Chief Election Commission

ಬೆಂಗಳೂರಿನ ಚಿತ್ರಣವನ್ನೇ ಬದಲಿಸಿದ SIR: ಮತದಾರರ ಸಂಖ್ಯೆ ಶೇ.43ರಷ್ಟು ಇಳಿಕೆ; 1.03 ಕೋಟಿಯಿಂದ 59.08 ಲಕ್ಷಕ್ಕೆ ಕುಸಿತ!
ರಾಜ್ಯ

ಬೆಂಗಳೂರಿನ ಚಿತ್ರಣವನ್ನೇ ಬದಲಿಸಿದ SIR: ಮತದಾರರ ಸಂಖ್ಯೆ ಶೇ.43ರಷ್ಟು ಇಳಿಕೆ; 1.03 ಕೋಟಿಯಿಂದ 59.08 ಲಕ್ಷಕ್ಕೆ ಕುಸಿತ!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಒಟ್ಟು 59,08,151 ಮತದಾರರಿದ್ದಾರೆ. ಇವರಲ್ಲಿ 28.67 ಲಕ್ಷ ಪುರುಷರು, 30.40 ಲಕ್ಷ ಮಹಿಳೆಯರು ಹಾಗೂ 674 ಮಂದಿ ಇತರ ವರ್ಗಕ್ಕೆ ಸೇರಿದವರಾಗಿದ್ದಾರೆ.

ಕರ್ನಾಟಕದಲ್ಲಿ 43.82 ಲಕ್ಷ SIR ನೋಟಿಸ್‌ ವಿಚಾರಣೆ ಪೂರ್ಣ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ
ರಾಜ್ಯ

ಕರ್ನಾಟಕದಲ್ಲಿ 43.82 ಲಕ್ಷ SIR ನೋಟಿಸ್‌ ವಿಚಾರಣೆ ಪೂರ್ಣ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ-2026ರ ವೇಳಾಪಟ್ಟಿಯಂತೆ ಅಂತಿಮ ಪಟ್ಟಿ ಬಿಡುಗಡೆಯಾಗಲಿದ್ದು, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ..

ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ: ಚುನಾವಣಾ ಆಯೋಗದ ವಿರುದ್ಧ ಭುಗಿಲೆದ್ದ ಆಕ್ರೋಶ!
ದೇಶ

ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ: ಚುನಾವಣಾ ಆಯೋಗದ ವಿರುದ್ಧ ಭುಗಿಲೆದ್ದ ಆಕ್ರೋಶ!

ಪಂಜಾಬ್‌ನ ಲುಧಿಯಾನದಲ್ಲಿ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿತು. ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಮುದ್ರಿಸಲಾಗಿದೆ.

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ; Video
ದೇಶ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ; Video

ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರು ಸಭೆ ನಡೆಸಿದ ಬಳಿಕ ಜಂತರ್‌ ಮಂತರ್‌ನತ್ತ ತೆರಳಿ ಪ್ರತಿಭಟನೆ ನಡೆಸಿದರು.

Watch | ದೇಶದ ಆಡಳಿತವನ್ನು ಸೇನಾ ಮುಖ್ಯಸ್ಥರು ವಹಿಸಿಕೊಳ್ಳಬೇಕು: ಸಂಜಯ್ ರಾವತ್
ವಿಡಿಯೋ

Watch | ದೇಶದ ಆಡಳಿತವನ್ನು ಸೇನಾ ಮುಖ್ಯಸ್ಥರು ವಹಿಸಿಕೊಳ್ಳಬೇಕು: ಸಂಜಯ್ ರಾವತ್

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: BLO ಮನೆ ಮನೆ ಭೇಟಿಗೆ ಆಗಸ್ಟ್ 17 ಕೊನೆ ದಿನ; ಅಕ್ಟೋಬರ್ 27ಕ್ಕೆ ಅಂತಿಮ ಕರಡು ಪಟ್ಟಿ ಪ್ರಕಟ!
ರಾಜ್ಯ

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: BLO ಮನೆ ಮನೆ ಭೇಟಿಗೆ ಆಗಸ್ಟ್ 17 ಕೊನೆ ದಿನ; ಅಕ್ಟೋಬರ್ 27ಕ್ಕೆ ಅಂತಿಮ ಕರಡು ಪಟ್ಟಿ ಪ್ರಕಟ!

ಕರ್ನಾಟಕ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗಡುವನ್ನು ಭಾರತೀಯ ಚುನಾವಣಾ ಆಯೋಗ (ECI) ಮತ್ತೆ ವಿಸ್ತರಿಸಿದೆ. ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ (CEO) ಮನವಿ ಅನುಸರಿಸಿ ECI ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಸ್ವಾತಂತ್ರ್ಯದ ನಂತರ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ; ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!
ದೇಶ

ಸ್ವಾತಂತ್ರ್ಯದ ನಂತರ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ; ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

ಇಂದು ನಡೆದ ವಿಧಾನಸಭಾ ಚುನಾವಣೆಯ ಮತದಾನ ಗುರುವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಿದ್ದು, ಎರಡೂ ರಾಜ್ಯಗಳಲ್ಲಿ ದಾಖಲೆಯ ಮತದಾನ ನಡೆದಿದೆ.

ಆಳಂದದಲ್ಲಿ 6000 ಮತ ಡಿಲೀಟ್ ಆರೋಪ: ಎಲ್ಲಾ ಮಾಹಿತಿ ಈಗಾಗಲೇ ಕಲಬುರಗಿ ಎಸ್‌ಪಿ ಜೊತೆ ಹಂಚಿಕೊಳ್ಳಲಾಗಿದೆ: ಕರ್ನಾಟಕ ಸಿಇಒ
ರಾಜ್ಯ

ಆಳಂದದಲ್ಲಿ 6000 ಮತ ಡಿಲೀಟ್ ಆರೋಪ: ಎಲ್ಲಾ ಮಾಹಿತಿ ಈಗಾಗಲೇ ಕಲಬುರಗಿ ಎಸ್‌ಪಿ ಜೊತೆ ಹಂಚಿಕೊಳ್ಳಲಾಗಿದೆ: ಕರ್ನಾಟಕ ಸಿಇಒ

2023ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ಆಳಂದ ಕ್ಷೇತ್ರದಲ್ಲಿ 6,018 ಮತಗಳನ್ನು ಅಳಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪದ ಕುರಿತು ಭಾರತೀಯ ಚುನಾವಣಾ ಆಯೋಗದೊಂದಿಗೆ (ಇಸಿಐ) ಲಭ್ಯವಿರುವ ಎಲ್ಲಾ ಮಾಹಿತಿಯನ್ನು ಈಗಾಗಲೇ ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಹಂಚಿಕೊಳ್ಳಲಾಗಿದೆ...

'Rahul Gandhi ವಿರೋಧ ಪಕ್ಷದ ನಾಯಕರಾಗಿರುವವರೆಗೆ, ಸಾಂವಿಧಾನಿಕ ಸಂಸ್ಥೆಗಳ ಗೌರವಿಸುವುದು ಕಷ್ಟ'
ದೇಶ

'Rahul Gandhi ವಿರೋಧ ಪಕ್ಷದ ನಾಯಕರಾಗಿರುವವರೆಗೆ, ಸಾಂವಿಧಾನಿಕ ಸಂಸ್ಥೆಗಳ ಗೌರವಿಸುವುದು ಕಷ್ಟ'

ಒಂದು ಪಿತೂರಿಯ ಭಾಗವಾಗಿ, ರಾಹುಲ್ ಗಾಂಧಿ ದೇಶವನ್ನು ದೂಷಿಸಲು ಬಯಸುತ್ತಾರೆ ಎಂದು ಆಚಾರ್ಯ ಪ್ರಮೋದ್ ಕೃಷ್ಣಮ್ ಹೇಳಿದ್ದಾರೆ.