ದೇಶಪುಣೆ: ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರ ಫೋಟೋ ಕ್ಲಿಕ್ಕಿಸಿ, ಸ್ನೇಹಿತನಿಗೆ ಕಳುಹಿಸುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲು
ಹಾಸ್ಟೆಲ್ನಲ್ಲಿರುವ ಇತರ ವಿದ್ಯಾರ್ಥಿನಿಯರ ಫೋಟೋಗಳನ್ನು ಕ್ಲಿಕ್ಕಿಸಿ ತನ್ನ ಸ್ನೇಹಿತನಿಗೆ ಕಳುಹಿಸಿದ ಆರೋಪದ ಮೇಲೆ ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರ ವಿರುದ್ಧ ಪುಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.