ನೆರೆಯ ಚೀನಾದಲ್ಲಿ ಭೀಕರ ಹೆದ್ದಾರಿ ಕುಸಿತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 24 ಮಂದಿ ಸಾವನ್ನಪ್ಪಿ, 30 ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.