• Tag results for chitradurga

ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವು

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

published on : 17th May 2022

ಕನಿಷ್ಠ ಬೆಂಬಲ ಬೆಲೆಯಡಿ ರಾಗಿ ಖರೀದಿ: ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನೀಕೆರಿ

ಸೋಮವಾರದಿಂದ ಕನಿಷ್ಠ ಬೆಂಬಲ ಬೆಲೆ ಕಾರ್ಯಕ್ರಮದಡಿ ರಾಗಿಯನ್ನು ಸರಕಾರ ಖರೀದಿಸಲಿದ್ದು, ಪ್ರತಿ ಕ್ವಿನಿಟಾಲ್‌ಗೆ 3377 ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

published on : 25th April 2022

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರ ದುರ್ಮರಣ

ತಾಲ್ಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

published on : 8th April 2022

ಚಿತ್ರದುರ್ಗದಲ್ಲಿ ಮತ್ತೆ ಭೀಕರ ರಸ್ತೆ ಅಪಘಾತ: ಇಬ್ಬರು ಸಾವು, ಓರ್ವನಿಗೆ ಗಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಶುಕ್ರವಾರ ನಸುಕಿನ ಜಾವ ಕೂಡ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. 

published on : 1st April 2022

ಚಿತ್ರದುರ್ಗ: ಲಾರಿ-ಆಟೋ ಭೀಕರ ಅಪಘಾತ; ಮೂವರ ಸಾವು

ಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಚಿತ್ರದುರ್ಗಲ್ಲಿ ನಡೆದಿದೆ.

published on : 31st March 2022

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ರಸ್ತೆ ಅಪಘಾತ: ಓರ್ವ ಸಾವು

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸಾವಿಗೀಡಾಗಿದ್ದಾರೆ. 

published on : 31st March 2022

ಚಿತ್ರದುರ್ಗದಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ದುರ್ಮರಣ

ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

published on : 24th March 2022

ತರಳಬಾಳು ಶಾಲೆಯ ಹೆಣ್ಣುಮಕ್ಕಳ ಚಮತ್ಕಾರ: 'ಮಲ್ಲಿ ಹಗ್ಗ'ದ ಮೂಲಕ ಯೋಗಾಸನ; ಇದು 'ಮಲ್ಲಕಂಬ'ದ ಒಂದು ಭಾಗ

ಇದು ಭಾರತೀಯ ಸಾಂಪ್ರದಾಯಿಕ ಕ್ರೀಡೆ ಹಗ್ಗ ಕುಶಲಕಲೆಯ ಮತ್ತೊಂದು ಆವೃತ್ತಿಯಾಗಿದೆ: ಹಗ್ಗದಲ್ಲಿ ಗಾಳಿಯ ಮಧ್ಯೆ ಆಸನ ಮತ್ತು ಚಮತ್ಕಾರಗಳನ್ನು ತೋರಿಸುತ್ತಿದ್ದರು. ಮಲ್ಲಿ ಹಗ್ಗ ಎಂದರೆ ಮಹಿಳೆಯರು ಹಗ್ಗದಲ್ಲಿ ಆಸನ, ಯೋಗಗಳನ್ನು ಪ್ರದರ್ಶಿಸುವುದಾಗಿದೆ.

published on : 20th March 2022

ಚಿತ್ರದುರ್ಗದಲ್ಲಿ ಭೀಕರ ಅಪಘಾತ: 2 ಸಾವು, 10 ಮಂದಿಗೆ ಗಾಯ

ಚಿತ್ರದುರ್ಗದಲ್ಲಿ ಸೋಮವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತ ಪಟ್ಟು 10 ಮಂದಿ ಗಾಯಗೊಂಡಿದ್ದಾರೆ.

published on : 14th March 2022

ಬ್ಯಾಂಕ್ ಸಾಲ ತೀರಿಸಲು ವಿನಿಮಯ ವ್ಯವಸ್ಥೆಯ ಆಂದೋಲನ ಪ್ರಾರಂಭಿಸಿದ ರೈತರು 

ರಾಗಿ ಸೇರಿದಂತೆ ಇನ್ನಿತರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಖರೀದಿಸುವಲ್ಲಿ ಸರ್ಕಾರದ ವೈಫಲ್ಯದಿಂದ ಬೇಸತ್ತ ಹೊಸದುರ್ಗ ರೈತರು ಪುರಾತನ ವಿನಿಮಯ ವ್ಯವಸ್ಥೆಯ ಮೊರೆ ಹೋಗಿದ್ದು ಆಂದೋಲನವನ್ನು ಪ್ರಾರಂಭಿಸಿದ್ದಾರೆ. 

published on : 10th March 2022

ಚಿತ್ರದುರ್ಗ: ಸೌರಚಾಲಿತ ಹಾಲು ಕರೆಯುವ ಯಂತ್ರಗಳ ಬಳಕೆಯಿಂದ ರೈತರ ಲಾಭ ಹೆಚ್ಚಳ

ಹಾಲು ಕರೆಯುವ ಪ್ರಕ್ರಿಯೆಯನ್ನು ಸರಳೀಕರಿಸಲು ಜಿಲ್ಲೆಯ ರೈತರು ಸೌರಚಾಲಿತ ಹಾಲು ಕರೆಯುವ ಯಂತ್ರಗಳಿಗೆ ಮೊರೆ ಹೋಗುತ್ತಿದ್ದಾರೆ.

published on : 27th February 2022

ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; 500 ಕೋಟಿ ರೂ ಮೀಸಲು

ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದ ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

published on : 17th February 2022

ಹಿರಿಯೂರಿನಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿ; ಮೂವರು ಸಾವು

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವ್ನಪ್ಪಿದ್ದಾರೆ.

published on : 8th February 2022

ಚಿತ್ರದುರ್ಗ: ಗುಯಿಲಾಳು ಟೋಲ್ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲಿಯೇ ಸಾವು

ಜಿಲ್ಲೆಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

published on : 3rd February 2022

ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ತವರು ಮನೆಯಷ್ಟೇ ಸಂತಸ‌ ನೀಡಿದೆ: ಬಿಸಿ ಪಾಟೀಲ್

ಚಿತ್ರದುರ್ಗಕ್ಕೆ ಬಂದಿರುವುದು ತವರುಮನೆಯಷ್ಟೆ ಸಂತಸ ನೀಡಿದೆ. ಚಿತ್ರದುರ್ಗ ಜಿಲ್ಲೆಗೆ ಉತ್ತಮವಾದ ಭವಿಷ್ಯ ಕೊಡಲು ಸಾಧ್ಯವಾದಷ್ಟು ಪ್ರಾಮಾ಼ಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದ್ದಾರೆ.

published on : 26th January 2022
1 2 3 4 > 

ರಾಶಿ ಭವಿಷ್ಯ