ದೇಶಬಲವಂತವಾಗಿ ಮದುವೆಯಾಗಿ, ಗೃಹಬಂಧನದಲ್ಲಿಟ್ಟು ಇಸ್ಲಾಂಗೆ ಮತಾಂತರಿಸಲು ಯತ್ನ: ಕೇರಳದ ಕ್ರಿಶ್ಚಿಯನ್ ಮಹಿಳೆ ಆರೋಪ
ತನ್ನ ಪತಿ ಬಲವಂತವಾಗಿ ನನ್ನನ್ನು ಮದುವೆಯಾಗಿದ್ದು ಗೃಹಬಂಧನದಲ್ಲಿಟ್ಟು ಇಸ್ಲಾಂಗೆ ಮತಾಂತರಿಸಲು ಯತ್ನಿಸುತ್ತಿದ್ದಾರೆ ಎಂದು ಎರ್ನಾಕುಲಂ ನಿವಾಸಿ ಮಹಿಳೆಯೊಬ್ಬರ ಆರೋಪದ ಮೇಲೆ ಗುಪ್ತಚರ ಸಂಸ್ಥೆಗಳು ತನಿಖೆ ಆರಂಭಿಸಿವೆ.