ದೇಶಪ್ರಚೋದನಕಾರಿ ಬಟ್ಟೆ ಧರಿಸಿದ್ದರಿಂದ ಇದು ಲೈಂಗಿಕ ಕಿರುಕುಳವಾಗಲ್ಲ; ಆರೋಪಿಗೆ ಜಾಮೀನು ನೀಡಿದ ನ್ಯಾಯಾಲಯ
ದೂರುದಾರರು ಪ್ರಚೋದನಕಾರಿ ಉಡುಗೆ ತೊಟ್ಟಿರುವುದರಿಂದ ಇದನ್ನು ಲೈಂಗಿಕ ಕಿರುಕುಳ ಪ್ರಕರಣ ಎಂದು ಪರಿಗಣಿಸಲು ಆಗುವುದಿಲ್ಲ. ಪ್ರಾಥಮಿಕವಾಗಿ ಈ ಪ್ರಕರಣವು ನಿಲ್ಲುವುದಿಲ್ಲ ಎಂದಿರುವ ಕೇರಳದ ನ್ಯಾಯಾಲಯ, ಖ್ಯಾತ ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸಿವಿಕ್ ಚಂದ್ರನ್ಗೆ ಬುಧವಾರ ಜಾಮೀನು ಮಂಜೂರು ಮಾಡಿದೆ.