• Tag results for civilians

ಅರುಣಾಚಲ ಪ್ರದೇಶ: ಉಗ್ರರೆಂದು ತಪ್ಪಾಗಿ ಭಾವಿಸಿ ಜನರ ಮೇಲೆ ಗುಂಡು ಹಾರಿಸಿದ ಸೇನಾ ಕಮಾಂಡೋಗಳು ಇಬ್ಬರಿಗೆ ಗಾಯ 

ನಾಗಾಲ್ಯಾಂಡ್ ನಲ್ಲಿ ಜನಸಾಮಾನ್ಯರ ಹತ್ಯೆಯ ಘಟನೆಯ ಬೆನ್ನಲ್ಲೆ, ಅರುಣಾಚಲ ಪ್ರದೇಶದಲ್ಲಿ ಇಂಥಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.

published on : 2nd April 2022

ಸೇನೆಗೆ ಖಾಸಗಿ ವಾಹನ ದಾನ ಮಾಡುತ್ತಿರುವ ಉಕ್ರೇನ್ ನಾಗರಿಕರು: ವೆಲ್ಡರ್ ಗಳಿಂದ ಮಾರ್ಪಾಡು

ಉಕ್ರೇನ್ ಹೋರಾಟಕ್ಕೆ ನಾಗರಿಕರು ತಮ್ಮ ಕೈಲಾದ ಸಹಾಯ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

published on : 28th March 2022

ರಷ್ಯಾ- ಉಕ್ರೇನ್ ಯುದ್ಧದಲ್ಲಿ 1,119 ನಾಗರಿಕರ ಸಾವು- ವಿಶ್ವಸಂಸ್ಥೆ 

 ರಷ್ಯಾ ಉಕ್ರೇನ್ ಮೇಲೆ ದಾಳಿ ಆರಂಭಿಸಿದಾಗಿನಿಂದ  ಇಲ್ಲಿಯವರೆಗೆ 1,119 ನಾಗರಿಕರು  ಸಾವನ್ನಪ್ಪಿದ್ದಾರೆ ಮತ್ತು 1,790 ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಭಾನುವಾರ ತಿಳಿಸಿದೆ.

published on : 27th March 2022

ಉಕ್ರೇನ್ ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆ: ಕೂಡಲೇ ಆ ಕಟ್ಟಡಗಳ ತೊರೆಯುವಂತೆ ಜನತೆಗೆ ಅಧಿಕಾರಿಗಳ ಸೂಚನೆ

ಉಕ್ರೇನ್‌ನೊಂದಿಗೆ ರಷ್ಯಾ ನಡೆಸುತ್ತಿರುವ ಕ್ರೂರ ವರ್ತನೆಗೆ ಟೀಕೆಗಳು ಪ್ರಪಂಚದಾದ್ಯಂತ ಕೇಳಿಬರುತ್ತಿವೆ. ಉಕ್ರೇನ್ ವಿರುದ್ದ ರಷ್ಯಾ ನಡೆದುಕೊಳ್ಳುತ್ತಿರುವ ರೀತಿಗೆ ರಷ್ಯಾದ ಜನರೇ ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಉಕ್ರೇನ್ ಸೈನ್ಯವನ್ನು ಗುರಿಯಾಗಿಸಿ ರಷ್ಯಾ ಪಡೆಗಳು ದಾಳಿ ನಡೆಸಲು ಮುಂದಾಗಿದ್ದರು...

published on : 2nd March 2022

ಉಕ್ರೇನ್ ನಲ್ಲಿ 376 ನಾಗರಿಕರ ಸಾವು: ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿ ಸ್ಪಷ್ಟನೆ

ರಷ್ಯಾ ಉಕ್ರೇನ್ ನಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿರುವ ಯುದ್ಧದಿಂದಾಗಿ ಕನಿಷ್ಠ 376 ನಾಗರಿಕರು ಸಾವನ್ನಪ್ಪಿರುವುದಾಗಿ ವಿಶ್ವ ಸಂಸ್ಥೆ ಮಾನವ ಹಕ್ಕುಗಳ ಕಚೇರಿ ಸ್ಪಷ್ಪಪಡಿಸಿದೆ.  

published on : 28th February 2022

ಮಿಲಿಟರಿ ಕಾರ್ಯಾಚರಣೆಯಿಂದ ಉಕ್ರೇನ್ ನಾಗರಿಕರಿಗೆ ಯಾವುದೇ ಬೆದರಿಕೆ ಇಲ್ಲ: ರಷ್ಯಾ

ಉಕ್ರೇನ್ ನಲ್ಲಿ ನಡೆಸಲಾಗುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದ ಉಕ್ರೇನ್ ನಾಗರಿಕರಿಗೆ ಯಾವುದೇ ರೀತಿಯ ಬೆದರಿಕೆಯನ್ನು ರಷ್ಯಾ ತಳ್ಳಿ ಹಾಕಿದೆ.

published on : 24th February 2022

ಕಾಶ್ಮೀರ: ಹಿಮದಲ್ಲಿ ಸಿಲುಕಿದ್ದ 30 ನಾಗರಿಕರನ್ನು ರಕ್ಷಿಸಿದ ಭಾರತೀಯ ಸೇನೆ

ಹಿಮಪಾತ ಮತ್ತು ಎರಡು ಹಿಮಕುಸಿತದಿಂದಾಗಿ ಜಮ್ಮು ಮತ್ತು ಕಾಶ್ಮೀರದ ಚೌಕಿಬಾಲ್-ತಂಗ್ಧರ್ ಹೆದ್ದಾರಿಯ ಖೂನಿ ನಾಲಾ ಮತ್ತು ಎಸ್‌ಎಂ ಹಿಲ್ ಬಳಿ ಹಿಮದಲ್ಲಿ ಸಿಲುಕಿಕೊಂಡಿದ್ದ 30 ನಾಗರಿಕರನ್ನು ಭಾರತೀಯ ಸಶಸ್ತ್ರ ಪಡೆ ರಕ್ಷಿಸಿದೆ. 

published on : 18th January 2022

ಪ್ರತೀಕಾರದ ದಾಳಿಯಲ್ಲಿ ಮ್ಯಾನ್ಮಾರ್ ಭದ್ರತಾ ಪಡೆಗಳಿಂದ 11 ನಾಗರಿಕರ ಹತ್ಯೆ: ಪ್ರತ್ಯಕ್ಷದರ್ಶಿ

ಮ್ಯಾನ್ಮಾರ್ ಭದ್ರತಾ ಪಡೆಗಳು ಗ್ರಾಮಸ್ಥರನ್ನು ಸುತ್ತುವರೆದು ಮಕ್ಕಳು ಸೇರಿದಂತೆ 11 ಮಂದಿಯನ್ನು ಕಟ್ಟಿಹಾಕಿ ಹತ್ಯೆ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮತ್ತು ಇತರ ವರದಿಗಳು ತಿಳಿಸಿವೆ.

published on : 9th December 2021

ಸೇನೆಯಿಂದ 14 ಮಂದಿ ಹತ್ಯೆ; ಎಎಫ್ಎಸ್ ಪಿಎ ರದ್ದತಿಗೆ ನಾಗಾಲ್ಯಾಂಡ್ ಸಿಎಂ ಆಗ್ರಹ 

ನಾಗಾಲ್ಯಾಂಡ್ ನಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರವನ್ನು (ಎಎಫ್ಎಸ್ ಪಿಎ) ರದ್ದುಗೊಳಿಸಬೇಕೆಂದು ಸಿಎಂ ನಿಫಿಯು ರಿಯೊ ಆಗ್ರಹಿಸಿದ್ದಾರೆ. 

published on : 7th December 2021

ನಾಗಾಲ್ಯಾಂಡ್ ನಾಗರಿಕರ ಹತ್ಯೆ: ಭದ್ರತಾ ಪಡೆಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ ಪೊಲೀಸರು

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಸೇನೆಯ 21ನೇ ಪ್ಯಾರಾ ವಿಶೇಷ ಪಡೆ ವಿರುದ್ಧ ನಾಗಾಲ್ಯಾಂಡ್ ಪೊಲೀಸರು ಸೋಮವಾರ ಕೊಲೆ ಪ್ರಕರಣ ದಾಖಲಿಸಿದ್ದಾರೆ.

published on : 6th December 2021

ನಾಗಾಲ್ಯಾಂಡ್: ಭದ್ರತಾಪಡೆಗಳಿಂದ 13 ನಾಗರಿಕರ ಹತ್ಯೆ, ಹಾರ್ನ್ಬಿಲ್ ಹಬ್ಬ ರದ್ದುಗೊಳಿಸಿದ ಬುಡಕಟ್ಟು ಮಂದಿ

ನಾಗಾಲ್ಯಾಂಡ್ ನಲ್ಲಿ ಭದ್ರತಾ ಪಡೆಗಳು 13 ನಾಗರಿಕರನ್ನು ಭಯೋತ್ಪಾದಕರೆಂದು ಭಾವಿಸಿ ಹತ್ಯೆ ಮಾಡಿವೆ.

published on : 5th December 2021

ಅಫ್ಘಾನ್ ನಲ್ಲಿ ತಾಲೀಬಾನ್ ಆಡಳಿತದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ, ಜನತೆಯ ಹತ್ಯೆ ಏರಿಕೆ!

ಅಫ್ಘಾನಿಸ್ತಾನದಲ್ಲಿ ತಾಲೀಬಾನ್ ಆಡಳಿತ ಜಾರಿಗೆ ಬಂದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ, ಜನತೆಯ ಹತ್ಯೆಯ ಪ್ರಕರಣಗಳಲ್ಲೂ ಏರಿಕೆ ಕಂಡಿದೆ. 

published on : 5th November 2021

ಜಮ್ಮು-ಕಾಶ್ಮೀರದ ಜನತೆಯನ್ನು ಕಾಪಾಡುವಲ್ಲಿ ಕೇಂದ್ರ ವಿಫಲ: ಕಾಂಗ್ರೆಸ್ ನಾಯಕಿ ರಜನಿ ಪಾಟೀಲ್ 

ಜಮ್ಮು-ಕಾಶ್ಮೀರದ ಜನತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ರಜನಿ ಪಾಟೀಲ್ ಆರೋಪಿಸಿದ್ದಾರೆ. 

published on : 9th October 2021

'ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿ ನೋವಿನ ಸಂಗತಿ'

ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳು ನೋವಿನ ಸಂಗತಿ ಮತ್ತು ಖಂಡನೀಯ.

published on : 8th October 2021

ತಾಲಿಬಾನಿಗಳು ಕೂಡ ಸಾಮಾನ್ಯ ನಾಗರೀಕರೇ, ಉಗ್ರರಲ್ಲ: ಪಾಕ್ ಪ್ರಧಾನಿ ಇಮ್ರಾನ್ ಖಾನ್

ತಾಲಿಬಾನಿಗಳೂ ಕೂಡ ಸಾಮಾನ್ಯ ನಾಗರೀಕರೇ, ಅವರೇನು ಉಗ್ರರಲ್ಲ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಬುಧವಾರ ಹೇಳಿದ್ದಾರೆ.

published on : 29th July 2021
1 2 > 

ರಾಶಿ ಭವಿಷ್ಯ