- Tag results for chi
![]() | ಗಡಿ ಮೂಲಸೌಕರ್ಯದಲ್ಲಿ ಭಾರತ ಚೀನಾವನ್ನು 4-5 ವರ್ಷಗಳಲ್ಲಿ ಹಿಂದಿಕ್ಕಲಿದೆ: ಬಿಆರ್ ಒ ಮುಖ್ಯಸ್ಥಭಾರತ ಚೀನಾದೊಂದಿಗೆ ಹಂಚಿಕೊಂಡಿರುವ ಗಡಿ ಭಾಗದಲ್ಲಿ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಕಳೆದ 3 ವರ್ಷಗಳಲ್ಲಿ ವೇಗವಾಗಿ ಕೆಲಸಗಳಾಗುತ್ತಿವೆ ಎಂದು ಗಡಿ ರಸ್ತೆಗಳ ಸಂಸ್ಥೆ ಪ್ರಧಾನ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ರಾಜೀವ್ ಚೌಧರಿ ಹೇಳಿದ್ದಾರೆ. |
![]() | ನನ್ನ ಮೇಲೆ ಸಾಮೂಹಿಕ ಹಲ್ಲೆಗೆ ವೇದಿಕೆ ಸೃಷ್ಟಿಸಲಾಗುತ್ತಿದೆ: ಬಿಜೆಪಿ ನಾಯಕನ ಪತ್ರದ ಬಗ್ಗೆ ಸಂಸದ ಡ್ಯಾನಿಶ್ ಅಲಿಲೋಕಸಭೆಯಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ನೀಡಿದ ಹೇಳಿಕೆಗಳ ಸುತ್ತ ಈಗ ಮತ್ತಷ್ಟು ವಿವಾದ ಉಂಟಾಗಿದೆ. |
![]() | ಜಾರ್ಖಂಡ್: ಫುಟ್ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದು ಇಬ್ಬರ ಸಾವುಫುಟ್ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದು ಇಬ್ಬರ ಸಾವಿಗೀಡಾದ ಘಟನೆ ಜಾರ್ಖಂಡ್ ನಲ್ಲಿ ವರದಿಯಾಗಿದೆ. |
![]() | ಚಿಕ್ಕಬಳ್ಳಾಪುರ: ಬೈಕ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ಸವಾರರಿಬ್ಬರ ದುರ್ಮರಣಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | 30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ, ಸಚಿನ್ ವಿಶೇಷ ಉಡುಗೊರೆ30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. |
![]() | ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ ಪತ್ನಿ!ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. |
![]() | ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ತನಿಖೆಗೆ ಅಸಹಕಾರ, ಮುಖ್ಯ ಎಂಜಿನಿಯರ್ ವಿರುದ್ಧ ಆಯುಕ್ತರಿಗೆ ಪತ್ರ ಬರೆಯಲು ಪೊಲೀಸರು ಮುಂದು!ಬಿಬಿಎಂಪಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಿಎಸ್ ಪ್ರಹ್ಲಾದ್ ಅವರು ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಕುರಿತು ನಗರ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗ ಪತ್ರ ಬರೆಯಲು ಹಲಸೂರು ಗೇಟ್ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಬಹುಕಾಲದ ಶಂಕಿತ ರಹಸ್ಯ ಬಯಲಾಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಕಾಂಗ್ರೆಸ್ ನಾಯಕ ಪಿ ಚಿದಂಬರಂಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬಹುಕಾಲದ ಶಂಕಿತ ರಹಸ್ಯವೊಂದು ಕೊನೆಗೂ ಹೊರಬಿದ್ದಿದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ. |
![]() | ಬೆಂಗಳೂರು: ಲಿವ್ ಇನ್ ಗೆಳತಿಗೆ ಮತಾಂತರವಾಗಲು, ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯ, ಟೆಕ್ಕಿ ಬಂಧನವಿವಾಹವಾಗುವುದಾಗಿ ನಂಬಿಸಿ ಲಿವ್ ಇನ್ ಗೆಳತಿಗೆ ಕಿರುಕುಳ ನೀಡುತ್ತಿದ ಶ್ರೀನಗರ ಮೂಲದ ಬೆಂಗಳೂರಿನ 32 ವರ್ಷದ ಟೆಕ್ಕಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಅರುಣಾಚಲ ಪ್ರದೇಶ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಿದ ಚೀನಾ: ಭಾರತ ಪ್ರತಿಭಟನೆಹ್ಯಾಂಗ್ಝೌ ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ನಲ್ಲಿ ಅರುಣಾಚಲ ಪ್ರದೇಶ ಕ್ರೀಡಾಪಟುಗಳಿಗೆ ಮಾನ್ಯತೆ ನೀಡದೇ ಇರುವ ಚೀನಾ ನಡೆಗೆ ಭಾರತ ತೀವ್ರ ಪ್ರತಿಭಟನೆಯೊಡ್ಡಿದೆ. |
![]() | ಕಾಡಿನ ಮೇಲೆ ಅತ್ಯಂತ ಪ್ರೀತಿ, ಕಾಳಜಿ: ಜಾರ್ಖಂಡ್ ರಾಜ್ಯದ ಈ ಗ್ರಾಮಸ್ಥರಿಗೆ ರಸ್ತೆಯೇ ಬೇಡವಂತೆ!ಕಾಡಿನ ಮೇಲಿನ ಒಂದು ರೀತಿಯ ಪ್ರೀತಿಯಲ್ಲಿ, ರಸ್ತೆಯ ಕೊರತೆಯಿದ್ದರೂ ಯಾವುದೇ ವಾಹನ ತಲುಪಲು ಸಾಧ್ಯವಿಲ್ಲದಿದ್ದರೂ ಕೂಡ ಹೊರ ಪ್ರಪಂಚದಿಂದ ಬಹುತೇಕ ಪ್ರತ್ಯೇಕವಾಗಿರುವ ಜಾರ್ಖಂಡ್ ರಾಜ್ಯದ ಸಿಮ್ಡೆಗಾದ ಚಿಮ್ಟಿಘಾಟಿ ಗ್ರಾಮದ ಆದಿವಾಸಿಗಳು ಎರಡು ಬಾರಿ ರಸ್ತೆ ನಿರ್ಮಿಸುತ್ತೇವೆ ಎಂದು ಪ್ರಸ್ತಾಪ ಬಂದರೂ ನಿರಾಕರಿಸಿದ್ದಾರೆ. |
![]() | ಭಿಕ್ಷಾಟನೆಗೆ ಮಕ್ಕಳ ಬಳಕೆ: 115 ಮಂದಿ ವಿರುದ್ಧ ಎಫ್‌ಐಆರ್, 99 ಮಕ್ಕಳ ರಕ್ಷಣೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿನಗರದ ರಸ್ತೆ ಬದಿ, ಸಿಗ್ನಲ್‌ಗಳಲ್ಲಿ ಭಿಕ್ಷೆ ಬೇಡುವುದು ಮತ್ತು ಆಟಿಕೆಗಳ ಮಾರಾಟಕ್ಕೆ ಮಕ್ಕಳನ್ನು ಬಳಕೆ ಮಾಡುವವರ ವಿರುದ್ಧ ಕರ್ನಾಟಕ ಭಿಕ್ಷಾಟನೆ ನಿರ್ಮೂಲನಾ ಕಾಯಿದೆಯಡಿಯಲ್ಲಿ 2021ರಿಂದ ಈವರೆಗೂ 115 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, 99 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. |
![]() | ಬೆಳಗಾವಿ: ಪತ್ನಿ ಮೇಲೆ ಕೋಪ, ನಾಲ್ಕು ತಿಂಗಳ ಹಸುಗೂಸನ್ನು ರಸ್ತೆಗೆ ಎಸೆದು ಕೊಂದ ತಂದೆಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಸಿಟ್ಟಿನ ಭರದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲ್ಕು ತಿಂಗಳ ಗಂಡು ಮಗುವನ್ನು ರಸ್ತೆಗೆ ಎಸೆದು ಕೊಂದಿರುವ ದಾರುಣ ಘಟನೆ ಗಣೇಶ ಹಬ್ಬದಂದು ನಡೆದಿದೆ. |
![]() | ಡಿಸಿಎಂ ನೇಮಕ ಮಾಡುವ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿಡಿಕೆ ಶಿವಕುಮಾರ್ ಜತೆಗೆ ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ, ಪಕ್ಷವು ತನಗೆ ಅವಕಾಶ ನೀಡಿದರೆ ಡಿಸಿಎಂ ಆಗಲು ಸಿದ್ಧ ಎಂದು ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. |
![]() | ನಿಫಾ ವೈರಸ್ ಭೀತಿ: ಕೇರಳ ಪ್ರವಾಸಿಗರಿಗೆ ನಿಷೇಧ ಹೇರಿದ ಚಿಕ್ಕಮಗಳೂರು, ಎಲ್ಲೆಡೆ ಕಟ್ಟೆಚ್ಚರಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಮಂಡಳಿ ಮತ್ತು ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಹರಡುವುದನ್ನು ತಡೆಯಲು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. |