ದೇಶದೆಹಲಿಯಲ್ಲಿ ಮತ್ತೊಂದು ಬೀಭತ್ಸ ಕೃತ್ಯ: ವ್ಯಕ್ತಿಯನ್ನು ತುಂಡರಿಸಿ ಫ್ರಿಡ್ಜ್ ನಲ್ಲಿಟ್ಟ ಮಹಿಳೆ, ಆಕೆಯ ಮಗ ಬಂಧನ
ದೆಹಲಿಯಲ್ಲಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಂತೆ ಮತ್ತೊಂದು ಬೀಭತ್ಸ ಕೃತ್ಯ ನಡೆದಿದೆ. ವ್ಯಕ್ತಿಯೊಬ್ಬನನ್ನು ತುಂಡು ತಂಡಾಗಿ ಕತ್ತರಿಸಿ ನಂತರ ಅವುಗಳನ್ನು ಫ್ರಿಡ್ಜ್ ನಲ್ಲಿಟ್ಟಿದ್ದ ಮಹಿಳೆ ಹಾಗೂ ಆಕೆಯ ಮಗನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.