ವಿಷಕಾರಿ ಅಂಶ ಪತ್ತೆಯಾಗುವುದರೊಂದಿಗೆ ಭಾರತದಲ್ಲಿ ತೀವ್ರ ವಿವಾದಕ್ಕೀಡಾಗಿರುವ ನೆಸ್ಲೆ ಸಂಸ್ಥೆಯ ಮ್ಯಾಗಿ ನೂಡಲ್ಸ್ ಬಾಂಗ್ಲಾ ದೇಶ ಸರ್ಕಾರ ನಡೆಸಿದ್ದ ಪರೀಕ್ಷೆಯಲ್ಲಿ ಪಾಸ್ ಆಗಿದೆ.