Chinese Spy
ಚೀನಾ 'Spy' ಜೊತೆಗಿನ ಪ್ರೇಮ ಪ್ರಕರಣ ಒಪ್ಪಿಕೊಂಡ Nvidia ಸಿಇಒ! ಕುಟುಂಬ ಹಾಗೂ ಉದ್ಯೋಗಿಗಳ ಕ್ಷಮೆ ಕೋರಿದ AI ದಿಗ್ಗಜ ಜೆಂಸೆನ್ ಹುವಾಂಗ್; ಅಮೆರಿಕದಲ್ಲಿ ಸಂಚಲನ
ಎನ್ವಿಡಿಯಾ ಕಂಪನಿಯ ಸಿಇಒ ಜೇನ್ಸನ್ ಹುವಾಂಗ್ ಅವರು ಚೀನಾದ ಗೂಢಚಾರಿಣಿ ಎಂದು ಶಂಕಿಸಲಾದ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದನ್ನು ಒಪ್ಪಿಕೊಂಡು ತಮ್ಮ ಕುಟುಂಬ ಹಾಗೂ ಉದ್ಯೋಗಿಗಳಲ್ಲಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ದೆಹಲಿ: ಭಾರತದಲ್ಲಿ ಗೂಢಚಾರಿಕೆ ಶಂಕೆ: ಚೀನಾ ಮೂಲದ ವ್ಯಕ್ತಿ ಬಂಧನ
ಭಾರತದಲ್ಲಿ ಚೀನಾ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ರಾಜಧಾನಿ ದೆಹಲಿಯಲ್ಲಿ ಚೀನಾ ಮೂಲದ ವ್ಯಕ್ತಿಯೋರ್ವನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

