Chennai

ತಮಿಳುನಾಡು ರಾಜ್ಯಪ್ರವಾಸ ಹಿನ್ನೆಲೆ : ಮಾಜಿ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿದ ಕಮಲ್ ಹಾಸನ್
ನಟ ಕಮಲಹಾಸನ್ ಅವರ ರಾಜಕೀಯ ಪಕ್ಷ ನಾಳೆ ಮದುರೈನಲ್ಲಿ ಅಸ್ತಿತ್ವಕ್ಕೆ ಬರಲಿದೆ. ನಂತರ ಅವರು ತಮಿಳುನಾಡಿನಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ಕಾವೇರಿ ತೀರ್ಪು: ಡಿಎಂಕೆ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆದ ಎಂಕೆ ಸ್ಟಾಲಿನ್
ಸುಪ್ರೀಂ ಕೋರ್ಟ್ ನೀಡಿದ ಕಾವೇರಿ ಅಂತಿಮ ತೀರ್ಪಿನಲ್ಲಿ ತಮಿಳುನಾಡು ರಾಜ್ಯ ಪಾಲಿನ ನೀರಿನಲ್ಲಿ ಕಡಿತವಾದ ಹಿನ್ನಲೆಯಲ್ಲಿ ಎಂಕೆ ಸ್ಟಾಲಿನ್ ನೇತೃತ್ವದಲ್ಲಿ ಚರ್ಚೆ ಮಾಡಲು ಡಿಎಂಕೆ ಪಕ್ಷ ಸರ್ವ ಪಕ್ಷ ಸಭೆ ಕರೆದಿದೆ.

ಹಣ, ಹೆಸರಿಗಾಗಿ ಕಮಲ್ ಹಾಸನ್ ರಾಜಕೀಯಕ್ಕೆ ಬಂದಿಲ್ಲ: ಭೇಟಿ ಬಳಿಕ ರಜನಿಕಾಂತ್ ಹೇಳಿಕೆ
ನಟ ಕಮಲ್ ಹಾಸನ್ ಹಣ ಅಥವಾ ಹೆಸರಿಗಾಗಿ ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಜನರಿಗೆ ಸೇವೆ ಮಾಡಲು ಬಯಸುತ್ತಿದ್ದಾರೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಕಾವೇರಿ ತೀರ್ಪು: ನೀರು ಹಂಚಿಕೆ ಪ್ರಮಾಣದ ಕಡಿತದಿಂದ ನಿರಾಶೆ: ತಮಿಳುನಾಡು ಸಿಎಂ ಪಳನಿ ಸ್ವಾಮಿ
ಕಾವೇರಿ ತೀರ್ಪಿನಲ್ಲಿ ತಮಿಳುನಾಡಿಗೆ ಹಂಚಿಕೆಯಾಗಿದ್ದ ನೀರಿನ ಪ್ರಮಾಣ ಕಡಿತವಾಗಿರುವುದು ನಿರಾಶೆ ತಂದಿದೆ ಎಂದು ತಮಿಳುನಾಡು ಸಿಎಂ ಇ ಪಳನಿ ಸ್ವಾಮಿ ಹೇಳಿದ್ದಾರೆ.

ಮಾರ್ಚ್ 1ರಿಂದ ರೈಲ್ವೆ ರಿಸರ್ವೇಶನ್ ಚಾರ್ಟ್ ಗೆ ದಕ್ಷಿಣ ರೈಲ್ವೆ ಗುಡ್ ಬೈ!
ರೈಲುಗಳಲ್ಲಿ ಕಾದಿರಿಸಲಾಗುವ ಆಸನದ ವಿವರಗಳನ್ನೊಳಗೊಂಡ ಪಟ್ಟಿ (ಮೀಸಲಾತಿ ಚಾರ್ಟ್) ಯನ್ನು ಆಯಾ ರೈಲುಗಳ.........

ಚೆನ್ನೈನಲ್ಲಿ ಸರಗಳ್ಳರ ಹಾವಳಿ: ಸಿಸಿಟಿವಿಯಲ್ಲಿ ಭಯಾನಕ ಕೃತ್ಯ ಸೆರೆ
ಚೆನ್ನೈ ಮಹಾನಗರದಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ. ರಸ್ತೆಯಲ್ಲಿ ಓಡಾಡುವ ಮಹಿಳೆಯರೇ ಇವರ ಟಾರ್ಗೆಟ್ ಆಗಿದ್ದು, ಕ್ಷಣಾರ್ಧದಲ್ಲಿ ಸರ ಎಗರಿಸಿ ಪರಾರಿಯಾಗುತ್ತಿದ್ದಾರೆ.

ಬ್ಯಾಂಕ್ ಲಾಕರ್ ನಲ್ಲಿದ್ದ ಬೆಳ್ಳಿ ವಸ್ತು ನಾಪತ್ತೆ; 1.5 ಲಕ್ಷ ಪರಿಹಾರ ನೀಡುವಂತೆ ಬ್ಯಾಂಕ್ ಗೆ ಕೋರ್ಟ್ ಆದೇಶ
ಬ್ಯಾಂಕ್ ಲಾಕರ್ ನಲ್ಲಿಟ್ಟಿದ್ದ ಬೆಳ್ಳಿ ವಸ್ತುಗಳು ನಾಪತ್ತೆಯಾಗಿದೆ ಎಂದು ದೂರಿದ್ದ ಮಹಿಳೆ 1.5 ಲಕ್ಷ ರೂ. ಪರಿಹಾರ ನೀಡುವಂತೆ ಗ್ರಾಹಕರ ರಕ್ಷಣಾ ವೇದಿಕೆ ಇಂಡಿಯನ್ ಬ್ಯಾಂಕ್ ಗೆ ಸೂಚನೆ ನೀಡಿದೆ.

ನಟಿ ಅಮಲಾ ಪೌಲ್ ಗೆ ಲೈಂಗಿಕ ಕಿರುಕುಳ; ಚೆನೈನಲ್ಲಿ ದೂರು ದಾಖಲು!
ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್ ತಮಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಚೆನ್ನೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೆನ್ನೈ: ಆ್ಯಪಲ್ ಆಯ್ತು ಈಗ ಇಡ್ಲಿ ತಿಂದ ವ್ಯಕ್ತಿ ಸಾವು!
ಇಡ್ಲಿ ತಿನ್ನುವ ಸ್ಪರ್ಧೆ ವೇಳೆ ತಿಂದ ಇಡ್ಲಿ ಗಂಟಲ್ಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಪುದುಕೋಟೈನಲ್ಲಿ ಗುರುವಾರ ನಡೆದಿದೆ.

