ದೇಶದ 10 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ಮೂಲಕ ಶುದ್ದ ಕುಡಿಯುವ ನೀರು ಪೂರೈಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.