ದೇಶಪೋಷಣ್ ಯೋಜನೆ ಪ್ರಯೋಜನ ಪಡೆಯಲು ಮಕ್ಕಳ ಆಧಾರ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ
ಪೋಷಣ್ ಯೋಜನೆಯ ಪ್ರಯೋಜನ ಪಡೆಯುವಲ್ಲಿ ಮಕ್ಕಳ ಆಧಾರ್ ಕಡ್ಡಾಯವಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಗುರುವಾರ ಸ್ಪಷ್ಪಪಡಿಸಿದೆ. ತಾಯಿಯ ಬಯೋಮೆಟ್ರಿಕ್ ಕಾರ್ಡ್ ಬಳಸಿ ಪೋಷಣ್ ಆ್ಯಪ್ ನಲ್ಲಿ ನೋಂದಣಿಯಾಗಿ ಇದರ ಅನುಕೂಲ ಪಡೆಯಬಹುದಾಗಿದೆ.