ರಾಜಕೀಯಹೆಚ್'ಡಿ.ಕುಮಾರಸ್ವಾಮಿ ಪ್ರಮಾಣಕ್ಕೆ ಬಿಜೆಪಿ ವಿರೋಧ; ಜನಮತ ವಿರೋಧಿ ದಿನಾಚರಣೆಗೆ ನಿರ್ಧಾರ
ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದನ್ನು ವಿರೋಧಿಸಿ ಬುಧವಾರ ಬಿಜೆಪಿ ವತಿಯಿಂದ ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ...