ವಿದೇಶಚೀನಾ ಪೋರ್ಟ್ ಒಪ್ಪಂದ ಪ್ರಮಾದ, 'ಭಾರತವೇ ಮೊದಲು' ನೀತಿ ಮುಂದುವರಿಕೆ: ಶ್ರೀಲಂಕಾ
ಶ್ರೀಲಂಕಾದ ಹ್ಯಾಂಬಂಟೊಟ ಬಂದರಿನ ನಿರ್ವಹಣೆಯ ಜವಾಬ್ದಾರಿಯನ್ನು 99 ವರ್ಷಗಳ ಕಾಲ ಚೀನಾಗೆ ನೀಡಿದ್ದು ತಪ್ಪಾಯ್ತು, ನಾವು ಭಾರತದ ಭದ್ರತಾ ಹಿತಾಸಕ್ತಿಗೆ ಧಕ್ಕೆ ತರಲು ಸಾಧ್ಯವಿಲ್ಲ, ಭಾರತವೇ ಮೊದಲು ಎಂಬ ನೀತಿಯನ್ನು ಮುಂದುವರೆಸುವುದಾಗಿ ಶ್ರೀಲಂಕಾ ಹೇಳಿದೆ.