೆ ಕರೆ ನೀಡಿರುವುದಾಗಿ ಅಖಿಲ ಭಾರತ ಬ್ಯಾಂಕು ನೌಕರರ ಸಂಘದ ನಾಯಕರು ತಿಳಿಸಿದ್ದಾರೆ.

ಹನುಮಂತನ ವಿಗ್ರಹಕ್ಕೆ ಸ್ವತಃ ಕೆತ್ತನೆ ಮಾಡಿದ ಅರ್ಜುನ್ ಸರ್ಜಾ: ವಿಡಿಯೋ ವೈರಲ್
ದೇವಾಲಯ ನಿರ್ಮಾಣ ಕಾಮಗಾರಿಗಳ ಬಗ್ಗೆ ಸ್ವತಃ ಗಮನಹರಿಸುತ್ತಿರುವ ಅರ್ಜುನ್ ಸರ್ಜಾ, ಹನುಮಂತನ ವಿಗ್ರಹವನ್ನು ಕೆತ್ತನೆ ಮಾಡುತ್ತಿರುವ ದೃಶ್ಯವನ್ನು ಸರ್ಜಾ ಪುತ್ರಿ ಐಶ್ವರ್ಯ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಚಲಿಸುತ್ತಿದ್ದ ರೈಲಿನಿಂದ ಹಾರಿ, ಅತ್ಯಾಚಾರದಿಂದ ಮಹಿಳೆಯ ರಕ್ಷಿಸಿದ ತಮಿಳುನಾಡು ರೈಲ್ವೇ ಪೊಲೀಸ್
ತಮಿಳುನಾಡಿನ ರೈಲ್ವೇ ಪೊಲೀಸ್ ಪೇದೆಯೊಬ್ಬರು ಪ್ರಾಣದ ಹಂಗು ತೊರೆದು ಚಲಿಸುತ್ತಿದ್ದ ರೈಲಿನಿಂದ ಹೊರಗೆ ಹಾರಿ, ಅತ್ಯಾಚಾರದಿಂದ ಮಹಿಳೆಯನ್ನು ರಕ್ಷಿಸಿದ ಸಿನಿಮೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

