- Tag results for chocolate
![]() | ತಮಿಳುನಾಡು: ಊಟಿಯ ಪ್ರಸಿದ್ಧ ಚಾಕೊಲೇಟ್ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿದ ರಾಹುಲ್ ಗಾಂಧಿ- ವಿಡಿಯೋಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮಿಳುನಾಡಿನ ಊಟಿಯ ಪ್ರಸಿದ್ಧ ಚಾಕೊಲೇಟ್ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿದರು. ಇದು 70 ಮಂದಿ ಮಹಿಳೆಯರ ತಂಡವೇ ನಡೆಸುತ್ತಿರುವ ಕಾರ್ಖಾನೆಯಾಗಿದ್ದು, ಅಲ್ಲಿನ ಮಹಿಳೆಯರೊಂದಿಗೆ ಸಂವಾದ ನಡೆಸಿದರು. |
![]() | ಮಂಗಳೂರು: ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಮಾರಾಟ; ಅಂಗಡಿ ಮಾಲೀಕರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಜುಲೈ 19ರಂದು ಮಂಗಳೂರಿನಲ್ಲಿ ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಚಾಕೊಲೇಟ್‌ಗಳಲ್ಲಿ ಗಾಂಜಾ ಇರುವುದನ್ನು ಫೋರೆನ್ಸಿಕ್ ವರದಿ ಬಹಿರಂಗಪಡಿಸಿದ ನಂತರ ಅವರ ವಿರುದ್ಧ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿಯಲ್ಲಿ (ಎನ್‌ಡಿಪಿಎಸ್) ಪ್ರಕರಣ ದಾಖಲಿಸಲಾಗಿದೆ. |
![]() | ಮಂಗಳೂರು: ವಿದ್ಯಾರ್ಥಿಗಳಿಗೆ ಡ್ರಗ್ ಬೆರೆಸಿದ ಚಾಕೊಲೇಟ್ ಮಾರಾಟ, ಇಬ್ಬರ ಬಂಧನವಿದ್ಯಾರ್ಥಿಗಳು ಹಾಗೂ ಯುವ ಜನತೆಯನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಬೆರೆಸಿದ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಮಂಗಳೂರು: ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶಮಂಗಳೂರು ನಗರದ ಎರಡು ಅಂಗಡಿಗಳಲ್ಲಿ ಮಾದಕ ದ್ರವ್ಯ ಮಿಶ್ರಿತ 100 ಕಿಲೋಗ್ರಾಂ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಪತಿ ಚಾಕೊಲೇಟ್ ಕೊಡಿಸಲಿಲ್ಲವೆಂಬ ಕಾರಣಕ್ಕೆ 30 ವರ್ಷದ ಮಹಿಳೆ ಆತ್ಮಹತ್ಯೆಹೆಣ್ಣೂರು ಬಳಿಯ ಸೊನ್ನಪ್ಪ ಲೇಔಟ್‌ನಲ್ಲಿ ಗುರುವಾರ ಮಧ್ಯಾಹ್ನ 30 ವರ್ಷದ ಮಹಿಳೆಯೊಬ್ಬರು ತಮ್ಮ ಪತಿ ಚಾಕೊಲೇಟ್ ಕೊಡಿಸಲು ನಿರಾಕರಿಸಿದ ಕಾರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಜಾನುವಾರುಗಳಿಗೆ ಚಾಕಲೇಟ್ ಕೇಕ್: ವಿನೂತನ ಪ್ರಯೋಗದಿಂದ ಹಾಲಿನ ಇಳುವರಿ ಹೆಚ್ಚಳದ ಭರವಸೆಬಡ ರೈತರಿಗೆ ನೆರವಾಗುವ ಸಲುವಾಗಿ ಜಾನುವಾರುಗಳಿಗೆ ಅಗತ್ಯವಿರುವ ಪೋಷಕಾಂಶಗಳು ಹಾಗೂ ನಾಲಗೆಗೆ ರುಚಿಸುವ ಪದಾರ್ಥಗಳನ್ನು ಸೇರಿಸಿ ಸಂಶೋಧಕರು ಚಾಕಲೇಟ್ ಕೇಕ್ ತಯಾರಿಸಿದ್ದಾರೆ. ಒಂದೊಂದು ಗಟ್ಟಿಯೂ 2.5- 3 ಕೆ.ಜಿ ತೂಕವಿದೆ. |