ರಾಜ್ಯಅಡ್ವಾನ್ಸ್ ವಾಪಸ್ ಕೊಟ್ಟಿದ್ದಕ್ಕೆ ವಲಸೆ ಕಾರ್ಮಿಕರಿಗೆ ಬಂದೂಕು ತೋರಿಸಿ, ದೊಣ್ಣೆಯಿಂದ ಮನಸೋ ಇಚ್ಛೆ ಥಳಿಸಿದ ಎಸ್ಟೇಟ್ ಮಾಲೀಕ! Video ವೈರಲ್
ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಸಗೂಡು ಗ್ರಾಮದ ಕಾಫಿ ಎಸ್ಟೇಟ್ನಲ್ಲಿ ವಲಸೆ ಕಾರ್ಮಿಕರ ಮೇಲೆ ಬಂದೂಕು ತೋರಿಸಿ, ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಆ ಕುರಿತ ವರದಿ ಇಲ್ಲಿದೆ: