CJP stir

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್
ದೇಶ

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

ಮೋದಿ ಸರ್ಕಾರ "ತುರ್ತು ಪರಿಸ್ಥಿತಿಯಂತಹ ಸನ್ನಿವೇಶ"ವನ್ನು ಸೃಷ್ಟಿಸಿದೆ ಮತ್ತು ರಾಜ್ಯವನ್ನು ತನ್ನದೇ ಆದ ನಾಗರಿಕರ ವಿರುದ್ಧ ನಿಲ್ಲುವಂತೆ ಮಾಡಿದೆ ಎಂದು CJPಯ ಸೌರವ್ ದಾಸ್ ಆರೋಪಿಸಿದರು.

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ; ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆ; ಕೇಂದ್ರಕ್ಕೆ ಸೂಚನೆ
ದೇಶ

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ; ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆ; ಕೇಂದ್ರಕ್ಕೆ ಸೂಚನೆ

ಚುನಾವಣಾ ಆಯೋಗದ ಕಾರ್ಯನಿರ್ವಹಣೆಯಲ್ಲಿನ ಅಕ್ರಮಗಳ ಕುರಿತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕೆಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗಳಿಗೆ ಕರೆ ನೀಡಿವೆ.

ಸಿಜೆಪಿ ಪ್ರತಿಭಟನೆ: ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರ ಬಂಧನ; ದೆಹಲಿ ಪೊಲೀಸರಿಂದ 20 ಎಫ್‌ಐಆರ್!
ದೇಶ

ಸಿಜೆಪಿ ಪ್ರತಿಭಟನೆ: ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರ ಬಂಧನ; ದೆಹಲಿ ಪೊಲೀಸರಿಂದ 20 ಎಫ್‌ಐಆರ್!

ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಕರ್ತವ್ಯನಿರತ ಸರ್ಕಾರಿ ನೌಕರರ ಕಾರ್ಯಕ್ಕೆ ಅಡ್ಡಿಪಡಿಸುವುದು ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದ ಆರೋಪಗಳು ಈ ಎಫ್‌ಐಆರ್‌ಗಳಲ್ಲಿ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PM ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌; Meta India ಮುಖ್ಯಸ್ಥ ಸೇರಿ ಹಲವರ ವಿರುದ್ಧ ಕೇಸು ದಾಖಲು
ದೇಶ

PM ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌; Meta India ಮುಖ್ಯಸ್ಥ ಸೇರಿ ಹಲವರ ವಿರುದ್ಧ ಕೇಸು ದಾಖಲು

ಜುಲೈ 29ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಮಾಜಿಕ ಜಾಲತಾಣ ವೀಕ್ಷಿಸುತ್ತಿದ್ದಾಗ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಎಂದು ತೋರುವ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟುಮಾಡುವ ರೀತಿಯ ರೀಲ್ಸ್ ಮತ್ತು ಪೋಸ್ಟ್‌ಗಳನ್ನು ಗಮನಿಸಿದ್ದಾಗಿ ತಿಳಿಸಿದ್ದಾರೆ.