chitradurga

ಚಿತ್ರದುರ್ಗ: ಕಾರುಗಳ ಮಧ್ಯೆ ಭೀಕರ ಅಪಘಾತ, 6 ಮಂದಿ ದುರ್ಮರಣ
ರಾಜ್ಯ

ಚಿತ್ರದುರ್ಗ: ಕಾರುಗಳ ಮಧ್ಯೆ ಭೀಕರ ಅಪಘಾತ, 6 ಮಂದಿ ದುರ್ಮರಣ

ಕ್ವಾಲಿಸ್ ಮತ್ತು ಎರ್ಟಿಗೋ ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ...

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಾವು
ರಾಜ್ಯ

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಾವು

ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಇಂದು ಎರಡು ಮಕ್ಕಳು ಮೃತಪಟ್ಟಿವೆ.

ಚಿತ್ರದುರ್ಗ: ಕೆಂಪೇಗೌಡ ಜನ್ಮದಿನಾಚರಣೆಯಲ್ಲಿ ಮದಕರಿ ನಾಯಕನ ಫೋಟೋ!
ರಾಜ್ಯ

ಚಿತ್ರದುರ್ಗ: ಕೆಂಪೇಗೌಡ ಜನ್ಮದಿನಾಚರಣೆಯಲ್ಲಿ ಮದಕರಿ ನಾಯಕನ ಫೋಟೋ!

ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜನ್ಮ ದಿನಾಚರಣೆಯಲ್ಲಿ ಮದಕರಿ ನಾಯಕರ ಫೋಟೋ ಹಾಕಿ ಜಿಲ್ಲಾಡಳಿತ ಎಡವಟ್ಟು ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಬಳಿ ಭೀಕರ ಅಪಘಾತ : ಸ್ಥಳದಲ್ಲೇ 4 ಮಂದಿ ದುರ್ಮರಣ
ರಾಜ್ಯ

ಚಿತ್ರದುರ್ಗ ಬಳಿ ಭೀಕರ ಅಪಘಾತ : ಸ್ಥಳದಲ್ಲೇ 4 ಮಂದಿ ದುರ್ಮರಣ

ಆಟೋ ರಿಕ್ಷಾ ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತ ಪಟ್ಟಿರುವ ಧಾರುಣ ಘಟನೆ ಚಿತ್ರದುರ್ಗದ ...

ಆರ್ಥಿಕ ಮುಗ್ಗಟ್ಟಿನಲ್ಲಿ ಚಿತ್ರದುರ್ಗ ಪಾಳೇಗಾರ ಮನೆತನ; ಆಸ್ಪತ್ರೆ ವೆಚ್ಚ ಭರಿಸಲಾಗದ ದಯನೀಯ ಸ್ಥಿತಿ
ರಾಜ್ಯ

ಆರ್ಥಿಕ ಮುಗ್ಗಟ್ಟಿನಲ್ಲಿ ಚಿತ್ರದುರ್ಗ ಪಾಳೇಗಾರ ಮನೆತನ; ಆಸ್ಪತ್ರೆ ವೆಚ್ಚ ಭರಿಸಲಾಗದ ದಯನೀಯ ಸ್ಥಿತಿ

ದಶಕಗಳ ಕಾಲ ಕೋಟೆಗಳ ನಗರ ಚಿತ್ರದುರ್ಗವನ್ನಾಳಿದ ಪಾಳೇಗಾರ ವಂಶಸ್ಥರು ಹಲವಾರು ಆರ್ಥಿಕ ಸಮಸ್ಯೆಗಳು ಸುಳಿಯಲ್ಲಿ ಸಿಲುಕಿ...

ಚಿತ್ರದುರ್ಗ: ನಿಧಿ ಕಳ್ಳರಿಗೆ ಐತಿಹಾಸಿಕ ಶಿವಲಿಂಗಗಳೇ ಟಾರ್ಗೆಟ್
ರಾಜ್ಯ

ಚಿತ್ರದುರ್ಗ: ನಿಧಿ ಕಳ್ಳರಿಗೆ ಐತಿಹಾಸಿಕ ಶಿವಲಿಂಗಗಳೇ ಟಾರ್ಗೆಟ್

ಜಿಲ್ಲೆಯ ಐತಿಹಾಸಿಕ ಸ್ಮಾರಕಗಳು ನಿಧಿಗಳ್ಳರಿಂದ ತೊಂದರೆಗೆ ಸಿಲುಕುತ್ತಿವೆ. ಇತ್ತೀಚೆಗೆ ಧವಳಪ್ಪನಗುಡ್ಡದಲ್ಲಿರುವ ಶಿವಲಿಂಗಗಳನ್ನು ನಿಧಿಗಳ್ಳರು ಟಾರ್ಗೆಟ್ ...

ಚಿತ್ರದುರ್ಗ: ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರ ಉದ್ಘಾಟನೆ!
ರಾಜ್ಯ

ಚಿತ್ರದುರ್ಗ: ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರ ಉದ್ಘಾಟನೆ!

ಭಾರತೀಯ ಸೇನೆಯ ಸಾಮರ್ಥ್ಯವನ್ನು ವೃದ್ಧಿಸಬಲ್ಲ ಬಹು ನಿರೀಕ್ಷಿತ ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರವನ್ನು ಭಾನುವಾರ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಉದ್ಘಾಟನೆ ಮಾಡಿದ್ದಾರೆ.

ಚಿತ್ರದುರ್ಗದ ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರದ ವಿಶೇಷತೆ!
ರಾಜ್ಯ

ಚಿತ್ರದುರ್ಗದ ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರದ ವಿಶೇಷತೆ!

ಭಾರತೀಯ ಸೇನೆಯ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾನುವಾರ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಉದ್ಘಾಟನೆಗೊಂಡಿರುವ ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರ ಪ್ರಾಮುಖ್ಯತೆ ಪಡೆದಿದ್ದು, ಡಿಆರ್ ಡಿಒ ಸ್ಥಾಪಿಸಿರುವ ಈ ಕೇಂದ್ರ ಹಲವು ವೈಶಿಷ್ಟ್ಯತೆಗಳನ್ನು ಹೊಂದಿದೆ.

ಹಿರಿಯೂರು ಬಳಿ ಕಾರಿಗೆ ಲಾರಿ ಡಿಕ್ಕಿ: ನಾಲ್ವರ ದುರ್ಮರಣ
ರಾಜ್ಯ

ಹಿರಿಯೂರು ಬಳಿ ಕಾರಿಗೆ ಲಾರಿ ಡಿಕ್ಕಿ: ನಾಲ್ವರ ದುರ್ಮರಣ

ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಸಂಭವಿಸಿದೆ...