• Tag results for clarence high school

ಬೈಬಲ್ ಬೋಧನೆ: ಬೆಂಗಳೂರಿನ ಕ್ಲಾರೆನ್ಸ್ ಶಾಲೆಗೆ ನೋಟಿಸ್ ಜಾರಿ

ಪಠ್ಯಕ್ರಮದ ಭಾಗವಾಗಿ ಬೈಬಲ್ ಅನ್ನು ಅಧ್ಯಯನ ಮಾಡಲು ಒತ್ತಾಯಿಸಿದ್ದಕ್ಕಾಗಿ ಬೆಂಗಳೂರಿನ ಕ್ಲಾರೆನ್ಸ್ ಶಾಲೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಂಗಳವಾರ ಹೇಳಿದ್ದಾರೆ.

published on : 27th April 2022

ಶಿಕ್ಷಣ ಸಂಸ್ಥೆಯಲ್ಲಿ ಬೈಬಲ್ ಕಡ್ಡಾಯ ಆರೋಪ; ಹಿಂದೂ ಸಂಘಟನೆಗಳ ಆಕ್ರೋಶ, ಕ್ರಮದ ಭರವಸೆ ನೀಡಿದ ಶಿಕ್ಷಣ ಸಚಿವ!!

ಹಿಜಾಬ್ ವಿವಾದದ ಬೆನ್ನಲ್ಲೇ ರಾಜ್ಯದಲ್ಲಿ ಭುಗಿಲೆದ್ದಿರುವ ಧರ್ಮ ದಂಗಲ್ ವಿಚಾರ ಹಸಿರಾಗಿರುವಂತೆಯೇ ಇತ್ತ ಶಿಕ್ಷಣ ಸಂಸ್ಥೆಯಲ್ಲಿ ಬೈಬಲ್ ಕಡ್ಡಾಯ ಆರೋಪ ಕೇಳಿಬಂದಿದ್ದು, ಈ ಕುರಿತು ಹಿಂದೂ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ.

published on : 25th April 2022

ರಾಶಿ ಭವಿಷ್ಯ