- Tag results for class
![]() | 2023ರ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ಜಾತಿ ಲೆಕ್ಕಾಚಾರ: ಹಿಂದುಳಿದ ವರ್ಗಗಳ ಓಲೈಕೆಗಾಗಿ ಬಾಬೂರಾವ್ ಚಿಂಚನಸೂರ್ ಗೆ ಪರಿಷತ್ ಟಿಕೆಟ್!2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಜಾತಿ ಗಣಿತದ ಮೊರೆ ಹೋಗುತ್ತಿದ್ದು, ಪಕ್ಷದ ಹೈಕಮಾಂಡ್ ಈ ಅಗತ್ಯವನ್ನು ಅರಿತುಕೊಂಡಂತಿದೆ. |
![]() | ICSE 10ನೇ ತರಗತಿಯ ಫಲಿತಾಂಶ ಪ್ರಕಟ: 99.97 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ!ಸಿಐಎಸ್ಸಿಇ (ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್) ICSE 10ನೇ ತರಗತಿಯ ಫಲಿತಾಂಶ 2022 ಅನ್ನು ಪ್ರಕಟಿಸಿದೆ. |
![]() | ಜುಲೈ 17ರಂದು ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಐಸಿಎಸ್ಇ 10ನೇ ತರಗತಿಯ ಫಲಿತಾಂಶ ಜುಲೈ 17 ಭಾನುವಾರದಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. |
![]() | ವಿಧಾನಸಭೆ ಚುನಾವಣೆ: ಹಿಂದುಳಿದ ವರ್ಗಗಳ ಓಲೈಕೆಗೆ ಬಿಜೆಪಿ ಮುಂದು; ಸುನೀಲ್ ಕುಮಾರ್ ಗೆ ಮಹತ್ವದ ಜವಾಬ್ದಾರಿ!ಕೇಂದ್ರ ಬಿಜೆಪಿ ನಾಯಕರು ಹಿಂದುಳಿದ ವರ್ಗದ ನಾಯಕರೊಬ್ಬರಿಗೆ ಪಟ್ಟ ಕಟ್ಟಲು ನಿರ್ಧರಿಸಲು ಮಹತ್ತರ ಕಾರಣವಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಶೇ. 50 ರಷ್ಟು ಹಿಂದುಳಿದ ವರ್ಗಗಳು ಬಿಜೆಪಿ ಪರವಾಗಿ ಮತ ಚಲಾಯಿಸಿವೆ ಎಂದು ಆಂತರಿಕ ಸಮೀಕ್ಷೆ ತಿಳಿಸಿದೆ |
![]() | 'ಬಿಜೆಪಿ ಎಂದರೆ ಬಲ್ಲಿದರ ಆಡಂಬೋಲ, ಬಿಸ್ನೆಸ್ ಕ್ಲಾಸಿನ ಕಾಮಧೇನು, ಬಡವರ ಪಾಲಿನ ರಕ್ತಪಿಪಾಸು'ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. |
![]() | ಮುಂದಿನ ವರ್ಷದಿಂದ ಶಾಲಾ- ಕಾಲೇಜುಗಳಲ್ಲಿ ಯೋಗಾಭ್ಯಾಸ ತರಗತಿಗಳು ಆರಂಭ: ಸಿಎಂ ಬೊಮ್ಮಾಯಿಮುಂದಿನ ವರ್ಷದಿಂದ ಹೈಸ್ಕೂಲು, ಕಾಲೇಜುಗಳಲ್ಲಿ ಯೋಗಾಭ್ಯಾಸ ತರಗತಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮಂಗಳೂರು: ಹಿಜಾಬ್ ವಿವಾದ ಮತ್ತೆ ಸ್ಫೋಟ, ತರಗತಿ ಬಹಿಷ್ಕರಿಸಿ ಕಾಲೇಜ್ ವಿದ್ಯಾರ್ಥಿಗಳ ಪ್ರತಿಭಟನೆಸ್ವಲ್ಪ ದಿನ ವಿರಾಮ ಪಡೆದುಕೊಂಡಿದ್ದ ಹಿಜಾಬ್ ವಿವಾದ ಮಂಗಳೂರಿನ ಕಾಲೇಜಿನಲ್ಲಿ ಗುರುವಾರ ಮತ್ತೆ ಹಿಜಾಬ್ ಸ್ಫೋಟಗೊಂಡಿತು. |
![]() | ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ ಕಾರಣ- ಸಿ.ಟಿ. ರವಿಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. |
![]() | ಹಿಂದುಳಿದ ವರ್ಗಕ್ಕೆ ಶಕ್ತಿಯನ್ನು ತುಂಬುವ ಕೆಲಸ ಮಾಡಲಾಗುತ್ತಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಹಿಂದುಳಿದ ವರ್ಗಕ್ಕೆ ಶಕ್ತಿಯನ್ನು ತುಂಬಿ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ಮಕ್ಕಳಿಗೆ ರಜೆಗಳ ಕಡಿತ; ಮೇ 16 ರಿಂದ ಸ್ಕೂಲ್ ಸ್ಟಾರ್ಟ್!ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳಿಗೆ ಕನಿಷ್ಠ ಶೇಕಡಾ 40 ರಷ್ಟು ಭೌತಿಕ ತರಗತಿಗಳು ನಷ್ಟವಾಗಿದ್ದು, ಶಿಕ್ಷಣ ಇಲಾಖೆಯು ಮುಂಬರುವ ಶೈಕ್ಷಣಿಕ ವರ್ಷಕ್ಕೆ ಹೊಸ ಕ್ಯಾಲೆಂಡರ್ ಅನ್ನು ಸಿದ್ಧಪಡಿಸಿದೆ. |
![]() | 2023ರ ಹೊತ್ತಿಗೆ 6,500 ಸ್ಮಾರ್ಟ್ ತರಗತಿಗಳು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತಸರ್ಕಾರಿ ಕಾಲೇಜುಗಳಲ್ಲಿ ಕಳೆದ ವರ್ಷ 2,500 ಸ್ಮಾರ್ಟ್ ಕ್ಲಾಸ್ ರೂಂಗಳನ್ನು ಸ್ಥಾಪಿಸಲಾಗಿದ್ದು, 2022-23ರ ವೇಳೆಗೆ ರಾಜ್ಯದಲ್ಲಿ 6,500 ಸ್ಮಾರ್ಟ್ ಕ್ಲಾಸ್ ಗಳು ಸ್ಥಾಪನೆಯಾಗಲಿವೆ. ಕರ್ನಾಟಕ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್ಎಂಎಸ್) ಒಂದು ವರ್ಷದ ಹಿಂದೆಯೇ ಜಾರಿಗೆ ಬಂದಿದ್ದರೂ ಅದರ ಕೆಲವು ಅಂಶಗಳು ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ ಎಂದು ಕರ್ನಾಟಕ ಕಾಲೇಜು ಮತ್ತು |
![]() | ಮಡಿಕೇರಿ: ಗ್ರಾಮ ಪಂಚಾಯಿತಿ ಸದಸ್ಯನಿಂದ ಬುಡಕಟ್ಟು ಮಕ್ಕಳಿಗೆ ಕಂಪ್ಯೂಟರ್ ತರಗತಿ!ಕೊಡಗಿನ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಬುಡಕಟ್ಟು ಜನಾಂಗದ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಗ್ರಾಮದಲ್ಲಿರುವ ಡಿಜಿಟಲ್ ಲೈಬ್ರರಿಯಲ್ಲಿ ವಾರಕ್ಕೊಮ್ಮೆ ಕಂಪ್ಯೂಟರ್ ತರಗತಿ ನಡೆಯುತ್ತಿದ್ದು, ಮಕ್ಕಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. |
![]() | ಉಕ್ರೇನ್ ವೈದ್ಯಕೀಯ ವಿಶ್ವವಿದ್ಯಾಲಯಗಳಿಂದ ಆನ್ಲೈನ್ ತರಗತಿ ಪ್ರಾರಂಭ: ಭಾರತೀಯ ವಿದ್ಯಾರ್ಥಿಗಳು ನಿರಾಳಯುದ್ಧ ಪೀಡಿತ ಉಕ್ರೇನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ನಂತರ ಅತಂತ್ರ ಭವಿಷ್ಯದ ಭಯದಲ್ಲಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ಹಲವಾರು ಉಕ್ರೇನಿಯನ್ ವೈದ್ಯಕೀಯ ವಿಶ್ವವಿದ್ಯಾಲಯಗಳು ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದು ಕೊಂಚ ನಿರಾಳ ತಂದಿದೆ. |
![]() | ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಗೆದ್ದದ್ದು/ಗೆಲ್ಲುವುದು ಅಮೆರಿಕಾ!ಹಣಕ್ಲಾಸು-298 -ರಂಗಸ್ವಾಮಿ ಮೂಕನಹಳ್ಳಿ |
![]() | ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್ ಹಾಕಬಹುದು, ತರಗತಿ ಸಮಯದಲ್ಲಲ್ಲ: ಹೈಕೋರ್ಟ್ ಗೆ ಸರ್ಕಾರದ ವಿವರಣೆಮುಸ್ಲಿಮ್ ವಿದ್ಯಾರ್ಥಿನಿಯರು ಕ್ಯಾಂಪಸ್ ನಲ್ಲಿ ಹಿಜಾಬ್ ಧರಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ. ಆದರೆ ತರಗತಿಯಲ್ಲಿ ಮತ್ತು ತರಗತಿಯ ಸಮಯದಲ್ಲಿ ಮಾತ್ರ ಹಿಜಾಬ್ ಧರಿಸುವಂತಿಲ್ಲ. |