• Tag results for child

ಪೋಷಣ್ ಯೋಜನೆ ಪ್ರಯೋಜನ ಪಡೆಯಲು ಮಕ್ಕಳ ಆಧಾರ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

ಪೋಷಣ್ ಯೋಜನೆಯ ಪ್ರಯೋಜನ ಪಡೆಯುವಲ್ಲಿ ಮಕ್ಕಳ ಆಧಾರ್ ಕಡ್ಡಾಯವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಗುರುವಾರ ಸ್ಪಷ್ಪಪಡಿಸಿದೆ. ತಾಯಿಯ ಬಯೋಮೆಟ್ರಿಕ್ ಕಾರ್ಡ್ ಬಳಸಿ ಪೋಷಣ್ ಆ್ಯಪ್ ನಲ್ಲಿ ನೋಂದಣಿಯಾಗಿ ಇದರ ಅನುಕೂಲ ಪಡೆಯಬಹುದಾಗಿದೆ.

published on : 30th June 2022

ಕಬ್ಬನ್ ಪಾರ್ಕ್ ನಲ್ಲಿ ವಿಕಲಚೇತನ ಮಕ್ಕಳ ಸ್ನೇಹಿ ಉದ್ಯಾನವನ ಉದ್ಘಾಟನೆ

ನಗರದ ಕಬ್ಬನ್ ಪಾರ್ಕ್ ನ ಬಾಲಭವನದ ಆವರಣದಲ್ಲಿ ನಿರ್ಮಿಸಲಾಗಿರುವ ವಿಕಲಚೇತನ ಮಕ್ಕಳಿಗಾಗಿ ಕರ್ನಾಟಕ ರಾಜ್ಯದ ಮೊದಲ ವಿಶೇಷ ಚೇತನರ ಸ್ನೇಹಿ ಉದ್ಯಾನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶನಿವಾರ ಉದ್ಘಾಟಿಸಿದರು.

published on : 26th June 2022

ಅಹಮದಾಬಾದ್: ಮಕ್ಕಳ ಆಸ್ಪತ್ರೆ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ, 13 ನವಜಾತ ಶಿಶುಗಳು ಸೇರಿದಂತೆ 75 ಜನರ ರಕ್ಷಣೆ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ  ಮಕ್ಕಳ ಆಸ್ಪತ್ರೆ ಇರುವ ನಾಲ್ಕು ಅಂತಸ್ತಿನ ವಾಣಿಜ್ಯ ಸಂಕೀರ್ಣದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 13 ನವಜಾತ ಶಿಶುಗಳು ಸೇರಿದಂತೆ 75 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

published on : 25th June 2022

ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು.

published on : 21st June 2022

ಮಧ್ಯಪ್ರದೇಶ: ಆಂಬುಲೆನ್ಸ್ ಸಿಗದೇ ಮಗಳ ಮೃತದೇಹ ಹೆಗಲ ಮೇಲೆ ಹೊತ್ತು ಸಾಗಿದ ತಂದೆ

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಮಗುವಿನ ಶವ ಸಾಗಿಸಲು ಆಂಬುಲೆನ್ಸ್ ಇಲ್ಲದೇ ತಂದೆ ಮೃತದೇಹವನ್ನ ಹೆಗಲ ಮೇಲೆ ಹೊತ್ತುಕೊಂಡು ಸಾಗಿರುವ ಕರುಣಾಜನಕ ಘಟನೆ ವರದಿಯಾಗಿದೆ.

published on : 10th June 2022

ಶಾಲೆಗಳು ಪುನರಾರಂಭ: ನಗರದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಸೋಂಕು; 4ನೇ ಅಲೆ ಕುರಿತು ಶುರುವಾಯ್ತು ಆತಂಕ

ಬೆಂಗಳೂರು ಮತ್ತು ನೆರೆಯ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದು, ಮಕ್ಕಳಲ್ಲಿಯೂ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. 

published on : 7th June 2022

ಭಾರತಕ್ಕೂ ಕಾಲಿಟ್ಟಿದೆಯಾ ಮಂಕಿಪಾಕ್ಸ್? ಶಂಕಿತ ರೋಗಿಯ ಮಾದರಿ ಪರೀಕ್ಷೆಗೆ ರವಾನೆ

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಎರಡು ಶಂಕಿತ ಮಂಕಿಪಾಕ್ಸ್ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ಇಂದು ವರದಿ ಮಾಡಿದೆ. ಈ ಮೂಲಕ ವಿದೇಶಗಳಲ್ಲಿ ಹರಡುತ್ತಿರುವ ಮಂಕಿಪಾಕ್ಸ್ ಭಾರತಕ್ಕೂ ಕಾಲಿಟ್ಟಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ

published on : 4th June 2022

ಪ್ರತಿದಿನ ದೋಣಿಯಲ್ಲಿ ಪ್ರಯಾಣ, ಅಪಾಯದಲ್ಲಿಯೇ ಜೀವನ ಸಾಗಿಸುವ ಪಾಡು ಈ ದ್ವೀಪವಾಸಿಗಳದ್ದು!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಕುಗ್ರಾಮಗಳಿಗೆ ಸಂಪರ್ಕಿಸಲು ವಿವಿಧ ರೀತಿಯ ಸಾರಿಗೆ ಸಂಪರ್ಕ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ವಿದ್ಯುತ್ ಮತ್ತು ಇತರ ಸೌಲಭ್ಯ ವ್ಯವಸ್ಥೆಗಳಿವೆ. ಆದರೆ ಇದೊಂದು ದ್ವೀಪಸಮೂಹದ ಕುಗ್ರಾಮವಾಗಿದ್ದು, ಇಲ್ಲಿನ ನಾಗರಿಕರು ಇನ್ನೂ ದೋಣಿಗಳನ್ನು ಆಶ್ರಯಿಸಿಕೊಂಡಿದ್ದಾರೆ.

published on : 2nd June 2022

ಮಹಾರಾಷ್ಟ್ರ: 6 ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿದ ತಾಯಿ!

ಮಹಿಳೆಯೊಬ್ಬರು ತನ್ನ 6 ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ. 

published on : 31st May 2022

'ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್' ಯೋಜನೆಯ ಸೌಲಭ್ಯಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: ಏನಿದು, ಯಾರಿಗೆ ಪ್ರಯೋಜನ?

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆಯನ್ನು ಬಿಡುಗಡೆ ಮಾಡಿದರು. 

published on : 30th May 2022

ಸರ್ಕಾರಿ ಶಾಲೆಗಳಿಗೂ ಹೆಚ್ಚಿದ ಬೇಡಿಕೆ, ಹೆಚ್ಚು ಮಕ್ಕಳು ದಾಖಲು

ಖಾಸಗಿ ಶಾಲೆಗಳು ಮಾತ್ರ ಮಕ್ಕಳನ್ನು ಸೆಳೆಯಬಲ್ಲವು ಎಂದು ನೀವು ಭಾವಿಸಿದರೆ ಅದು ಶುದ್ಧ ತಪ್ಪು. ಈಗ ದೇಶದಾದ್ಯಂತ ಹೆಚ್ಚು ಹೆಚ್ಚು ಮಕ್ಕಳು ಮೂರನೇ ತರಗತಿಯಿಂದ 10 ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಿಗೆ ಹೆಚ್ಚು...

published on : 27th May 2022

ಟೆಕ್ಸಾಸ್​ ಶಾಲೆಯಲ್ಲಿ ಗುಂಡಿನ ದಾಳಿ: 18 ಮಕ್ಕಳು ಸೇರಿ 21 ಮಂದಿಯ ಹತ್ಯೆ, ಶೋಕಾಚರಣೆಗೆ ಅಧ್ಯಕ್ಷ ಜೋ ಬೈಡೆನ್ ಸೂಚನೆ

ಅಮೆರಿಕಾದ ಟೆಕ್ಸಾಸ್‌ ನಗರದಲ್ಲಿದ್ದ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿರುವ ವ್ಯಕ್ತಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 18 ಮಕ್ಕಳೂ ಸೇರಿದಂತೆ 21 ಮಂದಿಯನ್ನು ಹತ್ಯೆ ಮಾಡಿದ್ದಾನೆ.

published on : 25th May 2022

ಎಲ್‌ಪಿಜಿ ಸಿಲಿಂಡರ್‌ ಗ್ಯಾಸ್ ಲೀಕ್ ಮಾಡಿ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣು

50 ವರ್ಷ ವಯಸ್ಸಿನ ಮಹಿಳೆ ಹಾಗೂ ಅವರ ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ, ರಾಷ್ಟ್ರ ರಾಜಧಾನಿ ನವದೆಹಲಿಯ ವಸಂತ್ ವಿಹಾರದಲ್ಲಿ ನಡೆದಿದೆ.

published on : 22nd May 2022

SSLC ಫಲಿತಾಂಶ: ಮಕ್ಕಳ ಆರೈಕೆ ಸಂಸ್ಥೆಗಳ ಸಾಧನೆ, 156 ಮಕ್ಕಳು ಉತ್ತೀರ್ಣ

ರಾಜ್ಯಾದ್ಯಂತ 76 ಸರ್ಕಾರಿ ಶಿಶುಪಾಲನಾ ಸಂಸ್ಥೆಗಳಲ್ಲಿ (ಸಿಸಿಐ) ಆಶ್ರಯ ಪಡೆದಿರುವ 156 ಮಕ್ಕಳು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿದ್ದಾರೆ. 

published on : 21st May 2022

ದಿವ್ಯಾಂಗ ಮಗುವಿಗೆ ಪ್ರವೇಶ ನಿರಾಕರಣೆ; ನಿಯಮ ಉಲ್ಲಂಘಿಸಿದ ಇಂಡಿಗೋ ಏರ್‌ಲೈನ್ಸ್ ಗೆ ಡಿಜಿಸಿಎ ಶೋಕಾಸ್ ನೋಟಿಸ್!!

ಇಂಡಿಗೋ ಏರ್‌ಲೈನ್ಸ್ (IndiGo airlines) ವಿಶೇಷ ಚೇತನ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ ಘಟನೆ ಹಿನ್ನಲೆಯಲ್ಲಿ ಡಿಜಿಸಿಎ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

published on : 16th May 2022
1 2 3 4 5 6 > 

ರಾಶಿ ಭವಿಷ್ಯ